ಬೆಳಗಾವಿ 

ಬೆಳಗಾವಿ ಅಧಿವೇಶನ ‘ಟೂರಿಂಗ್ ಟಾಕೀಸ್’ ಆಗಿದೆ : ರಮೇಶ ಕತ್ತಿ

ಜನರ ಭಾವನೆಗಳಿಗೆ ಸ್ಪಂದಿಸುವ ಸರ್ಕಾರಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಆದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನ ಇದೀಗ ಕೇವಲ ‘ಟೂರಿಂಗ್ ಟಾಕೀಸ್’ ಆಗಿ ಮಾರ್ಪಟ್ಟಿದೆ ಎಂದು ಮಾಜಿ ಸಂಸದ ರಮೇಶ ಕತ್ತಿ...

ಬೆಳಗಾವಿ | ಹೆಚ್ಚುತ್ತಿರುವ ಸೈಬರ್‌ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಸೋಲಿಡಾರಿಟಿ ಯೂತ್‌ ಮೂವ್ಮೆಂಟ್‌ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ನಸೀಮ್‌...

ಬೆಳಗಾವಿ : 2.5 ವರ್ಷದಲ್ಲಿ 2,500 ರೈತರ ಆತ್ಮಹತ್ಯೆ: ಸರ್ಕಾರವೇ ನೇರ ಹೊಣೆ : ವಿಜಯೇಂದ್ರ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದಲ್ಲಿ ಸುಮಾರು 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಗಾರ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಲ್ಲಿ ಅಧಿಕಾರ ಹಂಚಿಕೆ ಕುರಿತು ಉಂಟಾಗಿರುವ ಗೊಂದಲದ ಮಧ್ಯೆಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನದ ಆರಂಭವಾಗಲಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ...

ಬೆಳಗಾವಿ : 10 ದಿನಗಳ ಅಧಿವೇಶನಕ್ಕೆ 21 ಕೋಟಿ ವೆಚ್ಚ; 3,000 ಕೊಠಡಿ ಬುಕ್ಕಿಂಗ್. 6,000 ಪೊಲೀಸರ ಭದ್ರತೆ

ರಾಜ್ಯದ ಚಳಿಗಾಲದ ಬೆಳಗಾವಿ ಅಧಿವೇಶನ ಸೋಮವಾರದಿಂದ ಸುವರ್ಣ ಸೌಧದಲ್ಲಿ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಇಲ್ಲಿಯವರೆಗೆ ಬೆಳಗಾವಿಯಲ್ಲಿ 13 ಬಾರಿ ಉಭಯ ಸದನಗಳ ಅಧಿವೇಶನ...

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಹೋರಾಟ: ಡಿ.10ರಂದು ಸುವರ್ಣ ವಿಧಾನಸೌಧ ಸಮೀಪ ಮೌನ ಸತ್ಯಾಗ್ರಹ

ಲಿಂಗಾಯತ–ಪಂಚಮಸಾಲಿ ಹೋರಾಟ: ಡಿ.10ರಂದು ಸುವರ್ಣ ವಿಧಾನಸೌಧ ಸಮೀಪ ಮೌನ ಸತ್ಯಾಗ್ರಹ ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ಮೀಸಲಾತಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರಿಂದ ನಡೆದ...

ಡಿ.8ರಿಂದ ಬೆಳಗಾವಿ ಅಧಿವೇಶನ; 10 ದಿನಗಳಲ್ಲಿ ಚರ್ಚೆಗೆ ಬರಲಿವೆ 30 ಮಸೂದೆಗಳು!

ಈ ವರ್ಷದ ಕರ್ನಾಟಕ ಚಳಿಗಾಲದ ಅಧಿವೇಶನವು ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅರಂಭವಾಗಲಿದೆ. ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಧಿವೇಶನವನ್ನು 10 ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನದಲ್ಲಿ...

ಬೆಳಗಾವಿ : ನಾಳೆ ಸಾಲಾಪೂರ ಗ್ರಾಮದಲ್ಲಿ “ಕೊಡಲ್ಲ ಅಂದ್ರ್ ಕೊಡಲ್ಲ” ನಾಟಕ ಪ್ರದರ್ಶನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ನಾಟ್ಯ ಯೋಗ ರಂಗ ಸಂಸ್ಥೆಯ ವತಿಯಿಂದ ನಿರ್ದೇಶಕ ಶಕೀಲ್ ಅಹ್ಮದ್ ಅವರ ನಿರ್ದೇಶನದಲ್ಲಿ ‘ಕೊಡಲ್ಲ ಅಂದ್ರ್ ಕೊಡಲ್ಲ’ ನಾಟಕವನ್ನು ನಾಳೆ ಸಂಜೆ 6 ಗಂಟೆಗೆ...

ಬೆಳಗಾವಿ : ಪಿಹೆಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಪ್ರಕರಣ : ಆರ್‌ಸಿಯು ಕಠಿಣ ಕ್ರಮ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪಿಹೆಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಿನ್ನೆಲೆ ವಿಶ್ವವಿದ್ಯಾಲಯ ಆಡಳಿತ ಮಹತ್ವದ ಎರಡು ನಿರ್ಧಾರಗಳನ್ನು ಕೈಗೊಂಡಿದೆ. ಕುಲಪತಿ ಡಾ. ತ್ಯಾಗರಾಜ್ ವಾರ್ತಾಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಕುರಿತು ಮಾಹಿತಿ...

ಬೆಳಗಾವಿ : ಟ್ರ್ಯಾಕ್ಟರ್ ಗಳಲ್ಲಿ ಅಕ್ರಮ ಧ್ವನಿವರ್ಧಕಗಳ ವಿರುದ್ಧ ಕ್ರಮಕ್ಕೆ ಆಗ್ರಹ: ರಾಮದುರ್ಗದಲ್ಲಿ 23 ಡಿಸೆಂಬರ್‌ನಿಂದ ಧರಣಿ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಎಲ್ಲಾ 15 ತಾಲೂಕು ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ದೊಡ್ಡ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯ ಹೆಚ್ಚಾಗಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ...

ಬೆಳಗಾವಿ : ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳು ಬಂಧನ

ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದ ಬಾಲಕಿಯನ್ನು ಇಬ್ಬರು...

ಬೆಳಗಾವಿ | 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕರಿಂದ ಸಾಮೂಹಿಕ ಅತ್ಯಾಚಾರ

7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯ ಮೇಲೆ ಇಬ್ಬರು ಕಾಮುಕಾರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ