ಬಾಗಲಕೋಟೆ 

ಬಾಗಲಕೋಟೆ | ಕಾಳಗದ ಜಯಸಿಂಹ ಟಗರು ₹5 ಲಕ್ಷಕ್ಕೆ ಮಾರಾಟ; ಹುಬ್ಬೇರಿಸಿದ ನೆಟ್ಟಿಗರು!

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಜಯಸಿಂಹ ಟಗರು ₹5 ಲಕ್ಷಕ್ಕೆ ಮಾರಾಟವಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದು, ಕಾಳಗಕ್ಕೆ ಬಳಸುವ ಟಗರು ಲಕ್ಷಾಂತರ ರೂಪಾಯಿಗೆ ಮಾರಾಟವಾಗುವುದು ಸಾಮಾನ್ಯ. ಆದರೆ ಐದು ಲಕ್ಷಕ್ಕೆ...

ಬಾಗಲಕೋಟೆ | ಮಹರ್ಷಿ ವಾಲ್ಮೀಕಿ ಜಯಂತಿ

ಮಹರ್ಷಿ ವಾಲ್ಮೀಕಿಯವರು ರಚಿಸಿರುವ ಶ್ರೀರಾಮಚಂದ್ರನ ಮಹಾಕಾವ್ಯ ರಾಮಾಯಣದಲ್ಲಿ ಮನುಕುಲಕ್ಕೆ ಒಳ್ಳೆಯದಾಗುವ ತತ್ವ ಸಿದ್ಧಾಂತಗಳು ಅಡಗಿವೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್...

ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

ಅಕ್ಟೋಬರ್‌ 20ರಂದು ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಹು-ಅಂಬೇಡ್ಕರ್ ಪರ್ವ ಎಂಬ ವಿಚಾರ ಸಂಕಿರಣ ಬೀಳಗಿ ಪಟ್ಟಣದಲ್ಲಿ ಜರುಗಲಿದೆ...

ಬಾಗಲಕೋಟೆ | ರಸ್ತೆ ದಟ್ಟಣೆ ಕಡಿಮೆ ಮಾಡಿ ಕಬ್ಬು ಸಾಗಣೆ ಹೆಚ್ಚಿಸಲು ₹12 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಯೋಜನೆಗೆ ಚಾಲನೆ

ಕಬ್ಬು ಸಾಗಣೆಯನ್ನು ಹೆಚ್ಚಿಸಲು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರಸ್ತೆಗಳ ದಟ್ಟಣೆಯನ್ನು ಕಡಿಮೆ ಮಾಡಲು ಸಚಿವ ಆರ್ ಬಿ ತಿಮ್ಮಾಪುರ ಅವರು ಲೋಕೋಪಯೋಗಿ ಇಲಾಖೆಯಿಂದ ₹12 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಯೋಜನೆಗೆ...

ಮುಧೋಳ | ಸ್ಥಗಿತಗೊಂಡಿದ್ದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರು ಚಾಲನೆ

ಸಕ್ಕರೆ ಕಾರ್ಖಾನೆಗೆ ಷೇರು ಹಾಗೂ ಜಮೀನು ಸ್ವಾಧೀನಪಡಿಸಿಕೊಳ್ಳುವುದರಿಂದ ಹಿಡಿದು ಅಗತ್ಯ ಅನುಮತಿ ಪಡೆಯುವವರೆಗೆ ಬಂದ್ ಆಗಿದ್ದ ಕಾರ್ಖಾನೆಗೆ ಮೂಲ ಪ್ರಾರಂಭ ಮತ್ತು ಪುನರಾರಂಭಕ್ಕೆ ರೈತ ಕಾರ್ಮಿಕರಿಗೆ ವಚನ ಭ್ರಷ್ಟನಾಗದೆ, ಕೊಟ್ಟ ಮಾತಿನಂತೆ ನಡೆದುಕೊಂಡಿರುವೆ...

ಬಾಗಲಕೋಟೆ | ಧಾರಾಕಾರ ಮಳೆಗೆ ಉಕ್ಕಿ ಹರಿಯುತ್ತಿದೆ ಮಲಪ್ರಭಾ; ರಸ್ತೆ ಬಂದ್

ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳೂ ಜಲಾವೃತವಾಗಿವೆ. ನದಿ ಉಕ್ಕಿ ಹರಿಯುತ್ತಿರುವ ಕಾರಣ, ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮವು ಜಲಾವೃತವಾಗಿದೆ. ನದಿ ಸಮೀಪದಲ್ಲಿರುವ ಮನೆಗಳಿಗೆ...

ಬಾಗಲಕೋಟೆ | ಸಕ್ಕರೆ ಕಾರ್ಖಾನೆಗಳ ತೂಕ ಮೋಸ ತಡೆಗೆ ಮುನ್ನೆಚ್ಚರಿಕೆ; 15ಕ್ಕೂ ಹೆಚ್ಚು ಯಂತ್ರಗಳ ಸಿದ್ಧತೆ

ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸುವಾಗ ತೂಕದಲ್ಲಿ ಮೋಸವಾಗುತ್ತದೆಂಬ ಆರೋಪ ಮಾಡುವ ಮುನ್ನ ದೂರು ನೀಡಿದರೆ ಕೂಡಲೇ ತೂಕದ ಯಂತ್ರ ತರಿಸಿ ಅಳವಡಿಸಿಕೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ...

ಬಾಗಲಕೋಟೆ | ಕ್ರೀಡೆ ಯುವಕರ ಜೀವನದ ಅವಿಭಾಜ್ಯ ಅಂಗವಾಗಬೇಕು: ಶರಬಬಸಪ್ಪ ಸಂಗಳದ

ಕ್ರೀಡೆಯು ಯುವಕರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮತ್ತು ಸಾಧನೆ ಮಾಡಲು ಮುನ್ನುಗ್ಗಬೇಕು ಎಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೂರು ಗ್ರಾಮದಲ್ಲಿ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮಾತನಾಡಿ ತಿಳಿಸಿದರು. ಪಟ್ಟಣದ ಸಿದ್ದಲಿಂಗೇಶ್ವರ ಗೆಳೆಯರ...

ದುರ್ಗಾ ದೌಡ್: ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿದ ಮುಧೋಳ ಪಿಎಸ್‌ಐ!

ಪೊಲೀಸ್ ಇಲಾಖೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕಾರ್ಯಕರ್ತರು ತುಂಬಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತಹ ಬೆಳವಣಿಗೆಗಳು ಆಗ್ಗಾಗ್ಗೆ ರಾಜ್ಯದಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಗಣೇಶೋತ್ಸವದ ಮೆರವಣಿಗೆಯ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ...

ಬಾಗಲಕೋಟೆ | ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿ ವಿತರಣೆಯಲ್ಲಿ ತಾರತಮ್ಯ; ಆರೋಪ ದೃಢವಾದರೆ ಅಮಾನತಿನ ಎಚ್ಚರಿಕೆ

ಮಹಾಲಿಂಗಪುರ ಪಟ್ಟಣದ ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಆರೋಪ ದೃಢವಾದರೆ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ...

ಬಾಗಲಕೋಟೆ | ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯ

ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ಸಂಘಟನೆ, ಕಾಂಗ್ರೆಸ್‌ನ ಹಿಂದುಳಿದ ಘಟಕದಿಂದ ಮುಧೋಳ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಸರ್ಕಲ್‌ನಿಂದ ತಹಶೀಲ್ದಾರ್‌ ಕಚೇರಿವರೆಗೆ...

ಬಾಗಲಕೋಟೆ | ಕಾಂಗ್ರೆಸ್ ಸರ್ಕಾರ ಬಡಜನತೆಯ ಕಲ್ಯಾಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ: ಶಾಸಕ ಎಚ್ ವೈ ಮೇಟಿ

ಕಾಂಗ್ರೆಸ್ ಸರ್ಕಾರ ಬಡ ಜನತೆಯ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ