ಅಬಕಾರಿ ಖಾತೆ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಬಿಜೆಪಿ ಷಡ್ಯಂತ್ರ ರಚಿಸಿ ಹಗರಣದ ಆರೋಪ ಮಾಡಲಾಗಿದೆ ಎಂದು ಸಚಿವ ತಿಮ್ಮಾಪುರ ಅವರ ಬೆಂಬಲಿಗರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲೆಯ ನಾನಾ ಭಾಗಗಳಿಂದ...
ಮುಂಬರುವ ನವೆಂಬರ್ 17ಕ್ಕೆ ಬಾಗಲಕೋಟೆಯಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸಿ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
ಮುಸ್ಲಿಮರ ವಿರುದ್ಧ ಸದಾ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ 'ವಕ್ಫ್' ವಿಚಾರ ಪ್ರಸ್ತಾಪಿಸಿ, ಮುಖಭಂಗ ಅನುಭವಿಸಿದ ಘಟನೆ...
ಉತ್ತರ ಕರ್ನಾಟಕದಲ್ಲಿಯೇ ಶಕ್ತಿ ದೇವತೆ ಹಾಗೂ ಈ ಭಾಗದ ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಲೋಕಾಪುರ-ಸವದತ್ತಿ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಕರ್ನಾಟಕದ...
ಸಾಲಬಾಧೆಯಿಂದ ಬೇಸತ್ತ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಲಾಪುರ ಗ್ರಾಮದಲ್ಲಿ ನಡೆದಿದೆ.
ಗುರುಬಸಪ್ಪ ನಂದುಗೌಡ ಪಾಟೀಲ(37) ಮೃತ ರೈತ. ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಯಲ್ಲಿ ಎರಡು ಲಕ್ಷಕ್ಕೂ...
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ
ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ,...
ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗಪಡಿಸಿಕೊಂಡು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರ ದುರ್ಬಲಗೊಳಿಸಲು, ಚುನಾಯಿತ ಸರ್ಕಾರ ಪತನಗೊಳಿಸಲು ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯು ಬಾಗಲಕೋಟೆ ಜಿಲ್ಲಾ ನವನಗರದಲ್ಲಿ...
ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಪುರಸಭೆಯ ಹಲವಾರು ಮಳಿಗೆಗಳು ಖಾಲಿಬಿದ್ದಿವೆ. ಬಾಡಿಗೆ ಹೆಚ್ಚಾದ ಕಾರಣಕ್ಕೆ ಬಾಡಿಗೆದಾರರು ಮಳಿಕೆಗಳನ್ನು ಪಡೆದುಕೊಳ್ಳುತ್ತಿಲ್ಲ ಎಂಬ ಮಾತುಗಳಿವೆ. ನಗರದಲ್ಲಿ 18ಕ್ಕೂ ಹೆಚ್ಚು ಮಳಿಗೆಗಳು ಹರಾಜಾಗದೆ ದಶಕದಿಂದಲೂ ಖಾಲಿ ಬಿದ್ದಿವೆ. ಪರಿಣಾಮ,...
ಕನ್ನಡ ಭಾಷೆ ಮತ್ತು ಕನ್ನಡಿಗರ ಲಿಪಿಗಳಿಗೆ ಶತಮಾನಗಳ ಇತಿಹಾಸವಿದೆ. ಭಾಷೆ ಎಂಬುದು ಜ್ಞಾನ, ಭಾಷೆಯೆಂಬುದು ಸಾಹಿತ್ಯವಾಗಿದೆ. ಕನ್ನಡ ಭಾಷೆ ಮಾತ್ರ ಭಂಡಾರವನ್ನು ತುಂಬಿಕೊಂಡಿರುವ ಭಾಷೆಯಾಗಿದೆ. ಕನ್ನಡದ ಬಳಕೆಯು ಇತ್ತೀಚಿಗೆ ಕಡಿಮೆ ಆಗುತ್ತಿದ್ದು, ಕನ್ನಡ...
ನಮ್ಮಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಕೆಳಹಂತದ ಜನರಿಗೆ, ಮೀಸಲಾತಿ ಇರದೇ ಅರ್ಹತೆಗೆ ತಕ್ಕ ಅವಕಾಶಗಳು ದೊರೆಯಲು ಸಾಧ್ಯವಿಲ್ಲ. ಹಾಗಾಗಿ, ಮೀಸಲಾತಿ ಉಳಿವಿಗೆ ಎಲ್ಲರೂ ಶ್ರಮಿಸಬೇಕು ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷರಾದ ಪರಶುರಾಮ...
ಶರಣರ ನಾಡಿನಲ್ಲಿ ಕೆ ಎಸ್ ಈಶ್ವರಪ್ಪನವರು ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಯುವರೈತ ಮುಖಂಡ ಡಾ. ಯಲ್ಲಪ್ಪ ಹೆಗಡೆ ಆರೋಪಿಸಿದರು.
ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿ...
ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳ ಜೊತೆಗೆ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತು ಎಲ್ಲರಿಗೂ ಸಮಾನವಾದ ಮತದಾನದ ಹಕ್ಕನ್ನು ನೀಡಿದ ಡಾ ಅಂಬೇಡ್ಕರ್ ಹಾಗೂ ಮೀಸಲಾತಿ ಜಾರಿಗೆ ತಂದ ಛತ್ರಪತಿ ಶಾಹೂ ಮಹಾರಾಜರ ಕೊಡುಗೆ...