ಬೆಳಗಾವಿ 

ಬೆಳಗಾವಿ | ಹೊತ್ತಿಉರಿದ ಖಾಸಗಿ ಬಸ್‌; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್‌ನಲ್ಲಿ...

ಬೆಳಗಾವಿ | ಹಲವು ಸಮಸ್ಯೆ ಪರಿಹರಿಸುವಂತೆ ಎಸ್‌ಯುಸಿಐ ಆಗ್ರಹ

ಬೆಳಗಾವಿ ಜಿಲ್ಲೆಯ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ರೈತರು, ಮನರೇಗಾ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ...

‌ಬೆಳಗಾವಿ-ಗೋವಾ ರಸ್ತೆ ದುರಸ್ತಿ ಕಾಮಗಾರಿ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ

‌ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡವಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಣಕುಂಬಿ ಬಳಿಯ ಚೋರ್ಲಾ ಮೂಲಕ ಬೆಳಗಾವಿ-ಗೋವಾ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ...

ಬೆಳಗಾವಿ | ₹12 ಲಕ್ಷ ಮೌಲ್ಯದ ಮದ್ಯ ವಶ; ಆರೋಪಿ ಬಂಧನ

ಬೆಳಗಾವಿ ತಾಲೂಕಿನ ಸೊನಟ್ಟಿ ಗ್ರಾಮದ ಅಂಗಡಿಗಳ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಸುಮಾರು 5,000 ಲೀಟರ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗುಡ್ಡಗಾಡು ಪ್ರದೇಶವಾದ...

ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ

ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...

ಬೆಳಗಾವಿ | ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು...

ಬೆಳಗಾವಿ | ಭೀಕರ ಅಪಘಾತ; ಆರು ಮಂದಿ, ನಾಲ್ವರ ಸ್ಥಿತಿ ಗಂಭೀರ

ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...

ಬೆಳಗಾವಿ | ʼನಾನೂ ರಾಣಿ ಚೆನ್ನಮ್ಮʼ; ರಾಷ್ಟ್ರೀಯ ಅಭಿಯಾನ

ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗಳಿಸಿದ ಜಯಕ್ಕೆ ಈಗ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ʼನಾನೂ ರಾಣಿ ಚೆನ್ನಮ್ಮʼ ಎಂಬ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಮಾವೇಶ ನಡೆದಿದೆ. ಸಮಾವೇಶದಲ್ಲಿ...

ಲೋಕಸಭಾ ಚುನಾವಣೆ | ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಅಥವಾ ಚಿಂಗಳೆಗೆ ಟಿಕೆಟ್!

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆಗಳು, ಚರ್ಚೆಗಳು ಹಾಗೂ ಸಭೆಗಳು ನಡೆಯುತ್ತಿವೆ. ನಾನಾ ಕ್ಷೇತ್ರಗಳಲ್ಲಿ ಹಲವಾರು ಆಕಾಂಕ್ಷಿಗಳ ಹೆಸರು ಮುನ್ನೆಲೆಯಲ್ಲಿದೆ. ಸದ್ಯಕ್ಕೆ ಚಿಕ್ಕೋಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಸಚಿವ ಸತೀಶ್...

ಬೆಳಗಾವಿ | ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ; ಮೂವರ ಬಂಧನ

ಪ್ರೇಮಿಗಳ ದಿನದಂದು (ಫೆಬ್ರವರಿ 14) ಬೆಳಗಾವಿಯ ರಾಯಬಾಗದಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಗಿಗೆ ಬಂದಿದೆ. ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಹಾಲಪ್ಪ ಸುರೇಶ...

ಬೆಳಗಾವಿ | ವಿವಾದಿತ ಜಾಗದಲ್ಲಿ ಶವ ಸಂಸ್ಕಾರ ಮಾಡಿದ ಮಹಿಳೆಯರು

ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...

ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಆರ್ಥಿಕ...

ಈ ಹೊತ್ತಿನ ಪ್ರಮುಖ ಸುದ್ದಿ