ಚಿಕ್ಕೋಡಿ

ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ರೈತ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಂಜರಿವಾಡಿ ಗ್ರಾಮದಲ್ಲಿ ರೈತನೊಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನಾತ್ಮಕ ಘಟನೆ ನಡೆದಿದೆ. ಮೃತರನ್ನು 47 ವರ್ಷದ ವಿನೋದ್ ಹವಾಲೆ ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ತಮ್ಮ ಹೊಲದಲ್ಲಿ...

ಬೆಳಗಾವಿ | ಸತ್ತ ಹೋರಿಗೆ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಮುಸ್ಲಿಮರು

ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದ ಹೋರಿಯ ಅಂತ್ಯಕ್ರಿಯೆಯನ್ನು ಮುಸ್ಲಿಮರು ಹಿಂದು ಸಂಪ್ರದಾಯದಂತೆ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರು ಸಾಕಿದ್ದ ಎತ್ತು ಅನಾರೋಗ್ಯದಿಂದ...

ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಜಿಸಬೇಕಿದೆ: ಸಚಿವ ಸತೀಶ್‌ ಜಾರಕಿಹೊಳಿ ಅಭಿಮತ

ಬೆಳಗಾವಿ ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿದ್ದು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಗಳನ್ನಾಗಿ ಘೋಷಿಸಬೇಕಿದೆ. ಜಿಲ್ಲಾ ವಿಭಜನೆ ಘೋಷಣೆಯನ್ನು...

ಬೆಳಗಾವಿ |ವಾಹನ ಹರಿದು ಮಹಿಳೆಗೆ ಗಂಭೀರ ಗಾಯ

ಮಹಿಳೆಯ ಮೇಲೆ ವಾಹನ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ ಮಹಿಳೆಯರ ಮೇಲೆ ವಾಹನ ಹಾಯ್ದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮರಾಣಿ ಗ್ರಾಮದ...

ಬೆಳಗಾವಿ | 30 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದ ಅಪ್ಪಯ್ಯ ಸ್ವಾಮಿ ಮತ್ತು ಚಂದ್ರಯ್ಯ ಸ್ವಾಮಿಜಿ ರಥೋತ್ಸವದ ಗದ್ದಲದ ಮಧ್ಯೆ, ಶಿವಾನಂದ ಸಿದ್ದಪ್ಪ ಬಿಳ್ಳೂರ ಅವರಿಗೆ ದಾರಿಯಲ್ಲಿ 30 ಗ್ರಾಂ ಚಿನ್ನದ ಸರ...

ಬೆಳಗಾವಿ | ಐಪಿಎಲ್ ಕ್ರೀಕೆಟ್ ಅವಕಾಶ ನೀಡುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ಮೋಸ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಲಿ ಗ್ರಾಮದ ರಾಕೇಶ ಭೀಮಪ್ಪ ಯಡೂರೆ ಮೋಸ ಹೋದವರು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಹೈದ್ರಾಬಾದ್‌ನಲ್ಲಿ ಜರುಗಿದ ರೈಸಿಂಗ್‌ ಭಾರತ್‌ ಕ್ರಿಕೆಟ್‌ ಲೀಗ್‌ (ಆರ್‌ಬಿಸಿಎಲ್‌) ಟೂರ್ನಿಯ...

ಚಿಕ್ಕೋಡಿ | ಕೃಷಿಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15) ಹಾಗೂ ಸಮರ್ಥ ಚೌಗಲೆ (13)...

ಬೆಳಗಾವಿ | ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಮಕ್ಕಳು ನೀರುಪಾಲು

ರಂಗಪಂಚಮಿ ಹಿನ್ನಲೆಯಲ್ಲಿ ಬಣ್ಣದಾಟವಾಡಿ ಬಾವಿ ಸ್ನಾನಕ್ಕೆ ಹೋಗಿದ್ದ ವೇಳೆ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ವೇದಾಂತ ಹಿರೇಕೋಡಿ (11), ಮನೋಜ ಕಲ್ಯಾಣಿ (09) ಸಾವನ್ನಪ್ಪಿದ್ದು....

ಬೆಳಗಾವಿ | ಹೊಟ್ಟೆಯಲ್ಲಿ ಹತ್ತಿ ಮತ್ತು ಕಾಟನ್ ಬಟ್ಟೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ‌ ನಡೆದಿದೆ. ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...

ಬೆಳಗಾವಿ | ಹೀನಕೃತ್ಯ, ಕಿರುಕುಳಕ್ಕೆ ಬೇಸತ್ತ ಪತ್ನಿ; ಕಲ್ಲಿನಿಂದ ಜಜ್ಜಿ ಪತಿಯ ಕೊಲೆ

ಲೈಂಗಿಕ ಚಟುವಟಿಕೆಗಳಿಗೆ ತಾನು ಒಪ್ಪದಿದ್ದಾಗ ಮಗಳ ಮೇಲೆಯೇ ಎರಗಲೆತ್ನಿಸಿದ ಗಂಡನ ಹೀನಕೃತ್ಯ, ಕಿರುಕುಳಗಳಿಗೆ ಬೇಸತ್ತ ಪತ್ನಿ ಕಲ್ಲಿನಿಂದ ಜಜ್ಜಿ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ. ಶ್ರೀಮಂತ...

ಬೆಳಗಾವಿ | ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕ ಪತಿಯನ್ನು ಹತ್ಯೆಗೈದ ಪತ್ನಿ

ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕಾಮುಕ ಪತಿಯನ್ನು ಮಹಿಳೆಯೊಬ್ಬರು ಹತ್ಯೆಗೈದು, ಆತನ ಮೃತದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಗದ್ದೆಯಲ್ಲಿ ಬಿಸಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಉಮರಾಣಿ...

ಬೆಳಗಾವಿ | ಲಾರಿ ಕಳ್ಳರ ಬಂಧನ: 37.40 ಲಕ್ಷ ಮೌಲ್ಯ ಸೊತ್ತು ವಶಪಡಿಸಿಕೊಂಡ ಪೊಲೀಸರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿಯ ಜೊತೆಗೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್, ಟೈಯರ್, 37.40ಲಕ್ಷ ಮೌಲ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ