ಮುಧೋಳ

ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದು ಯಾರು? ಕಬ್ಬು ಬೆಳೆಗಾರರ ಹೋರಾಟ ಹತ್ತಿಕ್ಕುವ ಪೂರ್ವಯೋಜಿತ ಹುನ್ನಾರವೇ?

ಕಬ್ಬು ಬೆಳೆಗಾರರ ಹೋರಾಟವನ್ನು ದುರ್ಬಲಗೊಳಿಸಿ, ಸಾರ್ವಜನಿಕ ಆಕ್ರೋಶವನ್ನು ಉಂಟುಮಾಡುವ ಉದ್ದೇಶವನ್ನೂ ಹೊಂದಿರಬಹುದು. ಸರ್ಕಾರದ ತನಿಖೆಯ ಮೂಲಕ ಸತ್ಯ ಬೆಳಕಿಗೆ ಬರಲಿ; ಬೆಳೆಗಾರರಿಗೆ ನ್ಯಾಯ ಮತ್ತು ಪರಿಹಾರ ದೊರೆಯಲಿ. ಹೋರಾಟವು ಶಾಂತಿಯುತವಾಗಿ ಮುಂದುವರೆಯಲು ಎಲ್ಲರೂ...

50ಕ್ಕೂ ಹೆಚ್ಚು ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ | ಮೂರು ದಿನ ನಿಷೇಧಾಜ್ಞೆ ಜಾರಿ

ಪ್ರತಿ ಟನ್​​ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಾನೂನು...

ʼಬೆಳೆ ಎಷ್ಟೇ ಹಾಳಾದ್ರೂ ಭೂಮ್ತಾಯಿಗೆ ಉಡಿ ತುಂಬ್ತೀವಿ’: ಬೆಳೆಹಾನಿಗೆ ತುತ್ತಾದ ರೈತರ ನುಡಿ

"ಮನೆಯಲ್ಲಿ ಕೂಸು ಹುಟ್ಟಿದಾಗ, ಅಂದ್ರೆ ಹೆಣ್ಣೇ ಆಗಲಿ, ಗಂಡೇ ಆಗಲಿ ಯಾವುದೇ ಕೂಸು ಹುಟ್ಟಿದರೂ ಕೂಡ ಎಷ್ಟು ಸಂಭ್ರಮ ಪಡ್ತೇವೋ ಅದೇ ರೀತಿ ನಾವು ಬಿತ್ತನೆ ಮಾಡುವಾಗಲೂ ಮಂದಹಾಸದಿಂದ ಇರ್ತೇವೆ" ಮುಂಗಾರು ಮಧ್ಯದಲ್ಲಿ ಅಕಾಲಿಕ...

ಬಾಕಿ ವೇತನ ಪಾವತಿಗೆ ಆಗ್ರಹ; ಕಬ್ಬು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು. ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ...

ಬಾಗಲಕೋಟೆ | ಮುಧೋಳ ಗ್ರಾಮೀಣ ಠಾಣೆ ಮಂಜೂರಿಗೆ ಮನವಿ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ವೇಗವಾಗಿ ಬೆಳೆಯುತ್ತಿದೆ. ಈ ತಾಲೂಕಿಗೆ ಗ್ರಾಮೀಣ ಠಾಣೆಯ ಅವಶ್ಯಕತೆಯಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ರಾಥೋಡ್ ಅವರಿಗೆ ಪಿಎಸ್ಆರ್ ಮಾನವ...

ಮುಧೋಳ | ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಹೆಸರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ್‌ ಕೀ ಬಾತ್‌’ನಲ್ಲಿ ಉಲ್ಲೇಖಿಸಿದ್ದಾರೆ. "ಗುಡ್ಡಗಾಡು ಪ್ರದೇಶದಲ್ಲಿ ಸೇಬು ಬೆಳೆಬಹುದು ಎನ್ನುವುದನ್ನು ಸುಳ್ಳಾಗಿಸಿ...

ಪಿಯುಸಿ ಪರೀಕ್ಷೆ | ನಕಲು ಆರೋಪ; ವಿದ್ಯಾರ್ಥಿನಿ ಆತ್ಮಹತ್ಯೆ

ರಾಜ್ಯದಲ್ಲಿ ಮಾರ್ಚ್‌ 1ರಿಂದ (ಶನಿವಾರ) ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬಾಗಲಕೋಟೆ | ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರಬೇಕು: ಬಸವರಾಜ ಹೊರಟ್ಟಿ

ಬೆಂಗಳೂರು ಕೇಂದ್ರಿಕೃತ ಕಲಾವಿದರನ್ನು ಪ್ರೋತ್ಸಾಹಿಸುವುದರ ಹೊರತಾಗಿಯೂ ಉತ್ತರ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು...

ರನ್ನ ವೈಭವ: ಸಾಂಸ್ಕೃತಿಕ ಮಹಾ ಉತ್ಸವಕ್ಕೆ ಸಜ್ಜಾದ ಬಾಗಲಕೋಟೆ

ಕವಿ ಚಕ್ರವರ್ತಿ ರನ್ನನ ಗತ ವೈಭವ ಸಾರುವ ನಾಡಿನ ಮಹಾ ಉತ್ಸವ ರನ್ನ ವೈಭವಕ್ಕೆ ದಿನಗಣನೆ ಶುರುವಾಗಿದೆ. ರನ್ನನ ನಾಡು ಮುಧೋಳ ಹಾಗೂ ರನ್ನ ಬೆಳಗಲಿಗಳು ಸಾಂಸ್ಕೃತಿಕ ಮಹಾ ಹಬ್ಬಕ್ಕೆ ಸಕಲ ತಯಾರಿಗಳೊಂದಿಗೆ...

ಬಾಗಲಕೋಟೆ | ಕವಿ ಚಕ್ರವರ್ತಿ ʼರನ್ನ ಮುಧೋಳʼವೆಂಬ ಮರುನಾಮಕರಣಕ್ಕೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆಯುವ ರನ್ನ ವೈಭವಕ್ಕೆ ಮುಧೋಳ ಹೆಸರನ್ನು ಕವಿ ಚಕ್ರವರ್ತಿ ರನ್ನ ಮುಧೋಳ ಎಂದು ಮರುನಾಮಕರಣ ಮಾಡಲು ರನ್ನ ವೈಭವದ ಕಾರ್ಯಕ್ರಮದಲ್ಲಿ ಸರ್ಕಾರ ನಿರ್ಣಯ ತೆಗೆದುಕೊಳ್ಳಬೇಕು ಎಂದು ಪ್ರಗತಿಪರ...

ಬಾಗಲಕೋಟೆ | ಕಳ್ಳರ ಹಾವಳಿ: ದೊಣ್ಣೆ ಹಿಡಿದು ರಾತ್ರಿ ಗಸ್ತು ತಿರುಗುತ್ತಿರುವ ಮಹಿಳೆಯರು

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ...

ಬಾಗಲಕೋಟೆ | ರನ್ನ ವೈಭವಕ್ಕೆ ಒಂದು ಕೋಟಿ ಅನುದಾನ: ಸಚಿವ ತಿಮ್ಮಾಪೂರ

ಫೆಬ್ರವರಿ 22ರಿಂದ 23ವರೆಗೆ ನಡೆಯಲಿರುವ ರನ್ನ ವೈಭವದ ಹಿನ್ನಲೆಯಲ್ಲಿ ನಗರವನ್ನು ಶೃಂಗರಿಸಲು ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ಬಾಗಲಕೋಟೆ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ