ಬೈಲಹೊಂಗಲ

ಬೆಳಗಾವಿ | ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್‌ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ...

ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಇಂಚಲ ಗ್ರಾಮದ ಶಮಾ ಪಠಾಣ್(25)...

ಬೆಳಗಾವಿ | ಕತ್ತು ಕೊಯ್ದು ವ್ಯಕ್ತಿಯ ಕೊಲೆ: ಪತಿಯ ಕೊಲ್ಲಲು ಪತ್ನಿಯಿಂದಲೇ ಸುಪಾರಿ

ಮನೆಯ ಮುಂದೆ ಮಲಗಿದ್ದ ವ್ಯಕ್ತಿಯೋರ್ವನ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದ್ದು, ಪತಿಯ ಕೊಲೆಗೆ ಪತ್ನಿಯೇ ಸುಪಾರಿ ಕೊಟ್ಟಿರುವುದಾಗಿ ತಿಳಿದುಬಂದಿದೆ. ಸ್ವಗೃಹದ ಮುಂಬಾಗದಲ್ಲಿ ಮಲಗಿದ್ದ...

ಬೆಳಗಾವಿ | ಮನೆಯ ಮುಂಭಾಗದಲ್ಲಿ ಮಲಗಿದ್ದ ವ್ಯಕ್ತಿಯ ಕತ್ತು ಕೊಯ್ದು ಕೊಲೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ...

ಬೈಲಹೊಂಗಲ | ಬಣವೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ 5 ಲಕ್ಷ ಮೌಲ್ಯದ ಸೋಯಾಬಿನ್

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಆಕಸ್ಮಿಕವಾಗಿ ಸೋಯಾಬಿನ್ ಕಾಳಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಬಣವೆ ಸುಟ್ಟು ಕಲಕಲಾದ ಘಟನೆ ನಡೆದಿದೆ. ತಾಲೂಕಿನ ದೊಡವಾಡ ಗ್ರಾಮದ ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ...

ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ. ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...

ಬೆಳಗಾವಿ | ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಗೆ ವಿದ್ಯಾರ್ಥಿಗಳಿಂದ ಸ್ವಾಗತ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಭಜನಾ ಮಂಡಳಿ ಯವರು, ಕರಡಿ ಮಜಲುದವರು ಗ್ರಾಮಕ್ಕೆ ಬಂದ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಯನ್ನು ಸ್ವಾಗತ ಮಾಡಿಕೊಂಡರು. ಈ ಸಂದರ್ಭದಲ್ಲಿ ಹಿರಿಯ...

ಬೆಳಗಾವಿ | ಕೈ ಚೀಲಕ್ಕಾಗಿ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

ಉಪಾಹಾರದ ಕೈ ಚೀಲಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡಕಟ್ಟಿ ಗ್ರಾಮದಲ್ಲಿ ನಡೆದಿದೆ. ರುದ್ರಪ್ಪ (64) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರುದ್ರಪ್ಪ ತನ್ನ...

ಬೆಳಗಾವಿ | ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ; ಸವಾರ ಸಾವು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಗೂಡ್ಸ್ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಗೂಡ್ಸ್‌...

ಬೆಳಗಾವಿ | ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಬೈಲಹೊಂಗಲ ತಾಲೂಕು ಹಳೆ ಜಾಲಿಕೊಪ್ಪ ಗ್ರಾಮದ ಮಲಪ್ರಭಾ ನದಿ ಬಳಿ ಬೈಕ್‌ ಹಾಗೂ ಬಸ್‌ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮಲಿಂಗ ಫಕೀರಪ್ಪ...

ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...

ಬೆಳಗಾವಿ | ಬೂದಿಹಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು. ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ ಭಾಷಾಭಿಮಾನ ಇನ್ನಷ್ಟು ಹೆಚ್ಚುತ್ತದೆ ಎಂದು ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದ್ದಾರೆ. ಬೆಳಗಾವಿ...

ಈ ಹೊತ್ತಿನ ಪ್ರಮುಖ ಸುದ್ದಿ