ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ...
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ರೈತರಿಗೆ ತಲುಪದೇ ಇರುವ ಬೆಳವಣಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಬೆಳಕಿಗೆ ಬಂದಿದೆ.
"ರೈತರಿಗೆ ಅನುಕೂಲ ಆಗಲೆಂದು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸರ್ಕಾರ ರೈತರಿಗೆ...
ಈಜಿ ನದಿಯನ್ನು ದಾಟುತ್ತಿದ್ದ ರೈತರು; ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರಗಳು
ಹಣ ಸಂಗ್ರಹಿಸಿ ಸೇತುವೆ ನಿರ್ಮಾಣಕ್ಕೆ ಹೊರಟ ಜಮಖಂಡಿ ತಾಲೂಕಿನ ಕಂಕಣವಾಡಿಯ ರೈತರು
ತಮ್ಮ ಊರಿನಲ್ಲಿರುವ ಕೃಷ್ಣಾ ನದಿ ದಾಟಲು ನಮಗೊಂದು ಸೇತುವೆ ಮಾಡಿಕೊಡಿ ಎಂದು ಹಲವು...
ಮನರೇಗಾ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಜೀವನ ಮಟ್ಟ ಉನ್ನತೀಕರಿಸುವ ಉದ್ದೇಶದಿಂದ ಅನುಷ್ಠಾನಗೊಂಡಿತು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಕಾಲ ಉದ್ಯೋಗ ಕೊಟ್ಟು, ಅವರ ಆರ್ಥಿಕ ಜೀವನ ಮಟ್ಟ...
ಅಂಗನವಾಡಿಯಲ್ಲಿ ವಿತರಿಸಿದ್ದ ಆಹಾರ ಸೇವಿಸಿ ಗರ್ಭಿಣಿ ಮತ್ತು ಆರು ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದೇವರಾಜನಗರದ ಬಸವ ಕಾಲೋನಿಯಲ್ಲಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ನೀಡಿದ್ದ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕೆಲಸ ಮಾಡಿ ಎರಡು ತಿಂಗಳಾದರೂ ದುಡಿಮೆಯ ಹಣ ಜಜೆ ಆಗಿರುವುದಿಲ್ಲ ಎಂದು ಆರೋಪಿಸಿ ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ...
ಅಗಸ್ಟ್ 28ರಂದು ನನ್ನನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದರು, ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ಥಾಯಿಸಿ ರೈತ ಸಂಘಟನೆಗಳು,...
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ...
ಎರಡು ತಿಂಗಳ ಹಿಂದೆ ಟೊಮೆಟೊ ಬೆಲೆ ಕೆಜಿಗೆ ₹200 ದಾಟಿತ್ತು. ಆ ವೇಳೆ ರೈತರು ಟೊಮೆಟೊವನ್ನು ವೈಜ್ಞಾನಿಕವಾಗಿ ಹೇಗೆ ಬೆಳೆಯಬೇಕು ಎನ್ನುವುದನ್ನು ತೋರಿಸಿಕೊಡುವ ಉದ್ದೇಶದಿಂದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದವರು ಒಂದು ಎಕರೆಯಲ್ಲಿ ಟೊಮೆಟೊ...
ರೈತ ಹೋರಾಟಗಾರರ ಮೇಲೆ ಹಲ್ಲೆ ನಡೆಸುವ ನಿಮ್ಮ ಧರ್ಮ ಯಾವುದಯ್ಯ, ಕೊಲ್ಲುವ ಸಂಸ್ಕೃತಿ ನಿಮ್ಮದಾದರೆ, ಕಾಯಕ ಸಂಸ್ಕೃತಿ ನಮ್ಮದು ಎಂದು ಭಾರತೀಯ ಶರಣರ ಸೇನೆಯ ರಾಷ್ಟ್ರೀಯ ಸಂಚಾಲಕ ರಾಯಸಂದ್ರ ರವಿಕುಮಾರ್ ಹೇಳಿದರು.
ಬಾಗಲಕೋಟ ಜಿಲ್ಲೆಯ...