ಬೆಳಗಾವಿ 

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆ ಶವವಾಗಿ ಪತ್ತೆ

ಬೆಳಗಾವಿ–ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಬಳಿ ಭಾನುವಾರ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಸ್ಥಳೀಯವಾಗಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಖಾನಾಪುರ ತಾಲೂಕಿನ ನಂದಗಡದ ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ (50) ಮೃತ...

ಸ್ಮಾರ್ಟ್‌ ಸಿಟಿಯಾಗುವತ್ತ ಬೆಳಗಾವಿ; ನೂತನ ಬಸ್ ನಿಲ್ದಾಣ ಉದ್ಘಾಟನೆ, 700 ಹೊಸ ಬಸ್‌ಗಳ ಸೇರ್ಪಡೆ

ಬೆಳಗಾವಿ ನಗರ ಸಾರಿಗೆ ವ್ಯವಸ್ಥೆಯ ಹೊಸ ಅಧ್ಯಾಯ ಆರಂಭವಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು...

ಶಿರೋಡಾ ಕಡಲತೀರದಲ್ಲಿ ಭೀಕರ ದುರಂತ; ಏಳು ಮಂದಿ ನೀರುಪಾಲು, ಓರ್ವನ ಸ್ಥಿತಿ ಗಂಭೀರ

ಪಕ್ಕದ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಸಮುದ್ರ ತೀರದಲ್ಲಿ ಭೀಕರ ದುರಂತ ಸಂಭವಿಸಿದ್ದು, ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲೋಂಡಾ ಗ್ರಾಮದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದಲ್ಲಿ ಈಜಲು ಇಳಿದಾಗ ಅಲೆಗಳಿಗೆ...

ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…

ಬೆಳಗಾವಿ ಜಿಲ್ಲೆಯ ಸ್ಥಳೀಯ ರಾಜಕಾರಣ ರಾಜ್ಯ ಮಟ್ಟದಲ್ಲೂ ಗಮನ ಸೆಳೆಯುವಂಥದ್ದು. ಇಲ್ಲಿ ಕುಟುಂಬ ಹಾಗೂ ಜಾತಿ ರಾಜಕಾರಣದ ಪ್ರಭಾವ ಇದ್ದರೂ, ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ತಾವು ನಂಬುವ ನಾಯಕರಿಗೆ ಆದ್ಯತೆ ನೀಡುವುದನ್ನು...

ಬೆಳಗಾವಿ : ನಾನು ಮುಖ್ಯಮಂತ್ರಿ ಆಗುವ ಅವಕಾಶವಿದೆ : ಶಾಸಕ ಆಗ್ರಹ

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಹಾಗೂ ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಸಚಿವ ಸ್ಥಾನ ಯಾಕೆ? ಮುಖ್ಯ ಮಂತ್ರಿ ಆಗುವದಕ್ಕೂ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಳಗಾವಿ : ರಮೇಶ ಕತ್ತಿ ಪ್ಯಾನೆಲ್ ಭರ್ಜರಿ ಗೆಲುವು : ಜಿಲ್ಲಾ ರಾಜಕಾರಣದಲ್ಲಿ ಬದಲಾವಣೆ

ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ತಿರುವು ತಂದಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ, ಇತ್ತೀಚಿನ ದಿನಗಳಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಮಾಜಿ ಸಂಸದ ರಮೇಶ ಕತ್ತಿ ನಡುವಿನ ಶಕ್ತಿ ಪರೀಕ್ಷೆಯಂತಾಗಿತ್ತು....

ಬೆಳಗಾವಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ : ರಮೇಶ ಕತ್ತಿ ಪೆನೆಲ್ ಮುನ್ನಡೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 15 ನಿರ್ದೇಶಕರ ಆಯ್ಕೆಗೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಮೇಶ ಕತ್ತಿಯವರ ಪೆನೆಲ್ ಮುನ್ನಡೆ ಸಾಧಿಸಿದೆ. ರಮೇಶ ಕತ್ತಿ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ರಾಜಕೀಯ...

ಬೆಳಗಾವಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ 68.37% ಮತದಾನ : ರಾತ್ರಿಯೇ ಫಲಿತಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ದಾಖಲಾಗಿದೆ. ಒಟ್ಟು 60,046 ಮತದಾರರಲ್ಲಿ 41,050 ಮಂದಿ ಮತ ಚಲಾಯಿಸಿದ್ದು, ಶೇ. 68.37 ರಷ್ಟು ಮತದಾನವಾಗಿದೆ. ಈ ಚುನಾವಣೆಯು...

ಬೆಳಗಾವಿ : ಚುನಾವಣೆಯಲ್ಲಿ ಜಾರಕಿಹೊಳಿ ಹಾಗೂ ಕತ್ತಿ ಬೆಂಬಲಿಗರ ನಡುವೆ ಗಲಾಟೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಇಂದು ಮತದಾನ ಪ್ರಾರಂಭವಾಗಿದೆ. ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ 1ರಿಂದ 67 ಮತಗಟ್ಟೆಗಳಲ್ಲಿ ಹಾಗೂ ಎಸ್‌. ಹೈಸ್ಕೂಲ್ ಶಿಕ್ಷಣ ಸಂಸ್ಥೆಯಲ್ಲಿ 68ರಿಂದ...

ಬೆಳಗಾವಿ : ನಾಳೆ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಕಣ ಅಂತಿಮ ಹಂತ ತಲುಪಿದ್ದು, ಭಾನುವಾರ (ಸೆ. 28) ಮತದಾನ ನಡೆಯಲಿದೆ. ನಾಳೆಯೇ ಫಲಿತಾಂಶ ಹೊರಬರುವ ನಿರೀಕ್ಷೆಯಿದೆ. ಚುನಾವಣೆಯಲ್ಲಿ ಮಾಜಿ ಸಂಸದ ರಮೇಶ್...

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಮದ್ಯ, ಮಾಂಸ ಸೇರಿದಂತೆ ಬಾಡೂಟಗಳು ಜೋರಾಗಿ ನಡೆಯುತ್ತಿರುವುದಾಗಿ ಮಾಜಿ ಸಂಸದ ರಮೇಶ್ ಕತ್ತಿ ಗಂಭೀರ ಆರೋಪ ಮಾಡಿದ್ದಾರೆ. ಹುಕ್ಕೇರಿ ಗ್ರಾಮೀಣ...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ ಅವರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇವಲ ಮುದ್ರಣ ಮಿಸ್ಟೇಕ್ ಆಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ