ಭಾರತದಲ್ಲಿ ಹಿಂದುತ್ವವಾದಿ, ಕೋಮುವಾದಿ ಭಯೋತ್ಪಾದಕತೆ ಹೆಚ್ಚುತ್ತಿದೆ. ಕೋಮು ದ್ವೇಷವನ್ನು ಹರಡಲಾಗುತ್ತಿದೆ. ಇಂತಹ ಸಮಯದಲ್ಲಿ, ಹಿಂದುತ್ವ ಕೋಮುವಾದಿ ಸಂಘಟನೆ ಶ್ರೀರಾಮ ಸೇನೆಯು ತನ್ನ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡುತ್ತಿದೆ. ಬಾಗಲಕೋಟೆಯಲ್ಲಿ 186 ಹಿಂದುತ್ವವಾದಿ ಕಾರ್ಯಕರ್ತರಿಗೆ...
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನಧೈರ್ಯ ತೋರಿರುವ ಕೇಂದ್ರ ಗೃಹಸಚಿವ ಅಮಿತ್ ಶಾನನ್ನು ಈ ಕೂಡಲೇ ಅಧಿಕಾರದಿಂದ ವಜಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ...
ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್...
ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ...
ಬಿ.ಎಂ.ಹೊರಕೇರಿ ಅವರ ಅವಧಿಯಲ್ಲಿ ಅನೇಕ ಹೊಸ ವಿಚಾರ, ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾದರು. ಕಿರುಯೋಜನೆ, ಮಹಾದಾಯಿ ಯೋಜನೆಯ ಬಗ್ಗೆ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಕೀರ್ತಿ ಹೊರಕೇರಿಯವರಿಗೆ ಸಲ್ಲುತ್ತದೆ ಎಂದು ಕೇಂದ್ರ...
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ...
ಮನೆಯಲ್ಲಿ ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರಗೊಂಡಿರುವ ಭಯಾನಕ ಘಟನೆ ಇಳಕಲ್ ನಗರದಲ್ಲಿ ನಡೆದಿದೆ.
ಬಸವನಗರದ ನಿವಾಸಿ ಶಶಿಕಲಾ ಎನ್ನುವವರ ವಿಳಾಸ ನೀಡಿ ರಕ್ಕಸಗಿ ಗ್ರಾಮದ ಬಸವರಾಜೇಶ್ವರಿ...
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ...
ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ...
ಮೀಸಲಾತಿ ಎಂದರೆ ಬಡತನ, ಹಸಿವು ದೂರ ಮಾಡುವುದಲ್ಲ. ಮೀಸಲಾತಿ ಎಂದರೆ ಸಾಮಾಜಿಕ ಪ್ರಾತಿನಿಧ್ಯವಾಗಿದೆ. ಒಕ್ಕೂಟದಲ್ಲಿ ಮೀಸಲಾತಿ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕ ಅಧ್ಯಕ್ಷ ಪರಶುರಾಮ...
ದೇಶದಲ್ಲಿ ತರಕಾರಿ ಸೇರಿದಂತೆ ಎಲ್ಲವೂ ತುಟ್ಟಿಯಾಗಿರುವಾಗ ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಬಾಗಲಕೋಟೆಯ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಶಿಕ್ಷಕರೋರ್ವರು ಕೇವಲ 12 ರೂಪಾಯಿಯಲ್ಲಿ ಊಟ ಬಡಿಸುತ್ತಿದ್ದಾರೆ. ಆ ಮೂಲಕ ಸದ್ದಿಲ್ಲದೇ ಸಮಾಜ ಸೇವೆಯೊಂದನ್ನು ಮಾಡುವ ಮೂಲಕ...