"ಧರ್ಮಸ್ಥಳದ ವ್ಯಾಪ್ತಿ ಪ್ರದೇಶದಲ್ಲಿ ಸೌಜನ್ಯ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ದುರ್ಘಟನೆಯ ನಂತರ, ಪೂರ್ವದಲ್ಲಿ ಹಲವಾರು ಅಮಾಯಕ ಮಹಿಳೆಯರ ಅತ್ಯಾಚಾರ, ಕೊಲೆ ಹಾಗೂ ಪುರುಷರ ಕೊಲೆ ಪ್ರಕರಣಗಳು ನಡೆದಿವೆ' ಎಂಬ ಆರೋಪವು ಕೇಳಿ...
ಪ್ರಾಥಮಿಕ ಆರೋಗ್ಯ ಕೇಂದ್ರ 24X7 ಸೇವೆಯ ಸಿಬ್ಬಂದಿ ನೇಮಕ ಮಾಡುವ ಮೂಲಕ ಕಾಯಂ ವೈದ್ಯರು ಉತ್ತಮ ಸೇವೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡದ ಗ್ರಾಮಸ್ಥರು, ಪಿಎಚ್‌ಸಿ ತಾಲೂಕು...
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಹನ್ನೂರ ಗ್ರಾಮದ ನಿಂಗಪ್ಪ ಸವಣೂರ ಎನ್ನುವ 61 ವರ್ಷದ ವ್ಯಕ್ತಿಯೊಬ್ಬರು 102 ಕೆಜಿ ತೂಕದ ಜೋಳದ ಮೂಟೆ ಬೆನ್ನ ಮೇಲೆ ಹೊತ್ತು ಮಂಗಳವಾರ 575 ಮೆಟ್ಟಿಲುಗಳು ಇರುವ...
ಕೃಷ್ಣಾ ನದಿ ತೀರದಲ್ಲಿ ಮಾನವ ಮತ್ತು ಮೊಸಳೆಗಳ ನಡುವೆ ಸಂಘರ್ಷ ಹೆಚ್ಚುತ್ತಿದೆ. ಮಾನವ ಮತ್ತು ಜಾನುವಾರುಗಳ ಮೇಲೆ ಆಗಾಗ್ಗೆ ದಾಳಿ ಮಾಡುತ್ತಿವೆ. ಇದನ್ನು ತಡೆಯಲು ಅರಣ್ಯ ಇಲಾಖೆ ನದಿ ತೀರದಲ್ಲಿ ಬೇಲಿ ಹಾಕುವ...
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಂದ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ನರೇಗಾ ನೌಕರರು ಇಳಕಲ್ ತಾಲೂಕು ಪಂಚಾಯಿತಿ ಕಚೇರಿ ಮುಂದೆ...
ಕೆಲಸದ ಅವಧಿ ಕಡಿಮೆಗೊಳಿಸುವುದು ಸೇರಿದಂತೆ ಕಾರ್ಮಿಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಬಾಗಲಕೋಟೆ ಜಿಲ್ಲಾ ಘಟಕ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಕೆಲಸದ ಅವಧಿಯ ಹೆಚ್ಚಳ...
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ್ ಬಾಗಲಕೋಟೆ ಜಿಲ್ಲಾ ಸಮಿತಿಯ ಸಭೆ ಬುಧವಾರ ಬಾಗಲಕೋಟೆಯಲ್ಲಿ ನಡೆಯಿತು.
ಈ ಸಭೆಗೆ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ತಾಜುದ್ದೀನ್ ಹುಮ್ನಾಬಾದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ...
ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ...
ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ...
ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ್ ಬಣ) ತಾಲೂಕು ಸಮಿತಿ ನೇತೃತ್ವದಲ್ಲಿ ಕುಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ...
ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ...