ಬಾಗಲಕೋಟೆ 

ರಬಕವಿ ಬನಹಟ್ಟಿ | ಚಿನ್ನ ಕಳುವು ಪ್ರಕರಣ ಭೇದಿಸಿದ ಪೊಲೀಸರು; ₹2.50 ಲಕ್ಷ ಮೌಲ್ಯದ ಆಭರಣ ವಶಕ್ಕೆ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಕೆರೆ ರಸ್ತೆಯಲ್ಲಿ ಕಳುವಾಗಿದ್ದ ₹2.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆರೆಯ ರಸ್ತೆಯಲ್ಲಿ ಮುತ್ತಪ್ಪ ಗುಂಡಿಯವರ ಎಂಬ ಹೊಲದಲ್ಲಿ ಅಕ್ಕವ್ವ ಹೂಗಾರ ಎಂಬುವರು ನಡೆದುಕೊಂಡು...

ಬಾಗಲಕೋಟೆ | ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿದ ನಾಲ್ಕು ಲೇಬರ್ ಕೋಡ್ ಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಮುಷ್ಕರದ ಕರೆಯ ಮೇರೆಗೆ ಬಾಗಲಕೋಟೆಯಲ್ಲಿ ಬಾಗಲಕೋಟೆ ನಗರದ ಎಲ್‌ಐಸಿ ವೃತ್ತದಿಂದ ಜಿಲ್ಲಾಧಿಕಾರಿ...

ರಬಕವಿ ಬನಹಟ್ಟಿ | ವಿಚಾರಣೆಗೆ ಹಾಜರಾಗಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಜೀವನಾಂಶ ಪ್ರಕರಣದ ವಿಚಾರಣೆಗೆ ಹಾಜರಾಗಲು ಆಗಮಿಸಿದ್ದ ವ್ಯಕ್ತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ ಹಾಜರಾಗಲು...

ಬಾಗಲಕೋಟೆ | ವಿವಾಹೇತರ ಸಂಬಂಧದ ಅನುಮಾನ; ಪತ್ನಿಯ ತಲೆ ಬೋಳಿಸಿದ ವಿಕೃತ ಪತಿ

ಅನುಮಾನದ ರೋಗಗ್ರಸ್ಥನಾಗಿದ್ದ ಪತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಮೇಶ್‌...

ಬಾಗಲಕೋಟೆ | ಮೂವರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ತಾಯಿ...

ಬಾಗಲಕೋಟೆ | ಜನಸಾಮಾನ್ಯರಿಗೆ ಮತ್ತೆ ಬರೆ: ಕೇಂದ್ರ ಬಜೆಟ್‌ ವಿರುದ್ಧ ನಾಗರಾಜ ಹದ್ಲಿ ಅಸಮಾಧಾನ

ಕೇಂದ್ರ ಬಿಜೆಪಿಯ ನೇತೃತ್ವದ ಎನ್‌ಡಿಎ ಸರ್ಕಾರದ ಈ ವರ್ಷದ ಬಜೆಟ್ ಜನ ಸಾಮಾನ್ಯರಿಗೆ ನಿರಾಶೆ ತಂದಿದ್ದು, ಕಾರ್ಪೊರೇಟ್ ಪರ ಮತ್ತು ಅಕ್ಷರಶಃ ಜನವಿರೋಧಿ ಬಜೆಟ್ ಆಗಿದೆ ಎಂದು ಕಾಂಗ್ರೆಸ್‌ ಪ್ರಚಾರ ಸಮಿತಿಯ ಬಾಗಲಕೋಟೆ...

ಬಾಗಲಕೋಟೆ | ಆಳಬಾಳ ಶಾಲೆ ಮಕ್ಕಳು ಕೊಳಚೆ ನೀರಿನಲ್ಲಿ ತಟ್ಟೆ ತೊಳೆಯುವ ದೃಶ್ಯ ವೈರಲ್:‌ ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಶಾಲೆ ಮಕ್ಕಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು‌, ಚರ್ಚೆಗೆ ಗ್ರಾಸವಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸಿ ಮನೆಕೇರಿ ಮತ್ತು...

ಬಾಗಲಕೋಟೆ | ವಿಬಿ-ಜಿ ರಾಮ್‌ಜಿ ವಿರೋಧಿಸಿ ಗ್ರಾಮೀಣ ಕಾರ್ಮಿಕರ ಮೌನ ಪ್ರತಿಭಟನೆ

ಗ್ರಾಮೀಣ ಕೂಲಿಕಾರ ಕಾರ್ಮಿಕರ ಸಂಘಟನೆ ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮೀಣ...

ಬಾಗಲಕೋಟೆ | ಗಾಂಧಿಯವರ ತತ್ವಗಳು ಸಾಮಾಜಿಕ ನ್ಯಾಯದ ಹಾದಿಗೆ ಮಾರ್ಗದರ್ಶಿ: ಮಲ್ಲಿಕಾರ್ಜುನ ಹುಲ್ಲಪ್ಪ

ಮಹಾತ್ಮ ಗಾಂಧಿಜಿಯವರ ಅಹಿಂಸೆ, ಸತ್ಯ ಹಾಗೂ ತ್ಯಾಗದ ಮೌಲ್ಯಗಳು ಇಂದಿನ ಕಾಲಘಟ್ಟದಲ್ಲಿಯೂ ಪ್ರಸ್ತುತವಾಗಿವೆ. ಅವರ ತತ್ವಗಳು ಸಾಮಾಜಿಕ ನ್ಯಾಯವನ್ನು ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದು ಬಾಗಲಕೋಟೆ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಹುಲ್ಲಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್...

ಬಾಗಲಕೋಟೆ | ವಿದ್ಯುತ್‌ ತಂತಿ ತಗುಲಿ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಬೆಂಕಿಗಾಹುತಿ!

ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಇಡೀ ಟ್ರ್ಯಾಕ್ಟರ್‌ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಸಂತ್‌ ಚೌಹಾಣ್‌...

ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

ಜನವರಿ 1ರ ಭೀಮಾ ಕೋರೆಗಾಂವ್ ವಿಜಯೋತ್ಸವ ನಮ್ಮೆಲ್ಲರ ಬಿಡುಗಡೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದೊಂದಿಗೆ ಅವಿನಾಭಾವವಾಗಿ ಬೆಸೆದ ದಿನ ಎಂದು ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ರಾಜ್ಯ...

ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಅಂತರ ಜಿಲ್ಲಾ ನಿವಾಸಿಗಳ ಹೆಸರು ಸೇರಿಸದಿರಲು ಆಗ್ರಹ

ಬೇರೆ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯಗಳಿಂದ ವ್ಯಾಸಂಗಕ್ಕಾಗಿ ಆಗಮಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕವಾಗಿ ವಾಸಿಸುವ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯು,...

ಈ ಹೊತ್ತಿನ ಪ್ರಮುಖ ಸುದ್ದಿ