ಬರ ಪ್ರದೇಶಗಳ ಅಧ್ಯಯನಕ್ಕೆ ಬಂದಿದ್ದ ಕೇಂದ್ರ ಸರ್ಕಾರದ ತಂಡವು ನಮ್ಮ ಸಮಸ್ಯೆಗಳನ್ನು ಆಲಿಸಲಿಲ್ಲವೆಂದು ಆರೋಪಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದ ರೈತ ಅಪ್ಪಾಸಾಹೇಬ...
ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯೋಜಿಸಿರುವ ಕಿತ್ತೂರು ಉತ್ಸವ ಅಂಗವಾಗಿ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲು ಕವಿ-ಕವಯಿತ್ರಿಗಳು ನೋಂದಾಯಿಸಿಕೊಳ್ಳಲು ಕವನ ಆಹ್ವಾನಿಸಲಾಗಿದೆ....
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಎಂಬ ಗ್ರಾಮದಲ್ಲಿ ಮಹಾ ಮಾನವತಾವಾದಿ ಬಸವಣ್ಣವರಿಗೆ ತಮ್ಮ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿದ ಹರಳಯ್ಯನವರ ಪತ್ನಿ ಕಲ್ಯಾಣಮ್ಮನವರ ಐಕ್ಯಸ್ಥಳವು ದುಸ್ಥಿತಿಗೆ ಬಂದು ತಲುಪಿದೆ. ಈ ಬಗ್ಗೆ...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ದುರುಳರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬೆಳಗಾವಿ...
ಬೆಳಗಾವಿ ಜಿಲ್ಲೆಯ ಬೈಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ಕೆಇಬಿಯಿಂದ ಗ್ರಾಮಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಸಂಪಗಾಂವದ ಹೆಸ್ಕಾಮ್ ಕಚೇರಿಗೆ ಘೇರಾವ್ ಹಾಕಿ ರೈತ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ....
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿ
ಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...