ಮುಧೋಳ

ಬಾಗಲಕೋಟೆ | ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡದಿದ್ದರೆ ಆ.12ಕ್ಕೆ ಮುಧೋಳ ಬಂದ್: ರೈತ‌‌ ಮುಖಂಡರ ಎಚ್ಚರಿಕೆ

ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರಿಗೆ ಸ್ಪಂದಿಸದಿದ್ದರೆ ಆಗಸ್ಟ್‌  12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು...

ಬಾಗಲಕೋಟೆ | ಘಟಪ್ರಭಾ ಪ್ರವಾಹ; ಶಾಶ್ವತ ಸೂರು, ಪರಿಹಾರಕ್ಕಾಗಿ ಸಂತ್ರಸ್ತರ ಆಗ್ರಹ

ಘಟಪ್ರಭಾ ಪ್ರವಾಹದಲ್ಲಿ ಮನೆ‌, ಮಠ ಕಳೆದುಕೊಂಡು ಸಂತ್ರಸ್ತರು ಶಾಶ್ವತ ಸೂರು ಹಾಗೂ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಒಕ್ಕೂಟ ಹಾಗೂ ನೆರೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯಿಂದ...

ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ...

ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ; ಉಸ್ತುವಾರಿ ಸಚಿವರೊಂದಿಗೆ ಹಕ್ಕೊತ್ತಾಯ ಸಭೆ

ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ...

ಬಾಗಲಕೋಟೆ | ರನ್ನ ಸರ್ಕಾರಿ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮುಧೋಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, "ಮೂರು ವರ್ಷದಿಂದ...

ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯು ಸ್ಥಗಿತಗೊಂಡಿದ್ದು, ಅದನ್ನು ಪುನಾರಾರಂಭ ಮಾಡಬೇಕೆಂದು ಹಲವಾರು ಸಂಘಟನೆಗಳು ಒತ್ತಾಯಿಸಿವೆ. ಕಾರ್ಖಾನೆ ಪುನರಾರಂಭಕ್ಕಾಗಿ ಹೋರಾಟ ನಡೆಸಲು ಮುಂದಾಗಿರುವ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ...

ಬಾಗಲಕೋಟೆ | ಮಾಜಿ ಸಿಎಂ ಬಿಎಸ್‌ವೈ ಪೋಕ್ಸೊ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಸಚಿವ ತಿಮ್ಮಾಪೂರ

ಬಕ್ರೀದ್, ತ್ಯಾಗ ಬಲಿದಾನದ ಪ್ರತೀಕ ಮತ್ತು ಸಹಿಷ್ಣುತೆ ಬಕ್ರೀದ್‌ನ ಅಗತ್ಯ ಸಂದೇಶವಾಗಿದೆ. ಇದನ್ನು ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಧಾರ್ಮಿಕ ಉತ್ಸಾಹ ಮತ್ತು ಪ್ರಾರ್ಥನೆ ಮಾಡುವ ಮೂಲಕ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್...

ಬಾಗಲಕೋಟೆ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ; ಮೆಳ್ಳಿಗೇರಿಯ ಅಂಕಿತಾ ರಾಜ್ಯಕ್ಕೆ ಪ್ರಥಮ

2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಅಂಕಿತಾ ಬಸಪ್ಪ ಕೊನ್ನೂರು ಅವರು ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಅಂಕಿತಾ 625ಕ್ಕೆ 625...

ಬಾಗಲಕೋಟೆ | ರಾಷ್ಟ್ರಧ್ವಜಕ್ಕೆ ಅವಮಾನ; ಸಿಟಿ ರವಿ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ ರವಿ  ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ/ಪಂಗಡ...

ಬಾಗಲಕೋಟೆ | ಅಂಬೇಡ್ಕರ ಪ್ರತಿಮೆಗೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ...

ಬಾಗಲಕೋಟೆ | ‘ಬಸವಣ್ಣ ಸಾಂಸ್ಕೃತಿಕ ನಾಯಕ’ ಘೋಷಣೆ; ಸಿಹಿ ಹಂಚಿ ಸಂಭ್ರಮ

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ...

ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ...

ಈ ಹೊತ್ತಿನ ಪ್ರಮುಖ ಸುದ್ದಿ