ಬೆಳಗಾವಿ 

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...

ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಆಘಾತ : ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ

ಕುಮಟಳ್ಳಿಗೆ ಅಥಣಿ ಟಿಕೆಟ್, ರಮೇಶ್ ಜಾರಕಿಹೊಳಿ ಮೇಲುಗೈ ಅಥಣಿ ಕ್ಷೇತ್ರದ ಜನರ ತೀರ್ಮಾನದಂತೆ ರಾಜೀನಾಮೆ ಎಂದ ಸವದಿ ಭಾರತೀಯ ಜನತಾ ಪಕ್ಷ ಅಳೆದು ಸುರಿದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್...

ಬೆಳಗಾವಿ | ಕೈ ತಪ್ಪಿದ ಕಾಂಗ್ರೆಸ್‌ ಟಿಕೆಟ್‌; ಜೆಡಿಎಸ್‌ ಸೇರ್ಪಡೆಯಾದ ಸೌರಭ್ ಚೋಪ್ರಾ

ಸವದತ್ತಿ ಸೌರಭ್ ಚೋಪ್ರಾ ಮನೆಗೆ ಭೇಟಿ ನೀಡಿದ ಎಚ್‌ ಡಿ ಕುಮಾರಸ್ವಾಮಿ ಜೆಡಿಎಸ್ ಸೆರ್ಪಡೆಯಿಂದ ಸವದತ್ತಿಯಲ್ಲಿ ಬದಲಾದ ರಾಜಕೀಯ ಸನ್ನಿವೇಶ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ನಂತರ ರಾಜಕಾರಣದಲ್ಲಿ ಬದಲಾವಣೆಯಾಗಿದ್ದು,...

ಬೆಳಗಾವಿ | ಕೋವಿಡ್-19 ಹಠಾತ್ ಏರಿಕೆ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬೆಳಗಾವಿ ಜಿಲ್ಲೆಯ ಭಾನುವಾರ 14 ಕೋವಿಡ್-19 ಪ್ರಕರಣ ಪತ್ತೆ ಕೋವಿಡ್‌ ಹೆಚ್ಚಳದಲ್ಲಿ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ ಕಳೆದ ಒಂದು ತಿಂಗಳಿನಿಂದ ಒಂದೇ ಒಂದು ಪ್ರಕರಣ ವರದಿಯಾಗದ ಕಾರಣ ಮತ್ತು ಯಾವುದೇ ಸಕ್ರಿಯ...

ಚುನಾವಣೆ 2023 | ರಮೇಶ್‌ ಜಾರಕಿಹೊಳಿ ಮಣಿಸಲು ಕಾಂಗ್ರೆಸ್‌ ಪಣ; ಪಂಚಮಸಾಲಿ ಮುಖಂಡನಿಗೆ ಟಿಕೆಟ್

ಬೆಳಗಾವಿಯ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಣಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಅದಕ್ಕಾಗಿ, ಕ್ಷೇತ್ರದಲ್ಲಿ ಪ್ರಬಲ ಮತದಾರರ ಸಮುದಾಯವಾಗಿರುವ ಲಿಂಗಾಯತ ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಗುರುವಾರ...

ಬೆಳಗಾವಿ | ಸ್ಮಶಾನದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇವೆ: ಸತೀಶ್ ಜಾರಕಿಹೊಳಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....

ಬೆಳಗಾವಿ | ಅಕ್ರಮ ಹಣ ಸಾಗಾಟ; ಖಾಸಗಿ ಬಸ್‌ ವಶ

ಖಾಸಗಿ ಬಸ್ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ...

ಬೆಳಗಾವಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ?

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿ ಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...

ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

ಮಂಜು ಮುಸುಕಿದ ವಾತವರಣದಿಂದ ನಡೆದ ಅಪಘಾತ ಜಿಲ್ಲಾಧಿಕಾರಿ ಮನೆ ಮುಂದೆ ತಪ್ಪಿದ ಭಾರಿ ದುರಂತ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಸರ್ಕಾರಿ ನಿವಾಸದ ಮುಂದೆ ಇದ್ದ ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ಹಾಲು...

ಬೆಳಗಾವಿ | ಜಿಲ್ಲೆಯಲ್ಲಿ 688 ಮತಗಟ್ಟೆಗಳು ನಿರ್ಣಾಯಕ ಮತ್ತು ಅತೀ ಸೂಕ್ಷ್ಮ: ಜಿಲ್ಲಾಧಿಕಾರಿ

ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ...

ಬೆಳಗಾವಿ | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

'ಆತ ಮಾತನಾಡುತ್ತಾನೆಂಬ ಕಾರಣಕ್ಕೆ ನಾನು ಮಾತನಾಡುವುದಿಲ್ಲ' ಬೆಳಗಾವಿಯ ಕೆಲವು ಕ್ಷೇತ್ರಗಳಿಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ ಎಂದ ಜಾರಕಿಹೊಳಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಏಕವಚನದಲ್ಲಿಯೇ ವಾಗ್ದಾಳಿ...

ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ