ಸಚಿವ ಸತೀಶ್ ಜಾರಕಿಹೊಳಿ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸತೀಶಣ್ಣ ಅನುಭವಿ ರಾಜಕಾರಣಿ. ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವೆ...
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅನುಮತಿ ಕೇಳಿ ಬೆಳಗಾವಿ ಜಿಲ್ಲಾಡಳಿತಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅರ್ಜಿ ಸಲ್ಲಸಿದೆ.
ಬೆಳಗಾವಿ ಗಡಿ ಭಾಗವನ್ನು ಮಹಾರಾಷ್ಟ್ರದೊಂದಿಗೆ ಸೇರಿಸಬೇಕು ಹೇಳುತ್ತಲೇ ಇರುವ...
ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಮೀಪದಅರಬಾವಿ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ(75) ಲಿಂಗೈಕ್ಯರಾಗಿದ್ದಾರೆ.
ಭಾನುವಾರ ರಾತ್ರಿ ಪೂಜೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಳಗಾವಿ – ಮುಂಬೈ ಮಾರ್ಗದಲ್ಲಿ ಸ್ಟಾರ್ ಏರ್ ಸಂಸ್ಥೆಯು ಹೆಚ್ಚುವರಿಯಾಗಿ ಆರಂಭಿಸಿದ ವಿಮಾನಯಾನ ಸೇವೆಗೆ ಭಾನುವಾರ ಚಾಲನೆ ನೀಡಿತು.
"ಬೆಳಗಾವಿ – ಮುಂಬೈ ಮಾರ್ಗದಲ್ಲಿ ಈ ಹಿಂದೆ ವಾರದಲ್ಲಿ ನಾಲ್ಕು ದಿನ(ಮಂಗಳವಾರ, ಬುಧವಾರ, ಗುರುವಾರ...
ಕಂಬಳಿ ನೇಕಾರಿಕೆ ಗ್ರಾಮಿಣ ಭಾಗದ ಕುರಿಗಾಹಿ ಸಮುದಾಯದ ಜೀವನಾಧಾರ. ʼಅಂಬಲಿಗಿಂತ ಉಂಬಳಿ ಇಲ್ಲ ಕಂಬಳಿಗಿಂತ ಹಾಸಿಗೆ ಇಲ್ಲʼ ಎಂಬ ಹಿರಿಯರ ನಾಣ್ಣುಡಿ ಎಷ್ಟು ಸತ್ಯವೆಂಬುದು ಕಂಬಳಿ ಉಪಯೋಗಿಸುವವರಿಗೆ ಮಾತ್ರ ತಿಳಿಯುತ್ತದೆ. ಕಂಬಳಿ ತಯಾರಿಸುವ...
ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಐಟಿ ಅಧಿಕಾರಿ...
ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ.
ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ...
ಬೆಳಗಾವಿ ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೆ ಬರ ಛಾಯೆ ಆವರಿಸಿದೆ. ಹಲವೆಡೆ ರೈತರು ಬೆಳೆದಿರುವ ಬೆಳಗಳು ಒಳಗುತ್ತಿವೆ. ಹೀಗಾಗಿ, ಪ್ರತಿದಿನ ಹಗಲಿನಲ್ಲಿ ಐದು ಗಂಟೆ ಮತ್ತು ರಾತ್ರಿ ಎರಡು ಗಂಟೆ - ಒಟ್ಟು ಐದು ಗಂಟೆಗಳ...
ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲು ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುವುದಾಗಿ ಬಂಧಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಿರಣ್...
ಬೆಳಗಾವಿಯ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ಏಳು ಮಂದಿ ಸಿಬ್ಬಂದಿಗಳನ್ನುಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿಯ ಕಾರು ಚಾಲಕ ಮಂಜುನಾಥ...
ಕೆಲಸದ ಆದೇಶ ಪಡೆದು ಕಾಮಗಾರಿ ಮುಗಿಸಿದರೂ ಗುತ್ತಿಗೆ ಹಣ ಪಾವತಿಯಾಗಿಲ್ಲ. ಒಂದು ವರ್ಷದಿಂದ ಮನೆಗೂ ಕಚೇರಿಗೂ ಅಲೆದಾಡಿ ಬೇಸತ್ತಿವೆಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಗುತ್ತಿಗೆದಾರ ನಾಗಪ್ಪ ಬಂಗಿ...
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯ ಕಾಮಗಾರಿ ಅವ್ಯವಹಾರದಿಂದ ಕೂಡಿದ್ದು, ಶಾಸಕ ಅಭಯ್ ಪಾಟೀಲ್ ಅವರ ಕೈವಾಡವಿದೆ. ಅವ್ಯವಹಾರದ ಬಗ್ಗೆ ತನಿಕೆ ನಡೆಸಬೇಕು ಎಂದು ಬೆಳಗಾವಿ...