ರೈತರ ಬೇಡಿಕೆಗೆ ತಕ್ಕಂತೆ ಎಲ್ಲ ಬಗೆಯ ಬೀಜಗಳು ದೊರೆಯುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ದಾಸ್ತಾನು ಖಾಲಿಯಾಗುವ ಸಂಭವ ಇದ್ದಲ್ಲಿ ಎರಡು ದಿನಗಳ ಮುಂಚಿತವಾಗಿ ಮೇಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ಶಾಸಕ ಅಶೋಕ ಪಟ್ಟಣ...
ಮೈಸೂರಿನ ಟಿ ನರಸೀಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ....
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಹಲವೆಡೆ ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಸದಾಶಿವನಗರದಲ್ಲಿ ಜನರು ಈ ತಿಂಗಳ ವಿದ್ಯುತ್ ಶುಲ್ಕ ಪಾವತಿ ಮಾಡದೇ ಇರಲು ನಿರ್ಧರಿಸಿದ್ದು, ಸಾಮಾಜಿಕ...
ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ
ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ
ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು....
ಸಂಪೂರ್ಣವಾಗಿ ಸುಟ್ಟು ಹೋಗುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳು
ಮುಂದೆ ಈ ರೀತಿ ಆಗದ ಹಾಗೇ ನೋಡಿಕೊಳ್ಳುತ್ತೇವೆ; ಹೆಸ್ಕಾಂ ಎಇಇ
ರಾಜ್ಯದೆಲ್ಲೆಡೆ ಮಳೆಯ ಜೊತೆಗೆ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜೊತೆಗೆ ಹೆಚ್ಚಿನ...
ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಮನಕಾಪುರ ಗ್ರಾಮದಲ್ಲಿ 24 ವರ್ಷದ ಯುವಕನೊಬ್ಬ ಡೆಂಗ್ಯೂಗೆ ಬಲಿಯಾಗಿದ್ದಾರೆ.
ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಹುಲ್ ಶೆಂಡೂರೆ ಮೃತ ದುರ್ದೈವಿ. ರಾಹುಲ್ ಅವರು ಕಳೆದ ನಾಲ್ಕು...
ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮೇ 26 ರಂದು 'ಎದ್ದೇಳು ಕರ್ನಾಟಕ' ಅಭಿಯಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ನಮ್ಮನ್ನಗಲಿ ಮೇ 26ಕ್ಕೆ...
ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭದ್ರಕೋಟೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ...
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...
ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ
8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮತದಾನ ಮಾಡಿ...