ಎರಡು ದಿನಗಳ ಹಿಂದೆ ರೈತ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಇದು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಗಳಿಗೆ ಭಂಗ ತರುವಂತಹ ಘಟನೆಗೆ ಸಾಕ್ಷಿಯಾಗಿದೆ ಎಂದು...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾಗಿದ್ದ ರೈತ ಮುಖಂಡ...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
ರೈತ ಮುಖಂಡ ಯಲ್ಲಪ್ಪ...
ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು ಮತ್ತು ಶೋಷಿತರು ಸಾಮಾಜಿಕವಾಗಿ, ವೈಚಾರಿಕವಾಗಿ ಮಾತ್ರವಲ್ಲದೆ ಶೈಕ್ಷಣಿಕವಾಗಿಯೂ ಪ್ರಗತಿ ಸಾಧಿಸಿ ಈ ದೇಶದಲ್ಲಿರುವ ಅಸಮಾನತೆ, ಅನಾಗರಿಕತೆ, ಮೌಢ್ಯತೆಯನ್ನು ಧಿಕ್ಕರಿಸಿ ಸಾಮರಸ್ಯದ...
ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್‌ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು.
ಬಾಗಲಕೋಟೆ...
ಸರ್ಕಾರಿ ಕಾಲೇಜಿನ ಪ್ರಾಂಶುಪಾಲರೊಬ್ಬರು ಕಾಲೇಜು ಕಟ್ಟಡದೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.
ನಾಗರಾಜ ಮುದಗಲ್ (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ...
ಇಳಕಲ್ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಹಾಗೂ ಗುಡೂರ (ಎಸ್.ಸಿ) ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲೆಯ ಇಳಕಲ್...
ನಾಗರ ಪಂಚಮಿಯ ದಿನ ಬಹುತೇಕ ಜನರು ಹುತ್ತಕ್ಕೆ ಅಥವಾ ನಾಗ ಪ್ರತಿಮೆಗಳಿಗೆ ಹಾಲೆರದು ತಮ್ಮ ಮೌಢ್ಯತೆಯನ್ನು ಮೆರೆಯುತ್ತಿದ್ದಾರೆ. ಆದರೆ, ಹಾವು ಮಾಂಸಾಹಾರಿ, ಸರಿಸೃಪ ಪ್ರಾಣಿ, ಹಾಲು ಅದರ ಆಹಾರವಲ್ಲ. ನಾಗರ ಹಾವಿನ ಹುತ್ತಕ್ಕೆ...
ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ಮನುಕುಲವೇ ನಾಚಿಕೆ ಪಡೆಯುವಂತಹ ಘಟನೆ ನಡೆದಿದೆ. ನಮ್ಮ ಭಾರತವು ವಿಶ್ವದಲ್ಲಿಯೇ ಬೆತ್ತಲೆಯಾಗಿದೆ. ಕುಕಿ ಸಮುದಾಯದ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹೆಣ್ಣನ್ನು ಪೂಜಿಸುವ ನೆಲದಲ್ಲಿ...
ಲಾರಿಗೆ ಬೆಂಕಿ ತಗುಲಿದ್ದು, ಸಂಭವಿಸಬಹುದಾಗಿದ್ದ ದೊಡ್ಢ ಅನಾಹುತವನ್ನು ಕೆಎಸ್ಆರ್‌ಟಿಸಿ ನಿರ್ವಾಹಕಿಯು ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬಾಗಲಕೋಟೆಯಿಂದ ಜಲ್ಲಿ ತುಂಬಿಕೊಂಡು ತೋರಣಗಲ್ ಕಡೆಗೆ ಹೊರಟಿದ್ದ ಲಾರಿ...
ಭೀಮ್ ಆರ್ಮಿ ಸಂಘಟನೆಯ ಮೂಲ ಶಿಕ್ಷಣ ಉದ್ದೇಶ ವಂಚಿತರಿಗೆ ಶಿಕ್ಷಣ ಕೊಡಿಸುವುದಾಗಿದೆ. ಪರಿಶಿಷ್ಟ ಜನಾಂಗದವರು ಶಿಕ್ಷಣ ಪಡೆದಿರುವುದಿಲ್ಲ. ಹೆಚ್ಚು ಉದ್ಯೋಗದಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಅಂತವವರಿಗೆ ಶಿಕ್ಷಣ ಕೊಡಿಸುವ ಉದ್ದೇಶದಲ್ಲಿ ನಾವೆಲ್ಲರೂ...