ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್ ಅನ್ನು ಹಾರೂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾರೂಗೇರಿ ಪಟ್ಟಣದ ವಿದ್ಯಾನಗರದಲ್ಲಿರುವ ಮನೆಯ ಕೀಲಿ ಮುರಿದು...
ಉತ್ತರ ಕರ್ನಾಟಕ ಭಾಗದಲ್ಲಿ ಟ್ರ್ಯಾಕ್ಟರ್‌ಗಳು ಸೇರಿದಂತೆ ವಿವಿಧ ವಾಹನಗಳಿಗೆ ಅಳವಡಿಸಿರುವ ಅನಧಿಕೃತ ಹಾಗೂ ಅತಿಯಾದ ಶಬ್ದ ಮಾಲಿನ್ಯ ಉಂಟುಮಾಡುವ 'ಡಿಜೆ ಸೌಂಡ್' ವ್ಯವಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ...
ಜಾಗೃತ ಮಹಿಳಾ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ವರ್ಷ “ನರೇಗಾ ಹೊಸ ಕಾಯ್ದೆ - ಮಹಿಳೆಯರ ಉದ್ಯೋಗ ಕಸಿದುಕೊಳ್ಳುವ ಹುನ್ನಾರ!” ಎಂಬ ಘೋಷಣೆಯಡಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೀಡಿ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪ ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5ರಂದು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ದಲಿತರ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ...
ಬೆಳಗಾವಿ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಜುಗಾರಿ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.
ನಗರದ ಮಾರ್ಕೆಟ್ ಪೊಲೀಸ್ ಠಾಣಾ...
ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಬಸವನಗರದ ಬಳಿ ಇರುವ ಬೆಳಗಾವಿ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಖಾನಾಪೂರ ತಾಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ...
ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ನಗರದ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಬೀದಿ ಬದಿಯ ಅಂಗಡಿಯ ಪಕ್ಕದ ಫುಟ್‌ಪಾತ್ ಮೇಲೆ ಅಪರಿಚಿತ ಶವವೊಂದು...
ಟಿ-20 ವಿಶ್ವಕಪ್ ಅನ್ನು ಭಾರತ ತಂಡ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸಂಭ್ರಮಾಚರಣೆ ನಡೆದ ವೇಳೆ 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗಿದ ಆರೋಪದಡಿ ಆರು ಮಂದಿಯ ವಿರುದ್ಧ ಖಡೇ ಬಜಾರ್ ಪೊಲೀಸ್...
ಮಲಪ್ರಭಾ ನದಿಗೆ ಹಾರಿ ಜೈಲ್ ವಾರ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಅವರು ಬೆಳಗಾವಿಯ...
ಬೊಲೆರೋ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ-ಗರಜೂರ ರಸ್ತೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಚಿವುಟಗುಂಡಿ ಗ್ರಾಮದ ರಮೇಶ ದುಂಡಪ್ಪ ಹರಿಜನ, ಫಕೀರಪ್ಪ...
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಬಸವರಾಜ ಫಕ್ಕೀರಪ್ಪ ಮಾದರ (41)...