ಬೆಳಗಾವಿ 

ಬೆಳಗಾವಿ | ಮಗಳ ಮೇಲೆ ಕಾಮುಕ ತಂದೆಯಿಂದಲೇ ನಿರಂತರ ಅತ್ಯಾಚಾರ; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಬೆಳಗಾವಿ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಯುವತಿ...

ಬೆಳಗಾವಿ | ಪ್ರಾಮಾಣಿಕತೆ ಮೆರೆದ ಅಥಣಿ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಹಣವನ್ನು ಅವರ ಕುಟುಂಬಕ್ಕೆ ಮರಳಿಸಿ ಅಥಣಿಯ '108 ಆ್ಯಂಬುಲೆನ್ಸ್‌' ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮಸ್ಥರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಸೆಂಬರ್ 27ರಂದು ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ...

ಬೆಳಗಾವಿ | ದೌರ್ಜನ್ಯಕ್ಕೊಳಗಾದ ಬಡ ಅಂಗನವಾಡಿ ಸಹಾಯಕಿಗೆ ಬೇಕು ನೆರವು

ಮಕ್ಕಳು ಹೂವು ಕಿತ್ತರು ಎಂಬ ಕಾರಣಕ್ಕೆ ಜಮೀನಿನ ಮಾಲೀಕ ಆಂಗನವಾಡಿ ಸಹಾಯಕಿ ಸುಗಂಧಾ ಗಜನಾನ ಮೋರೆಯವರ ಮೂಗು ಕೊಯ್ದಿರುವ ಘಟನೆ ಬೆಳಗಾವಿಯ ಬಸುರ್ತೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ದೌರ್ಜನ್ಯಕೊಳಗಾಗಿರುವ ಸಹಾಯಕಿ ಜೀವನ್ಮರನದ ಹೋರಾಟ ನಡೆಸುತ್ತಿದ್ದಾರೆ....

ಬೆಳಗಾವಿ | ರೈಲ್ವೇ ನಿಲ್ದಾಣದ ಬಳಿ ಆಟೋಗಳ ನಿಲ್ಲಿಸಲು ಅನುಮತಿಗೆ ಒತ್ತಾಯ

ಬೆಳಗಾವಿ ರೈಲು ನಿಲ್ದಾಣದ ಬಳಿ ಆಟೋ ನಿಲ್ದಾಣ ನಿರ್ಮಿಸಲಾಗಿದೆ. ಆದರೆ, ಅಲ್ಲಿ ಆಟೋ ನಿಲ್ಲಿಸಲು ಇನ್ನೂ ಅನುಮತಿ ನೀಡಲಾಗಿಲ್ಲ. ಕೂಡಲೇ ಅನುಮತಿ ನೀಡಬೇಕು ಎಂದು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ...

ಬೆಳಗಾವಿ | ಮಕ್ಕಳು ಹೂವು ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

ಅಂಗನವಾಡಿ ಮಕ್ಕಳು ಮನೆ ಆವರಣದಲ್ಲಿದ್ದ ಗಿಡಗಳಲ್ಲಿ ಹೂವು ಕಿತ್ತಿದ್ದಕ್ಕೆ, ವಿಕೃತ ಮನೆ ಮಾಲೀಕನೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ, ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಲೇ ಬೆಳಗಾವಿ ಕುಖ್ಯಾತಿ ಗಳಿಸುತ್ತಿದೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...

ಬೆಳಗಾವಿ | ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಸಹಿ ಸಂಗ್ರಹ ಆಂದೋಲನ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ...

ಬೆಳಗಾವಿ | ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆ; ರಸ್ತೆ ನಿರ್ಮಾಣಕ್ಕೆ ಸಜ್ಜಾದ ಪಾಲಿಕೆ

ಬೆಳಗಾವಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮರುಬಳಕೆ ಮಾಡಿಕೊಂಡು ನಗರದ ಪರಿಸರವನ್ನೂ ರಕ್ಷಣೆಯೊಂದಿಗೆ ಅಭಿವೃದ್ಧಿಯ ಹೆಜ್ಜೆ ಇಡಲು ಮುಂದಾಗಿದೆ. ನಗರ‍ಗಳ ಪರಿಸರ ರಕ್ಷಣೆಗಾಗಿ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ಇದೇ ಪ್ಲಾಸ್ಟಿಕ್‌ ತ್ಯಾಜ್ಯ...

ಬೆಳಗಾವಿ | ಅಸಮರ್ಪಕ ಬಸ್‌ ಸೇವೆ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ. ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರಿಯಾದ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ ಮತ್ತು ವಿದ್ಯಾರ್ಥಿಗಳಿದ್ದರೆ...

ಬೆಳಗಾವಿ | ವರದಕ್ಷಿಣೆಗೆ ಬೇಡಿಕೆ: ಮುರಿದುಬಿದ್ದ ಮದುವೆ; ಜೈಲು ಸೇರಿದ ವರ

ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರ ಜೈಲು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಮದುವೆ ಮುರಿದುಬಿದ್ದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರನ...

ಬೆಳಗಾವಿ | ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮ ಮಕ್ಕಳ ಮೇಲೆ ಮಲತಾಯಿ ಧೋರಣೆ ಆರೋಪ

ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ...

ಬೆಳಗಾವಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮೀಕ್ಷೆ: ಶಾಲೆಯಿಂದ ಹೊರಗುಳಿದ 217 ಮಕ್ಕಳು

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಬಾರಿ 6ರಿಂದ 18 ವರ್ಷದೊಳಗಿನ...

ಈ ಹೊತ್ತಿನ ಪ್ರಮುಖ ಸುದ್ದಿ