ಬಾಗಲಕೋಟೆ 

ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಂಚೆ ಇಲಾಖೆ ಆವರಣದಲ್ಲಿರುವ ಮತ್ತು ನಗರದ ಸುತ್ತಮುತ್ತಲಿರುವ ಎಲ್ಲ ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹೋರಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ...

ಬಾಗಲಕೋಟೆ | ಕರವೇ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹ

ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಾಗಲಕೋಟೆ ಪಟ್ಟಣದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ,...

ಬಾಗಲಕೋಟೆ | ಶಾಮನೂರು ಶಿವಶಂಕರಪ್ಪ ಜಾತಿನಿಂದನೆ; ಕ್ಷಮೆಯಾಚಿಸುವಂತೆ ಹಡಪದ ಸಮಾಜದ ಮುಖಂಡರು ಆಗ್ರಹ

ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ...

ಬಾಗಲಕೋಟೆ | ಸಿಲ್ಕಾ ಸ್ಯಾಂಡ್ ಧೂಳು; ಅನಾರೋಗ್ಯದ ಆತಂಕದಲ್ಲಿ ಗ್ರಾಮಸ್ಥರು

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಡಿ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದಿರುವ ಕಲ್ಲು ಗಣಿಗಾರಿಕೆಯ ಭಾಗವಾದ ಸಿಲ್ಕಾ ಸ್ಯಾಂಡ್ ಫ್ಯಾಕ್ಟರಿಯಿಂದ ಹೊರಸೂಸುವ ಧೂಳು ಸಮೀಪದ ಗ್ರಾಮಗಳಿಗೆ ತಲೆ...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಬಾಗಲಕೋಟೆ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ; ವಿದ್ಯಾರ್ಥಿಗಳ ಆಗ್ರಹ

ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದಿ.23.11.2023ರಿಂದ ಇಲ್ಲಿಯವರೆಗೆ...

ಬಾದಾಮಿ | ಸಾಂಸ್ಕೃತಿಕ ಸಮ್ಮೇಳನ: ಪ್ರತಿ ಸಾಧನೆಯ ಹಿಂದೆ ಪರಿಶ್ರಮವಿದೆ: ಸಮ್ಮೇಳನ ಅಧ್ಯಕ್ಷ ಡಾ. ಎಚ್. ದಿಡ್ಡಿ

ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...

ಬಾಗಲಕೋಟೆ | ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ 'ಒಳ್ಳೆಯ ದಿನಗಳು ಬರುತ್ತಿವೆ' ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....

ಬಾಗಲಕೋಟೆ | ಮನರೇಗಾ ಅಡಿ ಹೆಚ್ಚುವರಿ 50 ದಿನಗಳ ಕೆಲಸಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ

ಕರ್ನಾಟಕದಲ್ಲಿ ಬರಗಾಲದ ಕಾರಣಕ್ಕೆ ಹೆಚ್ಚುವರಿ 50 ಮಾನವ ದಿನಗಳನ್ನು ಘೋಷಣೆ ಮಾಡುವುದು ಹಾಗೂ ಮನರೇಗಾ ಅಡಿಯಲ್ಲಿ 3 ತಿಂಗಳಿನಿಂದ ಸ್ಥಗಿತಗೊಂಡಿರುವ ಕೂಲಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕು ಎಂದು ಗ್ರಾಕೂಸ ಕಾರ್ಯಕರ್ತರು ಪ್ರತಿಭಟನೆ...

ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ಕಬ್ಬು ಬೆಳೆಗಾರರ ಒತ್ತಾಯ

ಈಗಾಗಲೇ ಕೃಷಿ ಬೆಳೆ ಬಹುತೇಕ ಒಣಗುವ ಹಂತ ತಲುಪಿವೆ. ಇದರಿಂದ ರೈತ ಸಾಲಗಾರನಾಗಿದ್ದಾನೆ. ಕೆಲವು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗೆ ನೆರವು ನೀಡಿ, ರೈತರ ನಷ್ಟವನ್ನು ತಪ್ಪಿಸಲು ಹಿಡಕಲ್ ಜಲಾಶಯದಿಂದ...

ಬಾಗಲಕೋಟೆ | ಮುಧೋಳ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ

ಮೌಡ್ಯಗಳ ವಿರುದ್ಧ ನಾನಾ ರೀತಿಯಲ್ಲಿ ಕ್ರಿಯಾತ್ಮಕವಾಗಿ ಹೋರಾಟ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯು ಬಾಗಲಕೋಟೆ ಜಿಲ್ಲೆಯ ಮುಧೋಳದ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆಯಲ್ಲಿ ಆಚರಿಸಿದೆ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಪ್ರಕಾಶ್ ಚಕ್ರವರ್ತಿ, "ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು...

ಈ ಹೊತ್ತಿನ ಪ್ರಮುಖ ಸುದ್ದಿ