ಬೆಳಗಾವಿಯಿಂದ 16 ಕಿ.ಮೀ ದೂರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಯೋಜನೆ ಬಗ್ಗೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಕೇಂದ್ರ ರಸ್ತೆ...
ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್ ರಾಜ್ಯ ಹೆದ್ದರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ಕರೆದಿದ್ದ ಪ್ರತಿಭಟನೆಗೆ ನೂರಾರು ರೈತರು ಬೆಂಬಲಿಸಿದ್ದು ಕೆರೂರು...
ಸ್ಮಶಾನ ಭೂಮಿಯ ಬಳಿಕ ದಲಿತ ಯುವಕರು ಕುಳಿತಿದ್ದಕ್ಕೆ ಸವರ್ಣೀಯ ಮರಾಠರು ಆಕ್ಷೇಪಿಸಿ, ಗಲಾಟೆ ನಡೆಸಿದ್ದಾರೆ. ಮರಾಠ ಮತ್ತು ದಲಿತ ಯುವಕರ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಸ್ಥಳಕ್ಕೆ ಬಂದ ಶಾಸಕ ವಿಠ್ಠಲ ಹಲಗೇಕರ...
ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಸೆಪ್ಟೆಂಬರ್ 22ರ ಶುಕ್ರವಾರದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ...
ಬೆಳಗಾವಿ ಜಿಲ್ಲೆಯ ಬೈಲೂರಿನ ನಿಷ್ಕಲ ಮಂಟಪ ಮಠದ ನಿಜಗುಣಾನಂದ ಸ್ವಾಮೀಜಿಗೆ ಪದೇ-ಪದೇ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕು. ದುಷ್ಕರ್ಮಿಗಳನ್ನು ಪತ್ತೆಮಾಡಿ ಶಿಕ್ಷೆಗೆ ಗುರಿಪಡಿಸಬೇಕು...
ಬೆಳಗಾವಿಯಲ್ಲಿ ಸೆ.28ರಂದು ಗಣೇಶ ವಿಸರ್ಜನಾ ಮೆರವಣಿಗೆಯು ಯಾವುದೇ ರೀತಿಯ ತೊಡಕಾಗದಂತೆ ನಡೆಯಬೇಕೆಂಬ ಉದ್ದೇಶದಿಂದ ಮುಸ್ಲಿಂ ಮುಖಂಡರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಮುಂದೂಡಿದ್ದಾರೆ. ಆ ಮೂಲಕ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಮತ್ತೊಂದು ಮೈಲುಗಲ್ಲು ಇಟ್ಟಿದ್ದಾರೆ....
ದರೋಡೆ, ಮನೆ ಕಳ್ಳತನ, ವಾಹನ ಮತ್ತು ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಒಂಬತ್ತು ಮಂದಿ ಡಕಾಯಿತರನ್ನು ಬಂಧಿಸಿದ್ದು, ಬಂಧಿತರಿಂದ 7.9 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ನಗದು ಮತ್ತು ವಾಹನಗಳನ್ನು...
ಮಾರಣಾಂತಿಕ ಚರ್ಮಗಂಟು ರೋಗ (ಎಲ್ಎಸ್‌ಡಿ) ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಜಾನುವಾರುಗಳಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಿಲ್ಲಾದ್ಯಂತ ಜಾನುವಾರು ಮಾರುಕಟ್ಟೆಗಳನ್ನು ನಿರ್ಬಂಧಿಸಿದೆ.
ಜಿಲ್ಲೆಯ ಗೋಕಾಕ್, ಮೂಡಲಗಿ ಮತ್ತು ಬೈಲಹೊಂಗಲ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ...
ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಯಬಾಗ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ...
ಬೆಳಗಾವಿಯ ಮೂಲಕ ಹಾದುಹೋಗುತ್ತಿದ್ದ ವಾಸ್ಕೋ-ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನ ಸಾಮಾನ್ಯ(ಜನರಲ್) ಬೋಗಿಯಲ್ಲಿ ಎಂಟು ಪ್ರಯಾಣಿಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಎಂಟು ಮಂದಿ ಪ್ರಯಾಣಿಕರು ಗೋವಾದಿಂದ ದೆಹಲಿ ಬಳಿಯ ತಮ್ಮ ಊರಿಗೆ ತೆರಳುತ್ತಿದ್ದಾಗ ಈ...
ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮದೇಯ ವ್ಯಕ್ತಿ ಕೊಲೆ ಬೆದರಿಕೆ ಹಾಕಿರುವುದನ್ನು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ, ಲಿಂಗಾಯತ ಮಠಾಧಿಪತಿ ಒಕ್ಕೂಟ ಹಾಗೂ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ...