ಬಾಗಲಕೋಟೆ 

ಬಾಗಲಕೋಟೆ | ಬಿಡಿಸಿಸಿ ಬ್ಯಾಂಕ್ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು: ಅಜಯಕುಮಾರ ಸರನಾಯಕ

ಬಾಗಲಕೋಟೆ ಭಾಗದ ರೈತರ ಬಹುದಿನದ ಬೇಡಿಕೆಯಾಗಿದ್ದ ಬ್ಯಾಂಕ್‌ನ ಸ್ವಂತ ಕಟ್ಟಡದ ಭಾಗ್ಯ ಇಂದು ನಿಮಗೆಲ್ಲರಿಗೂ ದೊರೆತಿದ್ದು ಹೆಮ್ಮೆಯ ಸಂಗತಿ. ಬಿಡಿಸಿಸಿ ಬ್ಯಾಂಕ್ ಯೋಜನೆಗಳನ್ನು ರೈತರು, ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು...

ಬಾಗಲಕೋಟೆ | ಅನ್ಯಭಾಷೆ ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು: ಶಾಸಕ ವಿಜಯಾನಂದ ಕಾಶಪ್ಪನವರ

ಕನ್ನಡ ಭಾಷಾಭಿಮಾನ ಅಗತ್ಯವಾಗಿದ್ದು, ಕನ್ನಡ ಭಾಷೆ, ನೆಲ ಜಲಕ್ಕಾಗಿ ಎಲ್ಲರೂ ಸದಾ ಸಿದ್ದರಾಗಿರಬೇಕು. ಅನ್ಯ ಭಾಷೆಗಳನ್ನು ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ...

ಬಾಗಲಕೋಟೆ | ಒಳಮೀಸಲಾತಿ ಜಾರಿಗೆ ವಿಳಂಬ; ಅ.16ರಂದು ರಾಜ್ಯಾದ್ಯಂತ ಪ್ರತಿಭಟನೆ

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಅಕ್ಟೋಬರ್‌ 16ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ...

ಬಾಗಲಕೋಟೆ | ಅ.13ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಅಕ್ಟೋಬರ್‌ 13ರಂದು 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುವುದು ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದೇಶ್ವರ ಶ್ರೀ...

ಬಾಗಲಕೋಟೆ: ಜಾನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಕಾರು ಅಪಘಾತ

ಜಾನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಬಳಿ ನಡೆದಿದೆ. ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು...

ಬಾಗಲಕೋಟ | ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ: ಸಚಿವ ತಿಮ್ಮಾಪುರ

ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ. ಬಾಗಲಕೋಟ ಜಿಲ್ಲೆಯ ಮುಧೋಳ ನಗರಕ್ಕೆ ಹೈಟೆಕ್ ಶೌಚಾಲಯ ನಿರ್ಮಿಸಲು ಸಚಿವ ಆರ್.ಬಿ. ತಿಮ್ಮಾಪುರ ಘೋಷಣೆ ಮಾಡಿದ್ದಾರೆ. ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಜಯಂತಿಯಲ್ಲಿ...

ಮಹಾಲಿಂಗಪುರ | ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ಮತ್ತು ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ: ಉಮಾಶ್ರೀ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ...

ಬಾಗಲಕೋಟೆ | ಎದುರಾಳಿಯ ಗಾಯಗೊಳಿಸುವುದು ಆಟಗಾರನ‌ ಲಕ್ಷಣವಲ್ಲ: ಹನುಮಂತ ಶಿರೂರು

ಸೋಲು ಗೆಲುವು ನಂತರದ ವಿಚಾರವಾಗಿದೆ. ಆಟದ ಮೈದಾನದಲ್ಲಿ ಎದುರಾಳಿಯನ್ನು ಗಾಯಗೊಳಿಸುವುದು ಆಟಗಾರನ ಲಕ್ಷಣವಲ್ಲ ಎಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಹನುಮಂತ ಶಿರೂರು ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ನ ಜೆ.ಪಿ.ಎನ್ ಶಾಲೆಯ ವಿದ್ಯಾರ್ಥಿ ಗಗನ,...

ಬಾಗಲಕೋಟೆ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ರೈತ ಶವವಾಗಿ ಪತ್ತೆ

ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಸೇತುವೆ ನೀರಿನಲ್ಲಿ ಕೊಚ್ಚಿ ಹೋದ ರೈತ ಶವವಾಗಿ ಪತ್ತೆಯಾದ ಘಟನೆ ಹುನಗುಂದ ತಾಲ್ಲೂಕಿನ ಮೂಗನೂರಿನಲ್ಲಿ ನಡೆದಿದೆ. ಮಲ್ಲಪ್ಪ ಶಿವಪ್ಪ ಬಸವನಳ (38) ಮೃತ ರೈತ. ಮೂಗನೂರು ಗ್ರಾಮದಿಂದ...

ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ

ಬಡವರ ಪರ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಮುಂದಿನ ದಿನಗಳಲ್ಲಿ ಅಹಿಂದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ...

ಇಳಕಲ್ | ಹಜರತ್ ಸೈಯದ್ ಶಾ ಖಾದ್ರಿ ದರ್ಗಾಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿರುವ ಪ್ರಸಿದ್ಧ ಹಜರತ್ ಸೈಯದ್ ಶಾ ಮುರ್ತಜಾ ಖಾದ್ರಿ ದರ್ಗಾಕ್ಕೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶನಿವಾರ ಸಾಯಂಕಾಲ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ...

ಬಾಗಲಕೋಟೆ | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಯೆಂದು ಬಿಂಬಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆ ಖಂಡನೀಯ; ದಸಂಸ ಪ್ರತಿಭಟನೆ

ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್‌ ನಡೆ ಖಂಡಿಸಿ, ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ, ಆರೋಪಿ ಶಾಸಕ ಮುನಿರತ್ನನನ್ನು ಕಠಿಣ ಶಿಕ್ಷೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ