ಬೆಳಗಾವಿ

ಬೆಳಗಾವಿ | ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಲೂ ಅನ್ಯಾಯ, ಸಂಸದರಾದಾಗಲೂ ಅನ್ಯಾಯ: ಜನರ ಆರೋಪ

ಜಗದೀಶ್ ಶೆಟ್ಟರ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ಪಡೆದು ಬೆಳಗಾವಿ ಲೋಕಸಭಾ ಸಂಸದರಾಗಿದ್ದಾರೆ. ಇವರು 2012 ಮತ್ತು 2013ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೂ ಬೆಳಗಾವಿಗೆ ಅನ್ಯಾಯ...

ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ(ಲೈಸೆನ್ಸ್) ರದ್ದು ಮಾಡಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಹೇಳಿದರು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ...

ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರ; ಸೆ.15ರಂದು ಚಾಲನೆ

ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದ್ದು, ಸೆಪ್ಟೆಂಬರ್ 15ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಜಿಲ್ಲೆಯ ಜನರ ಬಹುದಿನಗಳ...

ಬೆಳಗಾವಿ | ಸಿದ್ದಾರೂಢ ನಗರದಲ್ಲಿ ಹದಗೆಟ್ಟ ರಸ್ತೆ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಬೆಳಗಾವಿ ತಾಲೂಕಿನ ವಡಗಾಂವ ನಗರದ ಸಿದ್ದಾರೂಢ ಕಾಲೊನಿಗೆ ಹೋಗುವ ರಸ್ತೆ ಕೆಸರು ಗದ್ದೆಯಂತಾಗಿದ್ದು, ಸಾರ್ವಜನಿಕರು, ಸಣ್ಣಮಕ್ಕಳು ರಸ್ತೆ ದಾಟಲು ಪರದಾಡುವಂತಾಗಿದೆ. ಆದರೂ ಅಧಿಕಾರಿಗಳು ಜನಪ್ರತಿನಿಧಿಗಳು ಗಮನಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯ ನಿವಾಸಿಗಳು...

ಬೆಳಗಾವಿ | ರುವಾಂಡೊ ದೇಶದ ಹೈಕಮಿಷನರ್ ಭೇಟಿ; ಸುವರ್ಣ ವಿಧಾನಸೌಧದ ಕುರಿತು ಸತೀಶ್‌ ಜಾರಕಿಹೊಳಿ ಮಾಹಿತಿ

ಬೆಳಗಾವಿ ಜಿಲ್ಲೆಗೆ ಇಂದು ಪೂರ್ವ ಆಫ್ರಿಕಾದ ರುವಾಂಡಾ ದೇಶದ ಹೈಕಮೀಷನ‌ರ್ ಜಾಕ್ವೆಲಿನ್ ಮುಕಂಜಿರಾ ಆಗಮಿಸಿ ನಗರದ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು. ಜಾಕ್ವೆಲಿನ್ ಸುವರ್ಣಸೌಧಕ್ಕೆ ಜಾಕ್ವೆಲಿನ್ ಭೇಟಿ ನೀಡಿದ ವೇಳೆ, ಬೆಳಗಾವಿ ಉಸ್ತುವಾರಿ ಸಚಿವ...

ಬೆಳಗಾವಿ | ಮುಖ್ಯಮಂತ್ರಿ ಹುದ್ದೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ; ರಾಜಕೀಯ ವಲಯದಲ್ಲಿ ಕುತೂಹಲ

ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆ ಕುರಿತು ಹೇಳಿಕೆ ನೀಡಿದ್ದು, "ಸಿಎಂ ಆಗುವ ಸಂಬಂಧವಾಗಿ ನಾವು ಅಗತ್ಯ ತಯಾರಿ ಮಾಡುತ್ತಿದ್ದೇವೆ. ಆದರೆ ಅದು ಈಗಲ್ಲ, ಬದಲಿಗೆ 2028ರ ವಿಧಾನಸಭಾ ಚುನಾವಣೆ ನಂತರ"...

‌ಬೆಳಗಾವಿ | ಸಾಲದ ಸುಳಿಗೆ ಸಿಲುಕಿ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ಬೇಸತ್ತ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ವಾಡೇಗಲ್ಲಿಯಲ್ಲಿ ನಡೆದಿದೆ. ಪರಶುರಾಮ ಕಲ್ಲಪ್ಪ ವಾಗೂಕರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಪರಶುರಾಮ ಅವರು...

ಬೆಳಗಾವಿ | ಡೀಸೆಲ್ ದರ ಏರಿಕೆ, ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ರಾಜು ಕಾಗೆ

ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್...

ಬೆಳಗಾವಿ | ನೈತಿಕತೆಯೇ ಸ್ವಾತಂತ್ರ್ಯ ಘೋಷ ವಾಕ್ಯದಡಿ ಸೆ.1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ

ನೈತಿಕತೆಯೇ ಸ್ವಾತಂತ್ರ್ಯ ಎಂಬ ವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆಪ್ಟೆಂಬರ್‌ 1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಾಗುವುದು ಎಂದು ಸಾಜಿದುನ್ನಿಸ್ಸಾ ಅವರು ಹೇಳಿದರು. ಬೆಳಗಾವಿಯ ಜಮಾಅತೆ ಇಸ್ಲಾಮೀ ಹಿಂದ್ ಕಚೇರಿಯಲ್ಲಿ...

ಬೆಳಗಾವಿ | ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ...

ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. ನಾಡಿಗೆ ಅನ್ನ...

ಬೆಳಗಾವಿ ಹಿಂಡಲಗಾ ಜೈಲಿನ 15 ಕತ್ತಲು ಕೋಣೆಗಳು ಖಾಲಿ: ದರ್ಶನ್ ಸ್ಥಳಾಂತರ ಸಾಧ್ಯತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ...

ಈ ಹೊತ್ತಿನ ಪ್ರಮುಖ ಸುದ್ದಿ