ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು ₹80 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ತಾಲೂಕಿನ ಸವಸುದ್ದಿ ಗ್ರಾಮದ ರೈತ...
ಬೆಳಗಾವಿ-ಗೋವಾ-ಮಹಾರಾಷ್ಟ್ರ ಗಡಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ನಡೆದಿರುವ ₹400 ಕೋಟಿ ರೂಪಾಯಿ ದರೋಡೆ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದರೋಡೆ 2025ರ ಅಕ್ಟೋಬರ್‌ನಲ್ಲಿ ನಡೆದಿದ್ದರೂ, ಇತ್ತೀಚೆಗೆ ಮಾತ್ರ ವಿಷಯ...
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರವು ದೇವಸ್ಥಾನ ಪ್ರಾಧಿಕಾರ, ಯುಜಿಡಿ, ನಗರಸಭೆ, ಮನೆ ಮನೆಗೆ ಕುಡಿಯುವ ನೀರು ಸೇರಿದಂತೆ ಹತ್ತು ಹಲವು ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಯತ್ತ ವೇಗವಾಗಿ ಮುನ್ನಡೆಯುತ್ತಿದ್ದು, ಇತಿಹಾಸ ಪುಟದಲ್ಲಿ ಸುವರ್ಣಾಕ್ಷರಗಳಿಂದ...
ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಪರಿಗಣಿಸಿ, ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಪ್ರಭಾಕರ ಬಸಪ್ರಭು ಕೋರೆ ಅವರಿಗೆ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ.
ಕೆಎಲ್‌ಇ...
ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕೋ ನ್ಯಾಯಾಲಯವು 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1...
ಬಿಯರ್ ಕುಡಿಸಿ ಅಪ್ರಾಪ್ತಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಬೆಳಗಾವಿ ಪೋಕೋ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೇವಲ 8 ತಿಂಗಳ ಅವಧಿಯಲ್ಲಿ ವಿಚಾರಣೆ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ ವರ್ಷಗಳ ಬಳಿಕ ಬಹಿರಂಗವಾಗಿದ್ದು, ದೂರುದಾರ ಸಂದೀಪ...
ದೇಶದ ಅತಿ ದೊಡ್ಡ ದರೋಡೆ ಪ್ರಕರಣಕ್ಕೆ ಮೂರು ರಾಜ್ಯಗಳಿಗೆ ಸವಾಲು
ಬೆಳಗಾವಿ-ಗೋವಾ ಗಡಿ ಭಾಗದ ಚೋರ್ಲಾ ಘಾಟ್ ಮಾರ್ಗವಾಗಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು ₹400 ಕೋಟಿ ರೂ. ಹಣ ತುಂಬಿದ್ದ ಎರಡು ಕಂಟೇನರ್‌ಗಳನ್ನು...
ಬೆಳಗಾವಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 'ಸಖಿ' ಒನ್ ಸ್ಟಾಪ್ ಕೇಂದ್ರದಲ್ಲಿ ಖಾಲಿ ಇರುವ ಕೇಸ್ ವರ್ಕರ್ (ಸಮಾಜ ಕಾರ್ಯಕರ್ತೆ) ಹುದ್ದೆಯನ್ನು ನೇರಗುತ್ತಿಗೆ (ಸರ್ವೀಸ್ ಕಾನ್‌ಟ್ರಾಕ್ಟ್) ಆಧಾರದ ಮೇಲೆ ಭರ್ತಿ ಮಾಡಲು ಅರ್ಹ...
ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ 3 ದಿನಗಳ ಮೊದಲ ಹಂತದ ಹುಂಡಿ ಎಣಿಕೆಯಲ್ಲಿ 1.99 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ.
ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ...
ತವರು ಮನೆಗೆ ಹೋಗುವುದನ್ನು ತಡೆದ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತಿಯೊಬ್ಬ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ...
ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ (KLE)ಯನ್ನು ನಾಲ್ಕು ದಶಕಗಳ ಕಾಲ ಮುನ್ನಡೆಸಿ ಸಂಸ್ಥೆಗೆ ಜಾಗತಿಕ ಮನ್ನಣೆ ತಂದುಕೊಟ್ಟ ಡಾ. ಪ್ರಭಾಕರ ಕೋರೆ ಅವರು ಚೇರಮನ್ ಹುದ್ದೆಯಿಂದ ಹಿಂದೆ ಸರಿದಿದ್ದಾರೆ.
ಗುರುವಾರ ರಾತ್ರಿ ನಡೆದ...