ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಗುರುವಾರ...
ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ.
ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್...
ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ.
"ಬೆಳಗಾವಿ...
ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಘಟನೆ ಸಂಬಂಧ 27 ಮಂದಿ ಬಿಜೆಪಿಗರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್...
ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಿರುವ ಬಿಜೆಪಿಗರು ಅಲ್ಲಿನ ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ...
ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಅಫೆಕ್ಸ್ ಬ್ಯಾಂಕ್‌ನಲ್ಲಿ ಸಾಲ ಪಡೆದು, ಮರುಪಾವತಿಸದೆ ವಂಚಿಸಿರುವ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ...
ಕಾಂಗ್ರೆಸ್‌ಗೆ ಕೈಕೊಟ್ಟು ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ಬಳಿಕ, ಶಾಸಕ ಲಕ್ಷ್ಮಣ್ ಸವದಿ ಕೂಡ ಬಿಜೆಪಿಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಲಕ್ಷ್ಮಣ್ ಸವದಿ, 'ನಾನು ಯಾವುದೇ...
ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸ್ತಬ್ಧಚಿತ್ರ ಮೆರವಣಿಗೆ ಹಾಗೂ...
ಬೆಳಗಾವಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತ ನಡೆದಿದ್ದು, ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಕಬ್ಬು ಸಾಗಿಸ್ತಿದ್ದ ಟ್ರ್ಯಾಕ್ಟರ್ನ ಟ್ರೈಲರ್ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಮಾಲಾವ್ವಾ...