ಬಾಗಲಕೋಟೆ ಜಿಲ್ಲೆಗೆ ಘೋಷಣೆಯಾಗಿರುವ ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ ಎಂದು ಎಸ್‌ಐಒ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನಡೆಸಿದ್ದು, "ಬಾಗಲಕೋಟೆ ಜಿಲ್ಲೆಗೆ ಜಿಲ್ಲೆಗೆ ಶೈಕ್ಷಣಿಕ ವಿಷಯದಲ್ಲಿ ನಿರಂತರ...
ಮನೆಯಲ್ಲಿ ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರಗೊಂಡಿರುವ ಭಯಾನಕ ಘಟನೆ ಇಳಕಲ್ ನಗರದಲ್ಲಿ ನಡೆದಿದೆ.
ಬಸವನಗರದ ನಿವಾಸಿ ಶಶಿಕಲಾ ಎನ್ನುವವರ ವಿಳಾಸ ನೀಡಿ ರಕ್ಕಸಗಿ ಗ್ರಾಮದ ಬಸವರಾಜೇಶ್ವರಿ...
ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ...
ಮಹರ್ಷಿ ವಾಲ್ಮೀಕಿಯವರು ರಚಿಸಿರುವ ಶ್ರೀರಾಮಚಂದ್ರನ ಮಹಾಕಾವ್ಯ ರಾಮಾಯಣದಲ್ಲಿ ಮನುಕುಲಕ್ಕೆ ಒಳ್ಳೆಯದಾಗುವ ತತ್ವ ಸಿದ್ಧಾಂತಗಳು ಅಡಗಿವೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಇಳಕಲ್...
ಕನ್ನಡ ಭಾಷಾಭಿಮಾನ ಅಗತ್ಯವಾಗಿದ್ದು, ಕನ್ನಡ ಭಾಷೆ, ನೆಲ ಜಲಕ್ಕಾಗಿ ಎಲ್ಲರೂ ಸದಾ ಸಿದ್ದರಾಗಿರಬೇಕು. ಅನ್ಯ ಭಾಷೆಗಳನ್ನು ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿರುವ ಪ್ರಸಿದ್ಧ ಹಜರತ್ ಸೈಯದ್ ಶಾ ಮುರ್ತಜಾ ಖಾದ್ರಿ ದರ್ಗಾಕ್ಕೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶನಿವಾರ ಸಾಯಂಕಾಲ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ...
ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ...
ಗ್ರಾಮೀಣ ಪ್ರದೇಶದಲ್ಲಿ ಮನರೇಗಾ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಡಿ ಕೆಲಸ ನೀಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆಯಿಂದ ಬಾಗಲಕೋಟೆ ಜಿಲ್ಲೆಯ ನಂದವಾಡಗಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಇಳಕಲ್...
ಮನರೇಗಾ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಜೀವನ ಮಟ್ಟ ಉನ್ನತೀಕರಿಸುವ ಉದ್ದೇಶದಿಂದ ಅನುಷ್ಠಾನಗೊಂಡಿತು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಕಾಲ ಉದ್ಯೋಗ ಕೊಟ್ಟು, ಅವರ ಆರ್ಥಿಕ ಜೀವನ ಮಟ್ಟ...
ಇಳಕಲ್ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಹಾಗೂ ಗುಡೂರ (ಎಸ್.ಸಿ) ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲೆಯ ಇಳಕಲ್...