ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆಯು ಇಂದು ನಡೆಯುತ್ತಿದ್ದು, ರಾಮದುರ್ಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮಲ್ಲಣ್ಣ ಯಾದವಾಡ ಅವರಿಗೆ ಶಾಸಕ ಅಶೋಕ ಪಟ್ಟಣ ಅವರು ಬೆಂಬಲ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ...
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸಪ್ಪನೊಬ್ಬ ಕೊಲೆಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.
ಪೋಲೀಸ್ ಪೇದೆ ಸಂತೋಷ್ ಕಾಂಬಳೆ (ಸವದತ್ತಿ) ತನ್ನ ಪತ್ನಿ ಕಾಶಮ್ಮ ನೆಲ್ಲಿಕಟ್ಟಿ (ಬಸ್ ಕಂಡಕ್ಟರ್, ಸವದತ್ತಿ ಡಿಪೋ) ಅವರನ್ನು...
ಮಹಾರಾಷ್ಟ್ರದ ಕೊಲ್ಲಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಬಸವ ಸಂಸ್ಕೃತಿ ಅಭಿಯಾನ ಹಾಗೂ ಲಿಂಗಾಯತ ಮಠಾಧೀಶರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಸವಪರ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ನಗರದ ಜಿಲ್ಲಾಧಿಕಾರಿ...
ಬೆಳಗಾವಿ : ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಡಿಸಿಸಿ) ಚುನಾವಣೆಯಲ್ಲಿ ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ...
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣಾ ಕಣ ರಂಗೇರಿದ್ದು, ಬೆಳಗಾವಿಯ ನಿಪ್ಪಾಣಿಯಿಂದ ಸ್ಪರ್ಧೆ ಮಾಡಿರುವ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ತಾಲೂಕಿನ ಪಿಕೆಪಿಎಸ್ ಸದಸ್ಯ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಹರಸಾಹಸ ಪಡುವಂತಾಗಿದೆ....
ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು.
ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ...
ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ ಕುರಿತು ಮೊದಲೆ ನಿರ್ಧಾರವಾಗಿತ್ತೆ ಎಂಬು ಅನುಮಾನಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ...
ಸ್ನಾನ ಮಾಡಲು ಚೆಕ್‌ಡ್ಯಾಂಗೆ ಇಳಿದಿದ್ದ ಇಬ್ಬರು ಮಕ್ಕಳು ಈಜು ಬಾರದೆ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಈರಣ್ಣ ಸಿದ್ದಪ್ಪ...
ಬೆಳಗಾವಿ ಜಿಲ್ಲೆಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಡಿಸಿಸಿ) ಚುನಾವಣೆಯು ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಪಕ್ಷ ಪ್ರತಿಷ್ಠೆಗಿಂತ ವ್ಯಕ್ತಿ ಪ್ರತಿಷ್ಠೆ, ಕುಟುಂಬದ ಪ್ರತಿಷ್ಠೆ ಮತ್ತು ಸ್ಥಳೀಯ ಸ್ವಾಭಿಮಾನದ ಪೈಪೋಟಿ ಈ...
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ನಾಮಪತ್ರ ಸಲ್ಲಿಕೆ ಸಮಯ ಮುಕ್ತಾಯವಾಗಿದ್ದು 6 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬಾಲಚಂದ್ರ ಜಾರಕಿಹೊಳಿ ಬಣದ ಯರಗಟ್ಟಿ ವಿಶ್ವಾಸ ವೈದ್ಯ, ಮೂಡಲಗಿಯ ನಿಲಕಂಠ...
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆಯ ರಾಜಕೀಯ ಕದನ ತೀವ್ರಗೊಂಡಿರುವ ನಡುವೆ ಶಾಸಕ ಲಕ್ಷ್ಮಣ ಸವದಿ ತಮ್ಮ ವ್ಯಂಗ್ಯಭರಿತ ಶೈಲಿಯಲ್ಲಿ ಈ ಚುನಾವಣೆಯಿಂದ ಕೆಲವರಿಗೆ ಗ್ರಹಣ ಹಿಡಿದಿದೆ. ಫಲಿತಾಂಶ ಬಂದ...
ಮಗಳ ಪ್ರೇಮ ಸಂಬಂಧ ಮನನೊಂದು ತಂದೆಯೊಬ್ಬರು ಜೀವಂತ ಮಗಳ ತಿಥಿ ಕಾರ್ಯ ಮಾಡಿ ಊರಿಗೆ ಊಟ ಹಾಕಿಸಿದ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.
ಮಗಳ ತಿಥಿ ಮಾಡಿದವರು...