ಆಶ್ರಯ ಯೋಜನೆಯಡಿ 500 ಮನೆಗಳ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟದ ಪುರಸಭೆ ಸುವರ್ಣ ಮಹೋತ್ಸವ ಸಂಭ್ರಮದ ಹಿನ್ನೆಲೆ ಪುರಸಭೆ ಕಚೇರಿಯಲ್ಲಿ...
ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ ಮೂಲಕ ಯುವಜನರು ಹಾಗೂ ರೈತರ ಏಳಿಗೆಯೇ ರಾಜ್ಯದ ಏಳಿಗೆ ಎಂಬುದನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲು ಬೀದರ್‌ನಿಂದ ಬೆಂಗಳೂರು ವಿಧಾನಸೌಧದವರೆಗೂ...
ಹಲವು ಸರ್ಕಾರೇತರ ಸಂಸ್ಥೆಗಳು ನಮ್ಮ ಸಮಾಜದಲ್ಲಿವೆ. ಆದರೆ ಬೋಧಿ ಸತ್ವ ಗೌತಮ ಬುದ್ಧ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ದೀನದಲಿತರ ಉದ್ಧಾರಕ್ಕಾಗಿಯೇ ನಿರ್ಮಾಣಗೊಂಡಿರುವ ಸಂಸ್ಥೆಯಾಗಿದೆ ಎಂದು ಜಮಖಂಡಿ ನವ ನಗರದ ಬುದ್ಧವಿಹಾರದ ಗುರು ಧಮ್ಮಪಾಲ ಬಂತೇಜಿ...
ಕಳೆದ ಎರಡು ದಿನಗಳಿಂದ ಬಾಗಲಕೋಟೆಯ ಬೀಳಗಿ ಸೇರಿದಂತೆ ಹಲವು ತಾಲೂಕು ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ರೈತರು ಬೆಳೆದ ಬೆಳೆಗಳು ನಾಶವಾಗಿದ್ದು ವಿಮೆ ಕಟ್ಟದವರಿಗೆ ತಕ್ಷಣ ಪರಿಹಾರ ಒದಗಿಸಬೇಕು,...
ರಾಜ್ಯ ಸರ್ಕಾರ ಕುರಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ಬೃಹತ್ ಪ್ರತಿಭಟನೆ ನಡೆಸಿತು.
ಪಟ್ಟಣದ ಅಂಬೇಡ್ಕರ್...
ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತ ಹಾಗೂ ಜ್ಯಾತ್ಯತೀತವಾಗಿ, ಸರ್ವಧರ್ಮದ ಸರ್ವರು ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು...
"ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಬೇಕು" ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷರು ರಾಹುಲ್ ಶೆಟ್ಟರ ಆಗ್ರಹಿಸಿದರು.
ಬಾಗಲಕೋಟಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, "ಆರು ವರ್ಷಗಳ...
ʼರೈತರ ಸ್ಥಿತಿ ಹೀಗೇ ಇರುತ್ತೆ ಮೇಡಂ. ಏನೂ ಮಾಡೋಕೆ ಆಗಂಗಿಲ್ಲ. ಒಂದ್ಸಲ ಅತಿವೃಷ್ಟಿ ಆಗುತ್ತೆ. ಒಂದ್ಸಲ ಅನಾವೃಷ್ಟಿ ಆಗುತ್ತೆ. ಯಾವುದೇ ಸಮಸ್ಯೆ ಇಲ್ಲದೆ ಬೆಳೆ ಚನ್ನಾಗಿ ಬಂದ್ರೆ ಸೂಕ್ತ ಬೆಲೆಯೇ ಸಿಗೋದಿಲ್ಲ. ರೈತನಿಗೆ...
"ಮನೆಯಲ್ಲಿ ಕೂಸು ಹುಟ್ಟಿದಾಗ, ಅಂದ್ರೆ ಹೆಣ್ಣೇ ಆಗಲಿ, ಗಂಡೇ ಆಗಲಿ ಯಾವುದೇ ಕೂಸು ಹುಟ್ಟಿದರೂ ಕೂಡ ಎಷ್ಟು ಸಂಭ್ರಮ ಪಡ್ತೇವೋ ಅದೇ ರೀತಿ ನಾವು ಬಿತ್ತನೆ ಮಾಡುವಾಗಲೂ ಮಂದಹಾಸದಿಂದ ಇರ್ತೇವೆ"
ಮುಂಗಾರು ಮಧ್ಯದಲ್ಲಿ ಅಕಾಲಿಕ...
ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ನಿರಂತರ ಹೋರಾಟ ನಡೆಯುತ್ತಲೇ ಇದ್ದು, ಸೆ.22ರಿಂದ ರಿಂದ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ವೇಳೆ ಬಸವತತ್ವ ಪಾಲಕರೆಲ್ಲ ಧರ್ಮದ ಕಾಲಂನಲ್ಲಿ 'ಲಿಂಗಾಯತ' ಎಂದೇ ಬರೆಯಿಸಬೇಕು ಎಂದು...
ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ...
ಸರ್ಕಾರವು ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿಗೆ ತಂದಿರುವುದರಿಂದ ಕುರಿಗಾಹಿ ಸಮುದಾಯದ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.
ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ...