ಬಾಲಕನಿಗೆ ಪೂರ್ಣ ಟಿಕೆಟ್ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಕೆಎಸ್‌ಆರ್‌ಟಿಸಿ ಕಂಡಕ್ಟರ್ 12 ವರ್ಷದೊಳಗಿನ ಬಾಲಕನಿಗೆ...
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಂಚೆ ಇಲಾಖೆ ಆವರಣದಲ್ಲಿರುವ ಮತ್ತು ನಗರದ ಸುತ್ತಮುತ್ತಲಿರುವ ಎಲ್ಲ ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹೋರಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ 'ಒಳ್ಳೆಯ ದಿನಗಳು ಬರುತ್ತಿವೆ' ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ಈಗಾಗಲೇ ಕೃಷಿ ಬೆಳೆ ಬಹುತೇಕ ಒಣಗುವ ಹಂತ ತಲುಪಿವೆ. ಇದರಿಂದ ರೈತ ಸಾಲಗಾರನಾಗಿದ್ದಾನೆ. ಕೆಲವು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗೆ ನೆರವು ನೀಡಿ, ರೈತರ ನಷ್ಟವನ್ನು ತಪ್ಪಿಸಲು ಹಿಡಕಲ್ ಜಲಾಶಯದಿಂದ...
ಮೌಡ್ಯಗಳ ವಿರುದ್ಧ ನಾನಾ ರೀತಿಯಲ್ಲಿ ಕ್ರಿಯಾತ್ಮಕವಾಗಿ ಹೋರಾಟ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯು ಬಾಗಲಕೋಟೆ ಜಿಲ್ಲೆಯ ಮುಧೋಳದ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆಯಲ್ಲಿ ಆಚರಿಸಿದೆ
ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಪ್ರಕಾಶ್ ಚಕ್ರವರ್ತಿ, "ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು...
ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾಗಿದ್ದ ರೈತ ಮುಖಂಡ...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
ರೈತ ಮುಖಂಡ ಯಲ್ಲಪ್ಪ...
ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದ ರೈತರು ಕಳೆದ 20 ವರ್ಷಗಳಿಂದ ವಿದ್ಯುತ್ ಶುಲ್ಕ ಪಾವತಿಸಿಲ್ಲ ಎಂಬುದು ಬೆಳಕಿಗೆ...
ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...