ಬೆಳಗಾವಿ 

ಧ್ವಜಸ್ತಂಭದ ಮುಂದಿನ ಕಟ್ಟಡ ತೆರವಿಗೆ ಆಗ್ರಹ; ಆಗಸ್ಟ್‌ 1ರಿಂದ ಧರಣಿ ಮಾಡುದಾಗಿ ಎಚ್ಚರಿಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಧ್ವಜಸ್ತಂಭದ ಮುಂದೆ ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ., ಅದನ್ನು ತೆರವುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಾಟೀಲ್ ಆಗ್ರಹಿಸಿದ್ದಾರೆ. ತೆರವುಗೊಳಿಸದಿದ್ದರೆ, ಆಗಸ್ಟ್‌ 1ರಿಂದ ಅನಿರ್ಧಿಷ್ಠಾವಧಿ ಧರಣಿ ಮಾಡುವುದಾಗಿ ಎಚ್ಚರಿಕೆ...

ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಆರೋಪಿಗಳನ್ನು ಜು.17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಬೆಳಗಾವಿ ಜಿಲ್ಲೆಯ ಹಿರೇಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ...

ದಾವಣಗೆರೆ | ಜೈನಮುನಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

ಜೈನಮುನಿ ಹತ್ಯೆಗೈದ ಹಂತಕರಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಮಹಾವೀರ ಸಂಘದ ಕಾರ್ಯಕರ್ತರು ಮತ್ತು ಜೈನ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ...

ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಅಧಿವೇಶನದಲ್ಲಿ ಚರ್ಚೆ : ಲಕ್ಷ್ಮಣ ಸವದಿ

ನಂದಿಪರ್ವತ ಆವರಣದಲ್ಲಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ ಹತ್ಯೆಯನ್ನು ಖಂಡಿಸಿ ಚಿಕ್ಕೋಡಿಯಲ್ಲಿ ನಾಳೆ ಶಾಂತಿಯುತ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಶಾಸಕ...

ಬೆಳಗಾವಿ | ಬೈಕ್‌ ಢಿಕ್ಕಿ; ಪಾದಚಾರಿ ಸಾವು

ಬೈಕ್ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಕಾಲೇಜು ಬಳಿ ನಡೆದಿದೆ. ಮುಳ್ಳೂರ ಬೆಟ್ಟದಿಂದ ರಾಮದುರ್ಗದ ಕಡೆಗೆ...

ಬೆಳಗಾವಿ | ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕೊಲೆ; ಇಬ್ಬರು ಪೊಲೀಸ್ ವಶಕ್ಕೆ

15 ವರ್ಷಗಳಿಂದ ನಂದಿ ಪರ್ವತದಲ್ಲಿ ವಾಸವಾಗಿದ್ದ ಜೈನಮುನಿ ನಂದಿ ಮಹಾರಾಜ್ ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ : ಎಸ್ಪಿ ಸಂಜೀವ್ ಪಾಟೀಲ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಮೀಪದ ಹಿರೇಕೋಡಿ ಆಶ್ರಮದ...

ಬೆಳಗಾವಿ | ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ಅಶೋಕ ಪಟ್ಟಣ ಆಯ್ಕೆ

ಕರ್ನಾಟಕ ಸರ್ಕಾರದ ವಿಧಾನ ಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಪತ್ರ ನೀಡಿ ಶುಭಾಷಯ ತಿಳಿಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಿಂದ ಮೂರನೇ ಬಾರಿಗೆ...

ಬೆಳಗಾವಿ | ಜುಲೈ 2ರಂದು ‘ಅನ್ನಭಾಗ್ಯದಡಿ ಸಿರಿಧಾನ್ಯ’ ವಿಚಾರಗೋಷ್ಠಿ

ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಅಕ್ಕಿ ದಾಸ್ತಾನಿಗಾಗಿ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ಅಸಕಾರದಿಂದ ಬೇಸತ್ತಿರುವ ಸರ್ಕಾರ ಪಡಿತರದಾರರಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು...

ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ...

ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದ ಎಸ್‌ಎಫ್‌ಎಸ್‌ ಕಂಪನಿ

ಆ್ಯಪಲ್‌ ಫೋನ್‌ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ಇದಕ್ಕಾಗಿ ಎಸ್‌ಎಫ್‌ಎಸ್‌ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ...

ಬೆಳಗಾವಿ | ಇಳೆಗೆ ನೀರುಣಿಸಿದ ಮಳೆ; ರೈತರ ಮೊಗದಲ್ಲಿ ಮಂದಹಾಸ

ಬೆಳಗಾವಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆ ಸುರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ...

ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು. ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ...

ಈ ಹೊತ್ತಿನ ಪ್ರಮುಖ ಸುದ್ದಿ