ಹಗಲು ಹೊತ್ತಿನಲ್ಲಿಯೇ ನೀರು ಕೇಳುವ ನೆಪ ಮಾಡಿಕೊಂಡು ಮನೆಗೆ ಬಂದ ಕಳ್ಳರು ಇಬ್ಬರು ಮಕ್ಕಳನ್ನು ಅಪಹರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಜರುಗಿದೆ.
ಅಥಣಿ ಪಟ್ಟಣದ ಸ್ವಾಮಿ ಪ್ಲಾಟ್ ನ ಮನೆಯೊಂದರಲ್ಲಿ ಅಜ್ಜಿ ಒಬ್ಬಳೇ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೊಕಟನೂರ ಗ್ರಾಮದ ಪರುಶುರಾಮ ಜಟ್ಟೆಪ್ಪ ಭಜಂತ್ರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ಕೆಲಸದ ನಿಮಿತ್ತ...
"ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.
ಅಥಣಿ ತಾಲೂಕಿನ ತಾವಂಶಿ ಗ್ರಾಮದ...
ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆತನ್ನು ಗ್ರಾಮಸ್ಥರು ಸೆರೆಹಿಡಿದು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಲಾರಿ ಚಾಲಕ...
ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ.
ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 108 ಆ್ಯಂಬುಲೆನ್ಸ್ ಸಿಬ್ಬಂದಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಗೆ ಸೇರಿದ್ದ ಚಿನ್ನ ಹಾಗೂ ಮೊಬೈಲ್ ಅನ್ನು ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ...
ರಸ್ತೆಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.
ಸುನಿಲ್(10) ಮೃತ ಬಾಲಕ. ಆಗತಾನೇ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಹೊರಬಂದ...
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ. ಜಾತಿ ನೋಡದೆ, ದೇಶದ ಉಳಿವಿಗಾಗಿ ಎಲ್ಲರೂ ಮತ ಹಾಕಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ...
ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬುಧವಾರ ತಡರಾತ್ರಿ (ಏಪ್ರಿಲ್...
ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ 7 ತಿಂಗಳ ಬಳಿಕ ಬಹಿರಂಗವಾಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯ ಪುತ್ರಿ ಬೆಳಗಾವಿ ಜಿಲ್ಲೆ ಕಾಗವಾಡ ಠಾಣೆಯಲ್ಲಿ ಗುರುವಾರ ಮೂವರ ವಿರುದ್ಧ...
ಕಾಂಗ್ರೆಸ್‌ಗೆ ಕೈಕೊಟ್ಟು ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ಬಳಿಕ, ಶಾಸಕ ಲಕ್ಷ್ಮಣ್ ಸವದಿ ಕೂಡ ಬಿಜೆಪಿಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಲಕ್ಷ್ಮಣ್ ಸವದಿ, 'ನಾನು ಯಾವುದೇ...
ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಹಣವನ್ನು ಅವರ ಕುಟುಂಬಕ್ಕೆ ಮರಳಿಸಿ ಅಥಣಿಯ '108 ಆ್ಯಂಬುಲೆನ್ಸ್' ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮಸ್ಥರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಡಿಸೆಂಬರ್ 27ರಂದು ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ...