ಬೈಲಹೊಂಗಲ

ಬೆಳಗಾವಿ | ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಬಾಯ್ಲರ್‌ ಸ್ಫೋಟ; ಇಬ್ಬರು ಸಾವು, 6 ಮಂದಿ ಗಂಭೀರ

ಸಕ್ಕರೆ ಕಾರ್ಖಾನೆಯೊಂದರಲ್ಲಿ ಬಾಯ್ಲರ್‌ ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...

ಬೆಳಗಾವಿ : ಸವದತ್ತಿ ತಾಲೂಕಿನ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ

ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸುವುದು ಹಾಗೂ ಸಾರ್ವಜನಿಕರ ದೈನಂದಿನ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ 35 ಹಳ್ಳಿಗಳನ್ನು ಬೈಲಹೊಂಗಲ ತಾಲೂಕಿಗೆ ಸೇರಿಸಿ ರಾಜ್ಯ ಸರ್ಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಬೈಲಹೊಂಗಲಕ್ಕೆ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...

ಬೆಳಗಾವಿ | ಹಾನಿಗೊಳಗಾದ ಮನೆಗಳ ಸಮೀಕ್ಷೆ : ಮಹಾಂತೇಶ ಕೌಜಲಗಿ

ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ...

ಬೆಳಗಾವಿ | ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಸುತಗಟ್ಟಿ ಗ್ರಾಮದಲ್ಲಿ ಕ್ಷುಲಕ ಕಾರಣಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಯುವಕನನ್ನು ಸುತಗಟ್ಟಿ ಗ್ರಾಮದ ವೆಂಕಟೇಶ ಸುರೇಶ ದಳವಾಯಿ (18) ಎಂದು ಗುರುತಿಸಲಾಗಿದೆ....

ನಿರ್ಲಕ್ಷ್ಯಕ್ಕೊಳಗಾದ ಶರಣೆ ಕಲ್ಯಾಣಮ್ಮ ಐಕ್ಯ ಸ್ಥಳ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ತಿಗಡಿ ಗ್ರಾಮದಲ್ಲಿರುವ ಶರಣೆ ಕಲ್ಯಾಣಮ್ಮನ ಐಕ್ಯಸ್ಥಳ ಇಂದು ದುಸ್ಥಿತಿಗೆ ತಲುಪಿದ್ದು, ಆಡಳಿತ ವ್ಯವಸ್ಥೆಯು ಶರಣ ಸಂಸ್ಕೃತಿಗೆ ನೀಡುತ್ತಿರುವ ಅನಾದರವನ್ನು ತೋರಿಸುತ್ತಿದೆ. ಬಸವಣ್ಣನವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಕಲ್ಯಾಣ...

ಬೆಳಗಾವಿ | ಕಾರು-ಬೈಕ್ ಮಧ್ಯೆ ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಜಗದೀಶ್ ಶೆಟ್ಟರ್

ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್‌ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ‌...

ಬೆಳಗಾವಿ | ಆಶ್ರಯ ಯೋಜನೆಗಾಗಿ ರಾಜ್ಯಪಾಲರ ಹೆಸರಿನಲ್ಲಿದ್ದ ಭೂಮಿ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಶ್ರಯ ಯೋಜನೆಗಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ'...

ಬೆಳಗಾವಿ | ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಅರಣ್ಯ ಇಲಾಖೆ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಲಗಳಲ್ಲಿ ಚಿರತೆ ಅಡ್ಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಹತ್ತಿರದ ಪ್ರದೇಶದಲ್ಲಿ ನರಿಯನ್ನು ಬೇಟೆಯಾಡಿ...

ಬೆಳಗಾವಿ | ಬಯೋಗ್ಯಾಸ್ ತುಂಬಿದ ಲಾರಿಗೆ ಬೆಂಕಿ

ಬಯೋಗ್ಯಾಸ್ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸುಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಗೋಡ ಮುಖ್ಯ ರಸ್ತೆಯಲ್ಲಿ ಮುರಗೋಡ ಸಮೀಪ ನಡೆದಿದೆ. ಬೈಲ ಹೊಂಗಲ ತಾಲೂಕಿನ ಶ್ರೀ ಸೋಮೇಶ್ವರ...

ಬೆಳಗಾವಿ | ಪ್ರೀತಿಸಿದವಳೊಂದಿಗೆ ಮದುವೆಗೆ ಹಠ – ಪೋಷಕರಿಂದಲೇ ಮಗನ ಹತ್ಯೆ!

ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಹಠ ಹಿಡಿದ ಮಗನನ್ನು ತಂದೆ ಮತ್ತು ಹಿರಿಯ ಸಹೋದರ ಸೇರಿ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನ ಗುರುತು:ಮೃತಪಟ್ಟ...

ಈ ಹೊತ್ತಿನ ಪ್ರಮುಖ ಸುದ್ದಿ