ಬಾಗಲಕೋಟೆ 

ಸರ್ಕಾರ ಬಾದಾಮಿ ಪ್ರವಾಸೋದ್ಯಮವನ್ನು ಬಲಪಡಿಸಬೇಕು: ಪ್ರೊ. ಜಿ ಬಿ ಶೀಲವಂತರ

ಐತಿಹಾಸಿಕ ಚಾಲುಕ್ಯರ ನಾಡು ಬಾದಾಮಿ, ಐಹೊಳೆ ಪಟ್ಟದಕಲ್ಲು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿವೆ. ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ಜಾರಿ ಮಾಡಿ ಪ್ರವಾಸೋದ್ಯಮಕ್ಕೆ ಬಲ ಸಿಗುವಂತಾಗಿಸಬೇಕು ಎಂದು ಸಮ್ಮೇಳನದ ಅಧ್ಯಕ್ಷ ಪ್ರೊ. ಜಿ ಬಿ...

ಬಾಗಲಕೋಟೆ | ಅಲ್ಪಸಂಖ್ಯಾತರನ್ನು ನಿಂದಿಸುವಂತಹ ವರ್ತನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಸತ್ಯ ಶೋಧನಾ ಸಮಿತಿ

ಜನತೆಯ ರಾಜನೆಂದೇ ಖ್ಯಾತಿವೆತ್ತ ಸೌಹಾರ್ದತೆಯ ಸಂಕೇತವಾಗಿದ್ದ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ಯ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಕೋಮುವಾದಿ ಗೂಂಡಾಗಳು ಅನಾವಶ್ಯಕ ಉದ್ರೇಕಕಾರಿ ನೃತ್ಯ, ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಲ್ಲದೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು...

ಬಾಗಲಕೋಟೆ ಕಲ್ಲು ತೂರಾಟ ಪೂರ್ವನಿಯೋಜಿತ ಒಳಸಂಚು; ಅಹಿಂದ ಸಂಘಟನೆಗಳ ಆರೋಪ

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಪವಿತ್ರ ರಂಜಾನ್ ಉಪವಾಸದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆ ಕೇವಲ ಆಕಸ್ಮಿಕವಲ್ಲ; ಅದೊಂದು ಪೂರ್ವನಿಯೋಜಿತ ಒಳಸಂಚು ಎಂದು ಮುಧೋಳದ ಅಹಿಂದ ಸಂಘಟನೆಯ ಒಕ್ಕೂಟ...

ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪ್ರಮೋದ್‌ ಮುತಾಲಿಕ್‌ ಜಿಲ್ಲಾ ಪ್ರವೇಶ ನಿಷೇಧಿಸಿ ಆದೇಶಿಸಿದ ಎಸ್‌ಪಿ

ಬಾಗಲಕೋಟೆಯ ಪಂಖಾ ಮಸೀದಿ ಮುಂಭಾಗ ನಡೆದ ಕಲ್ಲು ತೂರಾಟ ಪ್ರಕರಣ ದ್ವೇಷಪೂರಿತವಲ್ಲ ಎಂದು ಸಾಬೀತಾದರೂ, ಬಿಜೆಪಿ ಪರ/ಬೆಂಬಲಿತ ಸಂಘಟನೆಗಳು ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿಯಂತಹ ಪ್ರಖರ ಭಾಷಣಕಾರರ ಮೂಲಕ ಹೋರಾಟಕ್ಕೆ ಹೊಸ...

ಬಾಗಲಕೋಟೆ | ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕ: ಸೀತಾಲಕ್ಷ್ಮಿ

ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು. ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...

ಬಾಗಲಕೋಟೆ | ಶಿವಾಜಿ ಮಹಾರಾಜರ ಮೆರವಣಿಗೆಯಲ್ಲಿ ಕಲ್ಲು ತೂರಾಟ; ಜಿಲ್ಲಾ ಕಾಂಗ್ರೆಸ್ ವಿಷಾದ

ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆ ನಡೆಯಬಾರದಾಗಿತ್ತು. ವಿಶೇಷವಾಗಿ ಐತಿಹಾಸಿಕ ಹೋಳಿಹಬ್ಬ ಹಾಗೂ ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಂತಹ ಅಹಿತಕರ ಬೆಳವಣಿಗೆ...

ಬಾಗಲಕೋಟೆ | ಶಿವಾಜಿ ಜಯಂತಿ: ಮಸೀದಿ ಬಳಿಗೆ ಮೆರವಣಿಗೆ ತಲುಪುವ ಮೊದಲೇ ಕಲ್ಲು ತೂರಾಟ ನಡೆದಿದೆ: ಎಸ್‌ಪಿ ಸ್ಪಷ್ಟನೆ

ಮರಾಠಾ ಹಿತ ಚಿಂತಕರ ಸಂಘದ ಆಶ್ರಯದಲ್ಲಿ ಗುರುವಾರ ಸಂಜೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ...

ಚಾಲುಕ್ಯರ ಆಳ್ವಿಕೆಯ ಇತಿಹಾಸದ ಸುವರ್ಣ ಪುಟಗಳನ್ನು ಕಲ್ಲಿನಲ್ಲಿ ಕಾಣುವ ಅದ್ಭುತ ಸ್ಥಳ ಬಾದಾಮಿ

ಬಾದಾಮಿಯ ಶಿಲೆಗಳ ಮೇಲೆ ಬಿದ್ದಿರುವ ಪ್ರತಿಯೊಂದು ಉಳಿಪೆಟ್ಟು ನಮ್ಮ ಸಂಸ್ಕೃತಿಯ ಗಟ್ಟಿತನವನ್ನು ಸಾರುತ್ತಿದೆ. ನೂರು ಪುಸ್ತಕಗಳನ್ನು ಓದಿ ಪಡೆಯಲಾಗದ ಜ್ಞಾನ ಮತ್ತು ಅನುಭವವನ್ನು ಬಾದಾಮಿಯ ಒಂದು ಭೇಟಿಯು ನೀಡುತ್ತದೆ. ಪ್ರವಾಸ ಎನ್ನುವುದು ಕೇವಲ ಭೌಗೋಳಿಕ...

ತೇರದಾಳ | ರಾಯಲ್ ಬಾರ್‌ನಲ್ಲಿ ಬೆಂಕಿ ಅವಘಡ; ಇಬ್ಬರಿಗೆ ಗಾಯ

ತೇರದಾಳ ಪಟ್ಟಣದ ಕುಡಚಿ ರಸ್ತೆಯಲ್ಲಿರುವ ರಾಯಲ್ ಬಾರ್ ಹಾಗೂ ರೆಸ್ಟೋರೆಂಟ್‌ನಲ್ಲಿ ತಂಗಿದ್ದ ಇಬ್ಬರಿಗೆ ಬೆಂಕಿ ತಗುಲಿ ಗಾಯಗಳಾಗಿರುವ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗುರುಪಾದಯ್ಯ ಕಲ್ಯಾಣಯ್ಯ ಮಠಪತಿ ಹಾಗೂ ಬೆಳಗಾವಿ ಜಿಲ್ಲೆ...

ಬಾಗಲಕೋಟೆ | ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು: ಝಡ್‌ಪಿ ಸಿಇಒ ಶಶಿಧರ ಕುರೇರ್

ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಲಭ್ಯಗಳ ನಿರ್ವಹಣೆಗೆ ಆದಾಯವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್...

ಬೈಕ್‌ ಕಳ್ಳತನದ ಜಾಲ ಭೇದಿಸಿದ ಹುನಗುಂದ ಪೊಲೀಸರು; 27 ಮೋಟರ್ ಸೈಕಲ್‌ ವಶಕ್ಕೆ

ಮೋಟಾರ್ ಸೈಕಲ್ ಕಳ್ಳತನದ ಜಾಲ ಭೇದಿಸಿರುವ ಹುನಗುಂದ ಪೊಲೀಸರು, ಕಳ್ಳತನವಾಗಿದ್ದ 27 ಮೋಟರ್ ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಭಾಗಿಯಾದ ಮೂವರ ವಿರುದ್ದ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ...

ಇಳಕಲ್ | ಸಂತ ಸೇವಾಲಾಲರು ಶ್ರೇಷ್ಠ ಸಮಾಜ ಸುಧಾರಕರಾಗಿದ್ದರು: ವಿಜಯಾನಂದ ಕಾಶಪ್ಪನವರ

ಸಂತ ಸೇವಾಲಾಲರು ಧಾರ್ಮಿಕ ನಾಯಕರು ಮಾತ್ರವಲ್ಲ ಸಮಾಜ ಸುಧಾರಕರೂ ಆಗಿದ್ದರು. ಅಂಧಶ್ರದ್ದೆ, ಮೂಢನಂಬಿಕೆ ಹೋಗಲಾಡಿಸಿ, ನೈತಿಕ ಮಾರ್ಗದಲ್ಲಿ ಸತ್ಪ್ರಜೆಗಳಾಗಿ ಬದುಕಲು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ