'ಹೆಬ್ಬುಲಿ' ಸಿನಿಮಾದಲ್ಲಿ ನಟ ಸುದೀಪ್ ಕೇಶ ವಿನ್ಯಾಸ ಮಾಡಿದ್ದ ಶೈಲಿಯಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಬೇಡಿ ಎಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ...
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಎಂಬ ಗ್ರಾಮದ ಬಾಲಕಿಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ದಳ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಪ್ರತಿಭಟನೆ...
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಅವರು, "ಪ್ರತಿ ಕುಟುಂಬದ ಒಡತಿಯು ಈ ಯೋಜನೆಯ ಸದುಪಯೋಗ...
ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ...
ಉದ್ಯೋಗ ಖಾತರಿ ಚೀಟಿ (ಜಾಬ್ ಕಾರ್ಡ್) ವಿತರಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅವರು ಹಾರಿಕೆ ಮಾತುಗಳನ್ನಾಡುತ್ತಾರೆ. ಕೂಡಲೇ ಉದ್ಯೋಗ ಕಾರ್ಡ್ ವಿತರಣೆ ಮಾಡಬೇಕು ಎಂದು...
ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ...
ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್‌ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ....
ತಡವಾಗಿ ಮಾನ್ಸೂನ್ ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ಮಳೆ ಕಣ್ಮರೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಹನಿ ಇನ್ನೂ ಭೂಮಿಗೆ ಬಿದ್ದಿಲ್ಲ. ಹೀಗಾಗಿ, ಮಳೆ ಆಧಾರಿತ ಕೃಷಿಯನ್ನೇ ನಂಬಿದ್ದ ಜನರು ಬರದ ಆತಂಕದಲ್ಲಿದ್ದಾರೆ....
ಯೋಗ ಮಾಡುವುದರಿಂದ ಮನಸ್ಸನ್ನು ಕೇಂದ್ರಿಕರೀಸಲು ಸಾಧ್ಯವಾಗುತ್ತದೆ. ಇದರಿಂದ ಜ್ಞಾನ ಏಕಾಗ್ರತೆ, ದೃಢ ಸಂಕಲ್ಪ ಮನೋಭಾವ ಬೆಳೆಯುವಲ್ಲಿ ಯೋಗ ಚಿಕಿತ್ಸಕ ರೀತಿಯಲ್ಲಿ ಕಾರ್ಯ ಮಾಡುತ್ತದೆ ಎಂದು ಸಹಾಯಕ ಪ್ರಾಧ್ಯಾಪಕಿ ಡಾ. ಅರುಂಧತಿ ಎಸ್ ಅಂಗಡಿ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ...
ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಉಪವಿಭಾಗಾಧಿ ಕಚೇರಿ (ಎಸಿ)ಯ ಪಿಠೋಪಕರಣಗಳನ್ನು ಜಪ್ತಿ ಮಾಡುವಂತೆ 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಯಲ್ಲಪ್ಪ ಚೊಳಚಗುಡ್ಡ ಅವರಿಗೆ...
ಧಾರ್ಮಿಕ ಆಚರಣೆಯಂತೆ ಸಂಸತ್ ಭವನ ಉದ್ಘಾಟನೆ ಪ್ರಜಾಪ್ರಭುತ್ವ ವಿರೋಧಿ
ಬಿಜೆಪಿಯಂತಹ ಪ್ರಜಾಪ್ರಭುತ್ವ, ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ
ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣಸಿಂಗ್...