ಪ್ರಯಾಗ್ರಾಜ್ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಬೆಳಗಾವಿಯ ನಾಲ್ವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು...
ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಎಂಇಎಸ್ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.
ಪಂಚಾಯತ್ ಕಾರ್ಯದರ್ಶಿ ನಾಗಪ್ಪ ದಾಳಿಗೆ ಒಳಗಾದವರು. ಮಹಾರಾಷ್ಟ್ರ ಎಕೀಕರಣ...
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, "ಮುಹಮ್ಮದ್ ಅಲಿ ಜಿನ್ನಾ ಧಾರ್ಮಿಕತೆ ಆಧಾರದಲ್ಲಿ ದೇಶ ವಿಭಜಿಸಿದಂತೆ, ಸಿದ್ದರಾಮಯ್ಯ ಅವರ ಬಜೆಟ್ ಕೂಡ ಮತಾಧಾರಿತ ನೀತಿಗಳನ್ನು ಅನುಸರಿಸುತ್ತಿದೆ" ಎಂದು ವ್ಯಂಗ್ಯವಾಡಿದರು. "ಈ ಬಜೆಟ್...
ಯುವತಿಯೊಬ್ಬರು ನಾಪತ್ತೆಯಾಗಿದ್ದು, ಯುವತಿಯ ಕುಟುಂಬಸ್ಥರು ಮುಸ್ಲಿಂ ಯುವಕನ ಮನೆಯ ಮೇಲೆ ದಾಳಿ ಮಾಡಿ, ಕಲ್ಲು ತೂರಿ ದಾಂಧಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಧಿಕ ಮುಚ್ಚಂಡಿ...
ಕೆಎಸ್‌ಆರ್‌ಟಿಸಿ ಬಸ್ ನಲ್ಲೇ ಮೆಕ್ಯಾನಿಕ್ ಒಬ್ಬರು ನೇಣಿಗೆ ಶರಣಾದ ಘಟನೆ ಬೆಳಗಾವಿಯ ಡಿಪೋ-1ರಲ್ಲಿ ನಡೆದಿದೆ. ಹಳೆ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡವರು.
ಮೃತರು ಡಿಪೋದಲ್ಲಿ ಬಸ್ ವಾಶಿಂಗ್ ಕೆಲಸ ಮಾಡುತ್ತಿದ್ದರು....
ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್...
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್‌ನ ಕೊಣ್ಣೂರು...
ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಇತ್ತೀಚೆಗೆ ಮರಾಠಿ ಮಾತನಾಡಲಿಲ್ಲವೆಂಬ ಕಾರಣಕ್ಕೆ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರ್ನಾಟಕ...
ಬೆಳಗಾವಿ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್‌ನಿಂದ ಯಂತ್ರ ಮುರಿದು ₹75,600 ಹಣ ದೋಚಿ ಪರಾರಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿ ಎಟಿಎಂ ಕೇಂದ್ರವಿದೆ. ಇಲ್ಲಿ...
ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮರಾಠಿಗರಷ್ಟೇ ಮತ ಹಾಕಿಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ ಮತಗಳ ಮೇಲಿನ ಆಸೆಗಾಗಿ ಮರಾಠಿಗರು ಮತ್ತು ಎಂಇಎಸ್ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನೀವು ನಿಲ್ಲಿಸಬೇಕು' ಎಂದು ಕರ್ನಾಟಕ ರಕ್ಷಣಾ...
ಟ್ರ್ಯಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಳಗಾವಿ ನಗರದ ಉದ್ಯಮಬಾಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮ್ಮ ಟ್ರ್ಯಾಕ್ಟರ್ ಕಳುವಾದ ಬಗ್ಗೆ ಉದ್ಯಮಬಾಗದ ಚನ್ನಮ್ಮ ನಗರದ ಒಂದನೇ ಹಂತದ ನಿವಾಸಿ ಚಂದ್ರಶೇಖರ ಅಗಸಗಿ ಅವರು,...