ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕಬ್ಬು ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ದುರಂತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಆಕಸ್ಮಿಕವಾಗಿ...
ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ನಿನ್ನೆ ಬೆಳಗಾವಿಯಲ್ಲಿ ಆರಂಭವಾದ ಚಳಿಗಾಲದ ವಿಧಾನಮಂಡಲ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳಗಾವಿ...
"ಮನರೇಗಾ ಹೆಸರು ಬದಲಾವಣೆ ವಿಷಯವನ್ನು ಕರ್ನಾಟಕ ವಿಧಾನಸಭೆಯ ಚಳಿಗಾಲ ಅಧಿವೇಶನದಲ್ಲೂ ಎತ್ತಿ ಚರ್ಚಿಸಲಾಗುವುದು. ಅಲ್ಲದೆ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು"
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸೇತುವೆಗಳ ನಿರ್ಮಾಣಕ್ಕೆ ಕ್ರಮವಹಿಸಿದ್ದು, ರೂ.46.5 ಕೋಟಿ ವೆಚ್ಚದ ಸೇತುವೆಗಳಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದು, ಹೊಸ ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಕ್ರಮಕೈಗೊಳ್ಳಲಾಗುವುದು...
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಲೇಖನಗಳ ಸಂಕಲನವಾಗಿ ರಚಿಸಲಾದ 'ವಕ್ಫ್: ಅಪಪ್ರಚಾರ ಮತ್ತು ವಾಸ್ತವ' ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.
ಈ ಪುಸ್ತಕವನ್ನು ವಸತಿ, ಅಲ್ಪಸಂಖ್ಯಾತರ ಹಾಗೂ ವಕ್ಫ್ ಸಚಿವರಾದ...
ಬಳುವಲ ಹಣ್ಣು ಗೊಡಚಿ ಜಾತ್ರೆಗೆ ವಿಶಿಷ್ಟ ಗುರುತನ್ನು ನೀಡುವುದರ ಜತೆಗೆ ಪೀಳಿಗೆಯಿಂದ ಪೀಳಿಗೆಗೆ ಸಾಗಿದ ಪರಂಪರೆಯ ಸಂಕೇತವಾಗಿಯೂ ಉಳಿದಿದೆ. ಇತ್ತ ರಂಗಭೂಮಿ ಕಲಾವಿದರಿಗೆ ವೇದಿಕೆ ನೀಡುವ ಮೂಲಕ ಈ ಜಾತ್ರೆ ಕಲೆಗೂ ಜೀವ...
ಸ್ಲಂ ಜನರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಅಧಿವೇಶನದ ನಂತರ ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆಯಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಳಗಾವಿಯಲ್ಲಿ ಭರವಸೆ ನೀಡಿದರು.
ಸ್ಲಂ ಜನಾಂದೋಲನ ಕರ್ನಾಟಕದ ನಿಯೋಗವು ಇಂದು...
ವಸತಿ ಸಚಿವರಿಗೆ ಘೇರಾವ್ – ಐದು ನಿರ್ಣಯಗಳಿಗೆ ಒಪ್ಪಿಗೆ
ರಾಜ್ಯ ಸರ್ಕಾರ ಸ್ಲಂ ನಿವಾಸಿಗಳ ಸಮಸ್ಯೆಗಳತ್ತ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ವತಿಯಿಂದ ಇಂದು...
ಬೆಳಗಾವಿ ಜಿಲ್ಲೆಯ ಅಥಣಿ ನಗರದ ಶಿವಾಜಿ ವೃತ್ತದಲ್ಲಿ ಭಾನುವಾರ ಶಿವಪ್ರತಿಷ್ಠಾನ ಹಿಂದೂಸ್ತಾನ ಘಟಕ ಹಾಗೂ ತಾಲ್ಲೂಕು ಏಕಛತ್ರ ಮರಾಠಾ ಸಮಾಜ ಸಂಘದ ಸಂಯುಕ್ತಾಶ್ರಯದಲ್ಲಿ ಭೋಜರಾಜ ಕ್ರೀಡಾಂಗಣದಲ್ಲಿ ಧ್ವಜಸ್ತಂಭಕ್ಕೆ ಪೂಜೆ ಹಾಗೂ ಛತ್ರಪತಿ ಶಿವಾಜಿ...
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತರಾಗಿರಲಿಲ್ಲ; ಎಲ್ಲ ವರ್ಗಗಳ ಪ್ರೀತಿಗೆ ಪಾತ್ರರಾದ ಮಹಾನ್ ನಾಯಕರು. ಅವರು ಇಡೀ ದೇಶದ ಆಸ್ತಿ, ಅವರ ತತ್ವಗಳು ಎಲ್ಲರಿಗೂ ಆದರ್ಶವಾಗಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ...
ಇದು ಕೇವಲ ಅಭಿಪ್ರಾಯವಲ್ಲ ಉತ್ತರ ಕರ್ನಾಟಕ ಜನರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವುದೇ ಇದಕ್ಕೆ ಕಾರಣ. ನಂಜುಡಪ್ಪ ವರದಿ, 371(ಜೆ), ಸುವರ್ಣಸೌಧ, ಬೆಳಗಾವಿ ಅಧಿವೇಶನ ಎಲ್ಲವೂ ಸಮಾನತೆಗಾಗಿ ಹುಟ್ಟಿದ ಪ್ರಯತ್ನಗಳು. ಆದರೆ ಅವುಗಳ ಅರ್ಥಪೂರ್ಣ...
ತೊಗರಿ ನಾಡಾದ ಕಲಬುರಗಿ ಜಿಲ್ಲೆಯ ತೊಗರಿ ಬೆಳೆಗಾರರ ಕೆಎಂಎಫ್ ಮಾದರಿಯಲ್ಲಿ ಸಂರಕ್ಷಣೆಗಾಗಿ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿ, ಬೆಳೆವಿಮೆ ಹಣ ಮಂಜೂರು ಮಾಡಬೇಕು. ಗೊಡ್ಡು ಹೋದ ತೊಗರಿಗೆ ಪರಿಹಾರ ನೀಡಬೇಕು, ಅತಿವೃಷ್ಟಿ...