ಸಾಮಾಜಿಕ ನ್ಯಾಯವಾಗಿ ಭೂಮಿ ಮತ್ತು ವಸತಿ ಹಕ್ಕು ನೀಡುವಂತೆ ಸರ್ಕಾರದ ಗಮನ ಸೆಳೆಯಲು ನವೆಂಬರ್ 26 ಸಂವಿಧಾನ ದಿನದಂದು ‘ಭೂಮಿ ಸತ್ಯಾಗ್ರಹ – ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿಕ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲ್ಲಮವಾಡಿ ಗ್ರಾಮದಲ್ಲಿಂದು ನಡೆದ ದಾರುಣ ಘಟನೆಯಲ್ಲಿ ಕಬ್ಬು ತುಂಬಿಕೊಂಡು ಬರುತ್ತಿದ್ದ ಟ್ರಾಲಿ ಪಲ್ಟಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತೇಲಸಂಗ ಗ್ರಾಮದ ರಾಮಪ್ಪ ನಿಂಗಪ್ಪ ಸಾವಳಗಿ...
ಬೆಳಗಾವಿ ತಾಲೂಕಿನ ಗೋರಮಟ್ಟಿ, ಗೋಡಿಹಳ್ಳ, ನಿಂಗೇನಟ್ಟಿ ಹಳ್ಳಿಯ ಮಕ್ಕಳಿಗಾಗಿ ಅಗಸ್ತ್ಯ ಫೌಂಡೇಷನ್ ಮತ್ತು ಕಾಲ್ಮರಿ ಸ್ಟುಡಿಯೋದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ 14, 15, 16ರಂದು ಮೂರು ದಿನಗಳ ಕಾಲ ಸಂಯೋಜಿಸಿದ ʼಪರಿಚಯ ಶಿಬಿರʼದಲ್ಲಿ...
ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಸಭೆ ನಡೆಸಿ, ತಮ್ಮ ಕ್ಷೇತ್ರದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಕುರಿತು ವಿವರವಾಗಿ...
ಬೆಳಗಾವಿ ನಗರದ ಅಜಾದ್ ನಗರದಲ್ಲಿ ನಡೆದ ದಾರುಣ ಘಟನೆ ಒಂದರಲ್ಲಿ, ಚಳಿಯಿಂದ ರಕ್ಷಣೆ ಪಡೆಯಲು ಇದ್ದಿಲಿನ ಬೆಂಕಿ ಇಟ್ಟುಕೊಂಡು ಕೋಣೆಯಲ್ಲಿ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕನ...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಗೋಕಾಕ ತಹಶೀಲ್ದಾರಿಗೆ ಮನವಿ ಸಲ್ಲಿಸಿದರು.
ಪ್ರಸ್ತುತ ಕೇಂದ್ರ ಹಾಗೂ...
ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಸುಕಿನಜಾವ ಮತ್ತೊಂದು ಕೃಷ್ಣಮೃಗ ಸತ್ತು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಮೃಗಾಲಯದಲ್ಲಿ ಸಾವುಗಳ ಸರಣಿ ಮುಂದುವರಿಯುತ್ತಿದ್ದು, ಸಾವಿನ ಸಂಖ್ಯೆ ಈಗ 31ಕ್ಕೆ ತಲುಪಿದೆ.
ಸಾವುಗಳ ಹೆಚ್ಚಳದಿಂದ...
ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮಾಡುತ್ತಿರುವ ಆರೋಪಿತ ಮೋಸದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಸ್ವಾಮೀಜಿಗಳು ಮತ್ತು ರೈತ ಮುಖಂಡರು ಶನಿವಾರ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಡೊಂಬರಕೊಪ್ಪ ಪ್ರವಾಸಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಕಾರ್ಯದರ್ಶಿ ಎಂ.ಡಿ. ಬಡಿಗೇರ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಕೋರಲಾದ ಮಾಹಿತಿಯನ್ನು ಸಮಯಕ್ಕೆ ಒದಗಿಸದ ಹಿನ್ನೆಲೆಯಲ್ಲಿ ರಾಜ್ಯ...
ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ವಂಚಿಸುತ್ತಿದ್ದ ಅನಧಿಕೃತ ಕಾಲ್‌ಸೆಂಟರ್ ಮೇಲೆ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು ಬೃಹತ್ ದಾಳಿ ನಡೆಸಿ 33 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಕಬ್ಬು ದರ ಹೆಚ್ಚಳಕ್ಕಾಗಿ ನಡೆದಿದ್ದ ರೈತರ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಯಮಕನಮರಡಿ ಠಾಣೆ...
ಐಷಾರಾಮಿ ಜೀವನ ನಡೆಸುವ ನಿಟ್ಟಿನಲ್ಲಿ ಹಿಂದಿ ಸಿನಿಮಾದ ‘ಧೂಮ್’ ಶೈಲಿಯನ್ನು ಅನುಸರಿಸಿ ಮನೆಕಳ್ಳತನಗಳಲ್ಲಿ ತೊಡಗಿದ್ದ ಕಳ್ಳನನ್ನು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ....