ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕಾನೂನು...
ವೀರ ವನಿತೆ ಒನಕೆ ಓಬವ್ವಳ ಸಮಯ ಪ್ರಜ್ಞೆ ಮತ್ತು ಧೈರ್ಯ, ಸಾಹಸವು ನಾಡಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಬಾದಾಮಿ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು.
ಬಾದಾಮಿ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ತಾಲೂಕು...
ಹಿಂದುತ್ವ ಕೇವಲ ಮತ ಬ್ಯಾಂಕ್ ಆಗಿದೆ. ಬಂಧುತ್ವಕ್ಕೆ ಬೆಂಕಿ ಹಚ್ಚುವ ಅಂತಹ ಹಿಂದುತ್ವ ಬೇಡ ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಸಂಗಮೇಶ್ವರ ಕಲ್ಯಾಣ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಲಾವಿದರು ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ ಸ್ಪರ್ಧೆಗಳಲ್ಲಿ...
16ನೇ ಶತವಾನದಲ್ಲಿ ಅವತರಿಸಿದ ಕನಕದಾಸರು ಸಮಾಜ ಸುಧಾರಣೆಗೆ ಶ್ರಮಿಸಿದರು. ಅವರ ಅನೇಕ ಕೃತಿಗಳಲ್ಲಿ ಸಮಾಜದ ಓರೇ ಕೋರೆಗಳನ್ನು ತಿದ್ದುವ, ಸಾಮಾನ್ಯರೂ ಉತ್ತಮರಾಗಿ ಬದುಕುವ ಸಂದೇಶ ಸಾರಿದರು. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು...
ಕಬ್ಬು ದರ ನಿಗದಿ ಮಾಡುವುದು ಕೇಂದ್ರದ ಅಧಿಕಾರ; ರಾಜ್ಯ ಸರ್ಕಾರ ಕೇವಲ ಜಾರಿಮಾಡುವುದಷ್ಟೇ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.
ರಾಜ್ಯ ಸರ್ಕಾರ ಕಬ್ಬಿನದರ 3300 ಘೋಷಣೆ ಮಾಡಿರುವುದರ ಬಗ್ಗೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ...
ಬಾಗಲಕೋಟೆ ಜಿಲ್ಲೆಯ ರೈತರು ಸರ್ಕಾರದ ಕಬ್ಬಿನ ಬೆಲೆ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ ₹3500 ನೀಡಬೇಕೆಂದು ಪಟ್ಟು ಹಿಡಿದಿರುವ ಅವರು, ಸರ್ಕಾರ ನಿಗದಿಪಡಿಸಿರುವ ₹3300 ದರವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಈ...
ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆಯಾಗುವ ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕ ದರ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಕ್ರಾಸ್ ಬಳಿ ಬೃಹತ್...
ದೀಪಾವಳಿ ಹಬ್ಬದ ಹಿನ್ನೆಲೆ ಮನೆ ಮುಂದಿನ ಬ್ಯಾರೆಲ್ ಮೇಲಿಟ್ಟಿದ್ದ ದೀಪವೊಂದು ಹೊತ್ತಿಕೊಂಡು ಪಕ್ಕದಲ್ಲಿ ವ್ಯಾಪಿಸಿದ್ದರಿಂದ ಅಂದಾಜು ನಾಲ್ಕೈದು ಸಿಲಿಂಡರ್‌ಗಳು ಸ್ಫೋಟಗೊಂಡು ಎಂಟು ಮಂದಿ ಗಾಯಗೊಂಡಿದ್ದು, 7 ಬೈಕ್ ಗಳು ಸೇರಿದಂತೆ ಮನೆಯಲ್ಲಿನ ವಸ್ತುಗಳು...
ಅಕ್ಟೋಬರ್ 20ರೀಂದ ದೀಪಾವಳಿ ಆರಂಭವಾಗಲಿದೆ. ಆದರೆ, ದೀಪಾವಳಿ ಮುನ್ನವೇ ಪಟಾಕಿ ಸೇರಿದಂತೆ ಬೆಂಕಿ ಅವಘಡಗಳು ವರದಿಯಾಗುತ್ತಿವೆ. ಮನೆ ಬಾಗಿಲಿನಲ್ಲಿ ಹಚ್ಚಿದ್ದ ದೀಪದಿಂದಾಗಿ ಇಡೀ ಮನೆಯೇ ಹೊತ್ತಿ ಉರಿದು, 7 ಮಂದಿಗೆ ಗಾಯಗಳಾಗಿರುವ ಘಟನೆ...
ಭಾರತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆದ ಘಟನೆಯನ್ನು ವಿರೋಧಿಸಿ ಬಾಗಲಕೋಟೆಯಲ್ಲಿ ವಿವಿಧ ದಲಿತ ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಅವರು ಬಸ್...