ಅಥಣಿ

ಅಥಣಿ | ರಸ್ತೆ ಗುಂಡಿಗಳಲ್ಲಿ ಸಂಚರಿಸಲು ವಾಹನ ಸವಾರರು ಹೈರಾಣು: ಜನಪ್ರತಿನಿಧಿ, ಅಧಿಕಾರಿಗಳಿಗೆ ಹಿಡಿಶಾಪ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶಿನಾಳ ರಸ್ತೆಯ ಪಾಟೀಲ ತೋಟದ ರಸ್ತೆ ಗುಂಡಿಗಳಿಂದ ತುಂಬಿದ್ದು, ಬೈಕ್ ಸವಾರರಿಗೆ ಈ ಗುಂಡಿಗಳು ಕಾಣದಂತಾಗಿದ್ದು, ವಾಹನಗಳನ್ನು ಸಂಚರಿಸಲು ಹೈರಾಣಾಗುತ್ತಿದ್ದಾರೆ. ಅಥಣಿ ತಾಲೂಕಿನಲ್ಲಿ ಹಲವು ಗ್ರಾಮಗಳಿಗೆ...

ಬೆಳಗಾವಿ | ಕಾರು ಅಪಘಾತದ ಕುರಿತು ಶಾಸಕ ಲಕ್ಷ್ಮಣ ಸವದಿ ಮಾಹಿತಿ

ಮಾಜಿ ಉಪಮುಖ್ಯಮಂತ್ರಿ ಅಥಣಿ ವಿಧಾನ ಸಭಾ ಶಾಸಕರಾದ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆಯ ಕುರಿತು ಶಾಸಕ ಲಕ್ಷ್ಮಣ ಸವದಿ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ಮಾಹಿತಿ...

ಬೆಳಗಾವಿ | ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಮಾಜಿ ಮುಖ್ಯ ಮಂತ್ರಿಗಳು ಮತ್ತು ಅಥಣಿ ವಿಧಾನಸಭೆಯ ಶಾಸಕರಾದ ಲಕ್ಷ್ಮಣ ಸವದಿಯವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ್ ಬಳಿ...

ಬೆಳಗಾವಿ | ಸಾವಯವ ಕೃಷಿಯಿಂದಲೇ ಸ್ವಾವಲಂಬಿಯಾದ ರೈತ ಕಲ್ಲಪ್ಪ

ಭಾರತ ದೇಶವು ಕೃಷಿ ಪ್ರಧಾನ ದೇಶವಾಗಿದ್ದು, ಸಾಂಪ್ರದಾಯಿಕ ಕೃಷಿಯ ಜತೆಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತ ಸಮುದಾಯ ಆದಾಯಕ್ಕಾಗಿ ಪರದಾಡುತ್ತಿದೆ ಹಾಗೂ ಅತಿ ವೇಗದ ಬೆಳೆ ಮತ್ತು ಆದಾಯಕ್ಕಾಗಿ ರಾಸಾಯನಿಕ ರಸ ಗೊಬ್ಬರ...

ಬೆಳಗಾವಿ | ವಿದ್ಯುತ್ ತಗುಲಿ ಪ್ರೌಢ ಶಾಲಾ ಶಿಕ್ಷಕ ಸಾವು

ಮನೆಯ ಗೇಟ್‌ ತೆಗೆಯುವ ವೇಳೆ ವಿದ್ಯುತ್‌ ತಗುಲಿ ಪ್ರೌಢ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸತ್ಯ ಪ್ರಮೋದ್‌ ನಗರದಲ್ಲಿ ನಡೆದಿದೆ. ಪ್ರವೀಣ ಕುಮಾರ ಜಿ. ಕಡಪಟ್ಟಿಮಠ (41) ಮೃತ...

ಬೆಳಗಾವಿ | ಕಳ್ಳನನ್ನು ಕೊಲೆ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾದ ಪೋಲಿಸ್ ಇಲಾಖೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಫರ್ನಿಚರ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ಯುವಕನೋರ್ವನನ್ನು ಹಿಗ್ಗಾಮುಗ್ಗ ಹೊಡೆದು ಕೊಲೆ ಮಾಡಿ ಯಾರಿಗೂ ಗೊತ್ತಾಗದಂತೆ ಖಾಲಿ ನಿವೇಶನ ಒಂದರಲ್ಲಿ ಶವ ಎಸೆದು ಯಾರಿಗೂ ಗೊತ್ತಾಗದಂತೆ ಪ್ರಕರಣ...

ಬೆಳಗಾವಿ : ತಾಯಿ ಮಗನ ಹತ್ಯೆ ಪ್ರಕರಣ ಓರ್ವ ಆರೋಪಿ ಆತ್ಮಹತ್ಯೆ ಇನ್ನೊಬ್ಬ ಆರೋಪಿ ಬಂಧನ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ದೃಢತೆಯೊಂದಿಗೆ, ಮತ್ತೊಬ್ಬ ಆರೋಪಿಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಕಳೆದ...

ಬೆಳಗಾವಿ | ‘ರೀಲ್ಸ್ ರಾಜನ’ ಹುಚ್ಚಾಟ: ತಲ್ವಾರ್ ಹಿಡಿದು ರಿಲ್ಸ್ ಮಾಡಿದ ಯುವಕನ ವಿರುದ್ಧ ಪ್ರಕರಣ

ಸೋಶಿಯಲ್ ಮೀಡಿಯಾದಲ್ಲಿ ಫೇಮ್‌ಗಾಗಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಯುವಕರು ಅಪಾಯಕಾರಿಯಾದ ಹಾದಿ ಹಿಡಿದಿದ್ದಾರೆ. ಕೈಯಲ್ಲಿ ತಲ್ವಾರ್, ಲಾಂಗು, ಮಚ್ಚು ಹಿಡಿದು ಸಿನಿಮಾ ಶೈಲಿಯ ರೀಲ್ಸ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ...

ಅಥಣಿ | ʼಪರಿಶಿಷ್ಟರಿಗೆ 50 ವರ್ಷಗಳಿಂದ ಮರೀಚಿಕೆಯಾದ ಮೂಲಸೌಕರ್ಯʼ

ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಜೋಡಿಕೆರೆಗಳ ಬಳಿ ಸುಮಾರು 45ರಿಂದ 50 ವರ್ಷಗಳಿಂದ ವಾಸವಾಗಿರುವ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಮೂಲ ಸೌಕರ್ಯಗಳೇ ಇಲ್ಲ. ಕೆರೆಯ ಪಕ್ಕದ ಪಟ್ಟಣದಲ್ಲಿ ಕಾಂಕ್ರೀಟ್‌ ರಸ್ತೆಗಳು, ದೊಡ್ಡ ಆರ್‌ಸಿಸಿ...

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಓರ್ವ ವ್ಯಕ್ತಿ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ...

ಬೆಳಗಾವಿ | ಬೈಕ್ ಕಾರು ಡಿಕ್ಕಿ ತಂದೆ ಮಗಳು ಸ್ಥಳದಲ್ಲೇ ಸಾವು

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಜತ್‌ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ...

ಬೆಳಗಾವಿ | ಬೈಕ್ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ