ಅಥಣಿ

ಬೆಳಗಾವಿ | ಪಾಠ ಮಾಡುತ್ತಿರುವಾಗ ಹೃದಯಾಘಾತದಿಂದ ಶಿಕ್ಷಕ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಪಾಠ ಮಾಡುತ್ತಿರುವಾಗ ಮೃತಪಟ್ಟಿರುವ ಘಟನೆ ನಡೆದಿದೆ. ಐಗಳಿ...

ಬೆಳಗಾವಿ | ಬಾಣಂತಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯವೇ ಕಾರಣ ಆರೋಪ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಆಗಿದ್ದ ಬಾಣಂತಿ ಮುತ್ತವ್ವ ಗೊಳಸಂಗಿ (21) ಸಾವಿಗಿಡಾಗಿದ್ದು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪತಿ ಸಂತೋಷ ಗೊಳಸಂಗಿ ಆರೋಪ...

ಬೆಳಗಾವಿ | ರಾಜ್ಯದ ಅತೀ ದೊಡ್ಡ ಗ್ರಾಮ ಪಂಚಾಯತಿ ಅಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರ ಗೆಲುವು

ರಾಜ್ಯದಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಈ...

ಬೆಳಗಾವಿ | ಬದುಕಿರುವುದಾಗಿ ಸಾಬೀತು ಮಾಡಲು ಕಚೇರಿಗೆ ಅಲೆದಾಡುತ್ತಿರುವ ವೃದ್ಧ; ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಭರವಸೆ

ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ...

ಅಥಣಿ | ಬಸ್ ನಿಲ್ದಾಣದಲ್ಲಿ ಅವಘಡ: ಮಹಿಳೆ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಹಪುರ್ ಘಟಕದ ಸಾರಿಗೆ ಬಸ್ ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ರಾಯಭಾಗ ತಾಲೂಕಿನ ಖೇಮದಾಪುರ ಗ್ರಾಮದ...

ಬೆಳಗಾವಿ | ತುಂಬು ಗರ್ಭಿಣಿಯ ಕೊಲೆ ಪ್ರಕರಣ: ಗಂಡನ ಅಣ್ಣನೇ ಕೊಲೆ ಆರೋಪಿ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಡಿ.20ರಂದು ನಡೆದ ತುಂಬು ಗರ್ಭಿಣಿ ಸುವರ್ಣ ಮಠಪತಿ ಅವರ ಭೀಕರ ಕೊಲೆ ಪ್ರಕರಣದಲ್ಲಿ ಗಂಡನ ಅಣ್ಣನೇ ಕೊಲೆ ಆರೋಪಿ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ...

ಬೆಳಗಾವಿ | ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಎಎಸ್ಐ ಅಧಿಕಾರಿ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯ ಎಎಸ್‌ಐ ಶಂಭು ಮೆತ್ರಿ (50) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಂಭು ತಮ್ಮ ಸ್ವಗ್ರಾಮ ಅನಂತಪುರದಲ್ಲಿ ಮನನೊಂದು ಆತ್ಮಹತ್ಯೆಗೆ...

ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ...

ಬೆಳಗಾವಿ | ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಚಾಲಕನ ನಿರ್ಲಕ್ಷ್ಯದಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿನರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಲಹಡಲಗಿಯಲ್ಲಿ ನಡೆದಿದೆ. ರಾಮತೀರ್ಥ ಹೋಗುತ್ತಿದ್ದ ಬೈಕ್‌ ಸವಾರಿನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ರಾಮಾತೀರ್ಥ ಗ್ರಾಮದ ಬೈಕ್ ಚಲಾಯಿಸುತ್ತಿದ್ದ...

ಬೆಳಗಾವಿ | ಆಸ್ತಿ ವಿಚಾರವಾಗಿ ತಂಗಿ ಮತ್ತು ಅಣ್ಣಂದಿರ ಮಧ್ಯೆ ಗಲಾಟೆ: ನಾಲ್ವರಿಗೆ ಗಂಭೀರ ಗಾಯ

ಆಸ್ತಿ ವಿಚಾರವಾಗಿ ಒಂದೇ ಕುಟುಂಬ ಸಹೋದರಿ ಹಾಗೂ ಸಹೋದರರು ಹೊಡೆದಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸಹೋದರಿ ಲಕ್ಷ್ಮೀ ಭಜಂತ್ರಿ ಹಾಗೂ ತಂಗಿಯ ಮಕ್ಕಳು ಸೇರಿ ಅಣ್ಣಂದಿರು 3 ಎಕರೆ...

ಬೆಳಗಾವಿ | ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ತಂದೆಯ ಕೊಲೆ; ಆರೋಪಿ ಬಂಧನ

ಮದ್ಯ ಸೇವನೆಗೆ ಹಣ ನೀಡದ ಕಾರಣಕ್ಕೆ ತಂದೆಯ ಮೇಲೆ ಮಗ ಮಾರಣಾಂತಿಕ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ನಡೆದಿದೆ. ಮದಬಾವಿ...

ಬೆಳಗಾವಿ | ಮಕ್ಕಳ ಅಪಹರಣ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಬಂಧನ, ಮಕ್ಕಳ ರಕ್ಷಣೆ

ಬೆಳಗಾವಿ ಜಿಲ್ಲೆಯ ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ...

ಈ ಹೊತ್ತಿನ ಪ್ರಮುಖ ಸುದ್ದಿ