ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಕರ್ನಾಟಕ ವಿರೋಧಿ ಬಜೆಟ್ ಆಗಿದ್ದು, ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಯಾವುದೇ ನೈಜ ಸ್ಪಂದನೆ ನೀಡಿಲ್ಲ...
ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗನೂರು ಗ್ರಾಮದ ಬಳಿ...
ಮಹಾರಾಷ್ಟ್ರ ಚುನಾವಣೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಬೃಹತ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಾಖಲಾತಿ ಇಲ್ಲದೇ...
ಅಥಣಿಯಲ್ಲಿ ಮಾತನಾಡುವುದಕ್ಕೆ ತನ್ನ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಹಿತೈಷಿಗಳ ಸಲಹೆ ಮೇರೆಗೆ ಮುಂದಿನ ದಿನಗಳಲ್ಲಿ ಅಥಣಿ ರಾಜಕೀಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು...
ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್ ಉದ್ಯಮಿ ಕಿಶೋರ್ ಸಾಳ್ವೆ ಎಂದು...
ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗುತ್ತಿರುವ ಹೊತ್ತಿನಲ್ಲಿ, ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲು ಮಾರ್ಗಕ್ಕೆ ಅನುಧಾನ ಸಿಗಬಹುದೇ ಎಂಬ ನಿರೀಕ್ಷೆ ಉತ್ತರ ಕರ್ನಾಟಕದ ಈ ಭಾಗದ ಜನರಲ್ಲಿ ಹೆಚ್ಚಾಗಿದೆ. ಆದರೆ ಈ ನಿರೀಕ್ಷೆ ಕೇವಲ ಬಜೆಟ್...
ಬೆಳಗಾವಿ ನಗರದ ಡಿಸಿ ಕಚೇರಿ ಆವರಣದಲ್ಲಿ ಇರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸಬ್...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆಯನ್ನು ರದ್ದುಪಡಿಸಿ, ಹಿಂದಿನ ಮನರೇಗಾ ಯೋಜನೆಯನ್ನು ಮುಂದುವರೆಸಬೇಕೆಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆಯ ನೇತೃತ್ವದಲ್ಲಿ ನರೇಗಾ ಕೂಲಿ ಕಾರ್ಮಿಕರು ಬೆಳಗಾವಿ ತಾಲೂಕು ಪಂಚಾಯತಿ ಎದುರು...
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಫೆಬ್ರವರಿ 2ರಂದು ಜ್ಞಾನ ಸಂಗಮದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್‌ಗಳನ್ನು...
ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ವಿಫಲವಾಗಿರುವ ಪುರಸಭೆಯ ನಿರ್ಲಕ್ಷ್ಯ ಮತ್ತೊಮ್ಮೆ ಜನರ ಜೀವಕ್ಕೆ ಅಪಾಯ ತಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಒಂದೇ ದಿನದಲ್ಲಿ ಒಂದೇ ಬೀದಿನಾಯಿ ಮಕ್ಕಳು ಸೇರಿದಂತೆ ಏಳು ಜನರಿಗೆ ಕಚ್ಚಿದ...
ಕರ್ನಾಟಕದಲ್ಲಿ ಇಂದು ಬೆಳಗಾವಿ ಇತರ ಜಿಲ್ಲೆಗಳಲ್ಲಿ ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ರಾತ್ರಿ...
ವಿವಾಹಿತನೊಬ್ಬ ತನ್ನ ಪ್ರಿಯತಮೆಯೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ಜಗದೀಶ ಯಲ್ಲಪ್ಪ ಕವಳೇಕರ(27) ಮತ್ತು ಗಂಗಮ್ಮ ತ್ಯಾಪಿ(25) ಮೃತರು.
ನದಿ...