ಬಾಗಲಕೋಟೆ 

ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ...

ಬಾಗಲಕೋಟೆ | ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್‌ ಬಿ ತಿಮ್ಮಾಪೂರ

ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು. ಬಾಗಲಕೋಟೆ...

ವಿಜಯಪುರ ವೈದ್ಯಕೀಯ ಕಾಲೇಜು ಪ್ರಕರಣ; ಸಚಿವ ಶಿವಾನಂದ ಪಾಟೀಲರ ಹೇಳಿಕೆಗೆ ಕಿಸಾನ್ ಸಂಘ ಖಂಡನೆ

ವಿಜಯಪುರಕ್ಕೆ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದರೆ ಅದಕ್ಕೆ ವಿರೋಧ ಇದೆಯೆಂದು ಹೇಳಿದ ಅವರು ಬಾಗಲಕೋಟೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಮಾಡಿದರೂ ನಡೆಯುತ್ತಿದೆಯೆಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು...

ಬಾಗಲಕೋಟೆ | ಕೆ ಎನ್ ರಾಜಣ್ಣಗೆ ಮರಳಿ ಸಂಪುಟ ಸ್ಥಾನ ನೀಡಿ: ದ್ಯಾಮಣ್ಣ ಗಾಳಿ ಆಗ್ರಹ

ಶೋಷಿತ ಸಮುದಾಯಗಳ ಹಿರಿಯ ನಾಯಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರನ್ನು ಪುನಃ ಮಂತ್ರಿ ಮಂಡಲಕ್ಕೆ ಸೇರಿಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಬಾಗಲಕೋಟೆ ಜಿಲ್ಲಾಧ್ಯಕ್ಷ ದ್ಯಾಮಣ್ಣ ಗಾಳಿ ಅವರು...

ಜಮಖಂಡಿ | ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ: ಉಪವಿಭಾಗಾಧಿಕಾರಿ ವಾಹನ ಜಪ್ತಿ

ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಉಪ ವಿಭಾಗಾಧಿಕಾರಿಗಳ ಪೀಠೋಪಕರಣ ಜಪ್ತಿ ಮಾಡಲು ಆದೇಶ ಮಾಡಿದ್ದು, ಅದರನ್ವಯ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಓಡಾಡುವ ವಾಹನವನ್ನು ಜಪ್ತಿ ಮಾಡಿದ...

ಬೀಳಗಿ | ವೈಜ್ಞಾನಿಕ ಕೃಷಿ ಪದ್ಧತಿ ನಿರ್ಲಕ್ಷಿಸಿದರೆ ಆಹಾರ ಕೊರತೆ ನಿಶ್ಚಿತ: ರಾಜೇಂದ್ರ ಪೋದ್ದಾರ

ಭೂಮಿಯ ಮಣ್ಣಿನ ಗುಣಧರ್ಮ ಪರೀಕ್ಷಿಸದೇ ಅವೈಜ್ಞಾನಿಕ ಬೆಳೆ ಪದ್ದತಿಯನ್ನೇ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಆಹಾರ ಕೊರತೆ ಎದುರಿಸಬೇಕಾದ ದುಸ್ಥಿತಿ ಬರಲಿದೆ ಎಂದು ಜಲಸಂಪನ್ಮೂಲ ಇಲಾಖೆಯ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ...

ಬಾಗಲಕೋಟೆ | ಸೆ.4ರಂದು AIUTUC ವತಿಯಿಂದ ಅಖಿಲ ಭಾರತ ಕಾರ್ಮಿಕರ ಬೃಹತ್‌ ಪ್ರತಿಭಟನೆ

ನಮ್ಮ ದೇಶದ ದುಡಿಯುವ ವರ್ಗವು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸಲು, ದುಡಿಯುವ ಜನರ ಒಗ್ಗಟ್ಟಿನ, ಪ್ರಬಲ, ಸಂಘಟಿತ ಮತ್ತು  ಅವಿರತ...

ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

ರಾಜ್ಯ ಸರ್ಕಾರವು ಕಳೆದ ಮುಂಗಾರು ಅಧಿವೇಶನದಲ್ಲಿ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣೆಗೆ ಮಂಡಿಸಿರುವ ಕಾಯ್ದೆ ಮಸೂದೆಗೆ ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘ ತೀವ್ರ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದೆ. ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ...

ಇಳಕಲ್ | ಸರಕಾರ ನಿಗದಿಪಡಿಸಿದ ಬೆಳೆವಿಮೆ ಪಾವತಿಸಲು ಒತ್ತಾಯ: ಕಿಸಾನ್ ಸಂಘದಿಂದ ಪ್ರತಿಭಟನೆ

ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆವಿಮೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ ಹಾಗೂ ಬಾಗಲಕೋಟೆ ತಾಲೂಕಿನ ಕೆಲ ಊರುಗಳಲ್ಲಿ ಪ್ರವಾಹ ಪರಸ್ಥಿತಿ ಮುಂದುವರಿದಿದೆ. ಕೃಷ್ಣೆಯ ಹಿನ್ನೀರಿನ ಒತ್ತಡವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕೃಷ್ಣಾ ನದಿಗೆ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ ಕುರಿತು ಜಾಗೃತಿ ಮೂಡಿಸಬೇಕು. ಯೂರಿಯಾ ರಸಗೊಬ್ಬರ ಅಸಮರ್ಪಕ ಪೂರೈಕೆ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಪುನರ್‌ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ