ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕಾನೂನು...
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ್ ಬಣ) ತಾಲೂಕು ಸಮಿತಿ ನೇತೃತ್ವದಲ್ಲಿ ಕುಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ...
ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ...
ದೇಶದಲ್ಲಿ ತರಕಾರಿ ಸೇರಿದಂತೆ ಎಲ್ಲವೂ ತುಟ್ಟಿಯಾಗಿರುವಾಗ ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಬಾಗಲಕೋಟೆಯ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಶಿಕ್ಷಕರೋರ್ವರು ಕೇವಲ 12 ರೂಪಾಯಿಯಲ್ಲಿ ಊಟ ಬಡಿಸುತ್ತಿದ್ದಾರೆ. ಆ ಮೂಲಕ ಸದ್ದಿಲ್ಲದೇ ಸಮಾಜ ಸೇವೆಯೊಂದನ್ನು ಮಾಡುವ ಮೂಲಕ...
ಮಹಾಲಿಂಗಪುರ ಪಟ್ಟಣದ ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಆರೋಪ ದೃಢವಾದರೆ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು.
ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ...
ವ್ಯಕ್ತಿಯೊಬ್ಬರು ತೇರಿನ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಬುಧವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ.
ರಬಕವಿ ನಗರದ ತಿಪ್ಪಯ್ಯ ಗಿರಿಮಲ್ಲಯ್ಯ ಪೂಜಾರಿ (53) ಮೃತಪಟ್ಟ ವ್ಯಕ್ತಿ ಎಂದು...
ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ನಂದಗಾಂವ...
ವಿದ್ಯಾರ್ಥಿಯನ್ನು ಚುಡಾಯಿಸಿ, ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ಆಕೆಯ ಮೇಲೆ ಪುಂಡ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ನಡೆದಿದೆ.
ಬುಧವಾರ ರಬಕವಿಯ ಬಸ್‌ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿ ಸ್ವಾತಿ ನಡಕಟ್ಟಿ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸಿದ್ರೆ ಉಳಿಯುತ್ತೀರಿ, ಇಲ್ಲಾಂದ್ರೆ ಉಳಿಯುವುದಿಲ್ಲ ಎಂದಿದ್ದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ಅಂತಹ ಹೇಳಿಕೆಯನ್ನಾಗಲೀ...