ದರ್ಗಾ ಕಮಿಟಿಯ ಆಡಳಿತಾಧಿಕಾರಿಯೂ ಆಗಿರುವ ಬಾಗಲಕೋಟೆ ತಾಲೂಕು ತಹಶೀಲ್ದಾರ್ ಸತೀಶ ಕೂಡಲಗಿ ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ಉರೂಸ್ ಆಚರಣೆ ವೇಳೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಿಗಳು ಹಾಗೂ ಭಕ್ತರು ಪರದಾಡುವಂತಾಯಿತು...
ಶರಣರು, ಮಹನೀಯರ ಆದರ್ಶಗಳನ್ನು ನೆನಪಿಸುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಳ್ಳುವ ಜಯಂತಿ ಆಚರಣೆಗಳಲ್ಲಿ ಜನಪ್ರತಿನಿಧಿಗಳ ಹಾಜರಿಯನ್ನು ಕಡ್ಡಾಯಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ದಸಂಸ...
ಫೆಬ್ರವರಿ 22ರಿಂದ 23ವರೆಗೆ ನಡೆಯಲಿರುವ ರನ್ನ ವೈಭವದ ಹಿನ್ನಲೆಯಲ್ಲಿ ನಗರವನ್ನು ಶೃಂಗರಿಸಲು ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಖಾಸಗಿ ಶಿಕ್ಷಣ ಸಂಸ್ಥೆಗಳು ಕೆರೆಗಳನ್ನು ಅತಿಕ್ರಮಿಸಿಕೊಂಡಿವೆ ಎಂಬ ಆಪಾದನೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆರೆಗಳ ಸರ್ವೇಕಾರ್ಯ ಆರಂಭಿಸಲಾಗಿದೆ ಎಂದು ಮುಧೋಳ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಎರಡು ಕೆರೆಗಳನ್ನು...
ಬಾಗಲಕೋಟೆಯ ಘಟಪ್ರಭಾ ನದಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ನದಿ ಬರಡಾಗುವ ಭೀತಿ ಎದುರಾಗಿದೆ. ಅಕ್ರಮ ಮರಳು ದೋಚಣೆಯನ್ನು ತಕ್ಷಣ ನಿಲ್ಲಿಸಲು ಕ್ರಮವಹಿಸಬೇಕು ಎಂದು ರೈತ ಸಂಘ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದೆ....
ವಿಜಯಪುರ ನಗರದಲ್ಲಿ ಇಟ್ಟಿಗೆ ಭಟ್ಟಿ ಮಾಲೀಕರಿಂದ ದಲಿತ ಕಾರ್ಮಿಕರ ಮೇಲೆ ನಡೆದ ಹಲ್ಲೆ ಪ್ರಕರಣ ಇಡೀ ರಾಜ್ಯ ತಲೆತಗ್ಗಿಸುವಂತಹ ವಿಚಾರ. ಹಾಗಾಗಿ ಆರೋಪಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡು ಅವರನ್ನು ಗಡಿಪಾರು ಮಾಡಲು ಒತ್ತಾಯಿಸಿ...
ಮೌಲಾನಾ ಆಝಾದ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಬಾಗಲಕೋಟೆ ಜಿಲ್ಲೆಯ ಕೆರೂರಿನ ಡಾ. ಶಬಾನಾ ಖೈಸರ್ ಸೂರಿ ನೇಮಕಗೊಂಡಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಕೆರೂರದ ಡಾ. ಶಬಾನಾ ಅವರು 2003ರಲ್ಲಿ ಕರ್ನಾಟಕ...
ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು" ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ...
"ದಲಿತ, ಹಿಂದುಳಿದ, ಅಲ್ಪಸಂಖ್ಯಾತರು, ಕಾರ್ಮಿಕರು, ಪ್ರಗತಿಪರ ರೈತರು, ಕನ್ನಡಪರ ಹಾಗೂ ಮಹಿಳಾ ಸಂಘಟನೆಗಳ ಮಹಾ ಒಕ್ಕೂಟದಿಂದ ಜ. 20ರಂದು ಬಾಗಲಕೋಟೆ ಬಂದ್ ಕರೆ ನೀಡಲಾಗಿದೆ" ಎಂದು ಪ್ರಗತಿಪರ ಚಿಂತಕ ಪರಶುರಾಮ ಮಹಾರಾಜನ್ ತಿಳಿಸಿದರು.
"ಡಾ.ಬಿ.ಆರ್.ಅಂಬೇಡ್ಕರ್...
ಬಾಲಿವುಡ್ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಖಾಸಗಿ ವಾಹಿನಿಯಲ್ಲಿ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಬಡಕುಟುಂಬದ 22 ರ ಹರೆಯದ ಯುವಕ ರಮಜಾನ್ ಮಲಿಕ್ ಸಾಬ ಫಿರಜಾದೆ...
ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದರು.
ಬಾಗಲಕೋಟೆ ಪಟ್ಟಣದ ಡಾ....
ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಜೀರಗಾಳ ಗ್ರಾಮದ ಹೊರವಲಯದಲ್ಲಿ ಗುರುವಾರ(ಜ.9) ಮಧ್ಯರಾತ್ರಿ ಸಂಭವಿಸಿದೆ.
ಮೃತ...