ಪತ್ನಿಯ ಮೇಲಿನ ಸಂಶಯದಿಂದಲೇ ಪತಿಯೊಬ್ಬನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ಪತ್ನಿಯ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪಿಯನ್ನು ಪೊಲೀಸರು...
ರಾಜ್ಯದಲ್ಲಿ ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳು ಹಾಗೂ ದ್ವಂದಾರ್ಥ ಸಂಭಾಷಣೆಗಳನ್ನು ರಚಿಸಿ ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಜಾತ್ರೆ, ಉತ್ಸವ, ಧಾರ್ಮಿಕ ಸಮಾರಂಭಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ 'ಜಾನಪದ ಗೀತೆ'ಗಳೆಂದು...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ...
ಗಲ್ಫ್ ದೇಶಗಳಿಂದ ಅಕ್ರಮವಾಗಿ ಡೀಸೆಲ್ ಕಳ್ಳಸಾಗಣೆ ಮಾಡುತ್ತಿದ್ದ ಜಾಲವೊಂದನ್ನು ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಸಾಗುತ್ತಿದ್ದ ಟ್ಯಾಂಕರ್ ಮೇಲೆ ದಾಳಿ ನಡೆಸಿದ ಪೊಲೀಸರು, ಯಾವುದೇ ದಾಖಲೆ...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳಲಿದೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ ಹಾಗೂ ಗ್ರಾಮಗಳು ಮಹಾರಾಷ್ಟ್ರಕ್ಕೆ...
ವಿಶೇಷ ಮಹಿಳಾ ಗ್ರಾಮ ಸಭೆಗಳನ್ನು ಕರೆದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ-2025 ಯೋಜನೆಯನ್ನು ರದ್ದುಪಡಿಸಿ ಮನರೇಗಾ ಯೋಜನೆಯನ್ನು ಮುಂದುವರೆಸುವಂತೆ ಠರಾವು ಪಾಸ್ ಮಾಡಬೇಕು ಎಂದು ಗ್ರಾಕೂಸ್ ಸಂಘಟನೆಯಿಂದ ಹುಕ್ಕೇರಿ...
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು ಅಪ್ರಾಪ್ತ ಬಾಲಕನೊಬ್ಬ ದೇವಸ್ಥಾನದಲ್ಲೇ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಗೋಕಾಕ ತಾಲೂಕಿನ ರಾಜಾಪುರ ಗ್ರಾಮದ ಮಂಜುನಾಥ ಸುಭಾಷ್ ಎಣ್ಣೆ...
ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಿಂದ ರೈತರಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘವು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಮನವಿ ಸಲ್ಲಿಸಿತು.
ಪ್ರಸ್ತುತ ರೈತರಿಗೆ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅವರ ಆರು ಸಹಚರ ವೀರರನ್ನು ಬ್ರಿಟಿಷರು ಗಲ್ಲಿಗೇರಿಸಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಿರ್ಮಿಸಿರುವ ವಸ್ತುಸಂಗ್ರಹಾಲಯ 'ವೀರಭೂಮಿ'ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆ ಮಾಡಿದರು.
ಇದಕ್ಕೂ...
ಕೆಪಿಎಸ್ ಮ್ಯಾಗ್ನೆಟ್' ಹೆಸರಿನಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಕನ್ನಡ, ಮರಾಠಿ, ಉರ್ದು ಸೇರಿ 2,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ...
ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಜನವರಿ 18ರಂದು ನಡೆದ ಅಖಂಡ ಹಿಂದೂ ಸಮ್ಮೇಳನದ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ವರ್ತನೆ ನಡೆದ ಆರೋಪದ ಹಿನ್ನೆಲೆಯಲ್ಲಿ ಹರ್ಷಿತಾ ಠಾಕೂರ್ ಸೇರಿದಂತೆ ಏಳು ಜನರ ವಿರುದ್ಧ ಮಚ್ಚೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಸಮಿತಿಯಿಂದ ರೈಲ್ವೆ ಯೋಜನೆ ಕುರಿತು ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ರೈಲ್ವೆ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕುತುಬುದ್ದಿನ್ ಖಾಜಿ, ರಾಮದುರ್ಗ-ಸವದತ್ತಿ ರೈಲು ಮಾರ್ಗಕ್ಕಾಗಿ...