ಹುಕ್ಕೇರಿ

ಬೆಳಗಾವಿ | ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಠಾಣೆಯ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದು,...

ಬೆಳಗಾವಿ | ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸರೋಜಾ ಕಿರಬಿ(52) ಆತ್ಮಹತ್ಯೆ...

ಬೆಳಗಾವಿ | ಭೀಕರ ಅಪಘಾತ; 25ಕ್ಕೂ ಅಧಿಕ ಮಂದಿ ಮನರೇಗಾ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

25ಕ್ಕೂ ಅಧಿಕ ಮಂದಿ ಮನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಯಮಕನಮರಡಿ ಗ್ರಾಮದಿಂದ...

ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ ಕಾರು; ಚಾಲಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತಹ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ...

ಬೆಳಗಾವಿ | ಅಡ್ಡಾದಿಡ್ಡಿ ವಾಹನ ಚಾಲನೆ: ಲಾರಿ ಚಾಲಕನ ಮೇಲೆ ಗುಂಪು ಹಲ್ಲೆಗೈದು ಹತ್ಯೆ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡಿದ ಲಾರಿ ಚಾಲಕನ ಹತ್ಯೆ ಮಾಡಿದ ಘಟನೆ ನಡೆದಿದೆ. ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿ ಕ್ಯಾಂಟರ್‌ಗೆ ಗುದ್ದಿದ ವೇಳೆ...

ಬೆಳಗಾವಿ | ಪಿಸ್ತೂಲ್ ತೋರಿಸಿ ಕಾರು ಸಮೇತ 75ಲಕ್ಷ ದೋಚಿ ಪರಾರಿಯಾದ ಕಳ್ಳರು

ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75 ಲಕ್ಷ ದೋಚಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ‌. ಚಿನ್ನದ ವ್ಯಾಪಾರಿ ಸೂರಜ್ ವನಮಾನೆ ವ್ಯಾಪಾರ ಮುಗಿಸಿ ಹಣದ ಜೊತೆಗೆ...

ಬೆಳಗಾವಿ | ಭಾರೀ ಮಳೆಗಾಳಿಗೆ ಹಾರಿದ ಸರ್ಕಾರಿ ಶಾಲೆ ಹೆಂಚುಗಳು; ತಪ್ಪಿದ ಅನಾಹುತ

ಭಾರೀ ಮಳೆಗಾಳಿಗೆ ಸರ್ಕಾರಿ ಶಾಲೆ ಹೆಂಚುಗಳು ಹಾರಿಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಟಾವಣಿ ಹಾರಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿರದಿರುವ ಕಾರಣ ಅನಾಹುತ...

ಬೆಳಗಾವಿ | ಆಯ ತಪ್ಪಿ ಘಟಪ್ರಭಾ ನದಿಗೆ ಬಿದ್ದ ದಂಪತಿ; ಪತ್ನಿ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಬಳಿ ಗುರುವಾರ ಘಟಪ್ರಭಾ ನದಿಯ ಸೇತುವೆ ಮೇಲೆ ಹೊರಟಿದ್ದ ಬೈಕ್ ನದಿಗೆ ಬಿದ್ದು ದಂಪತಿ ನೀರುಪಾಲಾಗಿದ್ದರು. ಪತ್ನಿಯ ಶವ ಪತ್ತೆಯಾಗಿದ್ದು, ಪತಿಯ ಮೃತದೇಹಕ್ಕಾಗಿ ಹುಡುಕಾಟ...

ಬೆಳಗಾವಿ | ಸಾಲ ಮರಳಿಸಿಲ್ಲವೆಂದು ಪತ್ನಿ-ಪುತ್ರನಿಗೆ ಗೃಹಬಂಧನ; ರೈತ ಆತ್ಮಹತ್ಯೆ

ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ...

ಬೆಳಗಾವಿ | ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಮಕ್ಕಳು ಅಸ್ವಸ್ಥ, ಮಕ್ಕಳು ಅಪಾಯದಿಂದ ಪಾರು; ಡಿಡಿಪಿಐ ಮೋಹನಕುಮಾರ

ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ನಡೆದಿದೆ. ಹಾಲು ಸೇವಿಸಿದಂತ 38...

ಬೆಳಗಾವಿ | ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಪ್ರಾರಂಭಗೊಂಡ ಇಂದಿರಾ ಕ್ಯಾಂಟೀನ್ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಬಂದಿದ್ದ ಗ್ರಾಹಕರಿಂದ ಉತ್ತಮವಾದ ಸ್ಪಂದನೆ ಸಿಕ್ಕಿದೆ. ಬೆಳಿಗ್ಗೆ ಐದು ರೂ. ದರದಲ್ಲಿ 300 ಜನರಿಗೆ ಶಿರಾ,...

ಬೆಳಗಾವಿ | ಕನ್ನಡ ಧ್ವಜ ಹಾರಿಸಿದ್ದಕ್ಕೆ ಯುವಕರ ಮೇಲೆ ಹಲ್ಲೆ

ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಅಂಕಲಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಾಲ್ಕು ದಿನಗಳ...

ಈ ಹೊತ್ತಿನ ಪ್ರಮುಖ ಸುದ್ದಿ