ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ಆಗಸ್ಟ್ 26ರಂದು ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯ ವಿಜಯ ಜಾವೀರ...
ನಗರದಲ್ಲಿ ನಡೆಯಲಿರುವ ಗಣೇಶೋತ್ಸವ ವಿಸರ್ಜನೆ ಮೆರವಣಿಗೆಯ ವೇಳೆ ಪೊಲೀಸ್ ಇಲಾಖೆ ಹೊರಡಿಸಿರುವ ಹೊಸ ಷರತ್ತುಗಳಿಗೆ ಶಾಸಕ ಅಭಯ ಪಾಟೀಲ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ತಾಯಿ-ಮಗು ಆಸ್ಪತ್ರೆಗೆ ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿದರು.
ಆಸ್ಪತ್ರೆಯ ಬಾಣಂತಿ ವಾರ್ಡ್, ಶಸ್ತ್ರಚಿಕಿತ್ಸಾ ಘಟಕ, ಸ್ಕ್ಯಾನಿಂಗ್...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೆಸ್ಕಾಂ ಉಗಾರ ಖುರ್ದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಲಂಚ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ, ರೈತರಿಂದ ₹3 ಸಾವಿರ...
ಬೆಳಗಾವಿ ಜಿಲ್ಲೆ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳ ಜಟಾಪಟಿ ಮುಂದುವರಿದಿದೆ.
ಪಿಕೆಪಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ, “ಬೇರೆ ತಾಲೂಕಿನವರು...
ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಬೇಡಿಕೆಯಿಂದಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ನೇತೃತ್ವದಲ್ಲಿ ಸೋಮವಾರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ-ಮುಧೋಳ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸರಕು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು, ಚಾಲಕರು ಗಂಭೀರ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಹಂದಿಯನ್ನು ಹಿಡಿದು ಮಾಂಸ ಮಾರಾಟಕ್ಕೆ ಮುಂದಾದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶೀಘ್ರ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ತಲಾ ರೂ.1 ಲಕ್ಷ ದಂಡ...
ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಳಿಮಣಿ ವಿರುದ್ಧ ಗಂಭೀರ ಆರೋಪವೊಂದು ಹೇಳಿಬಂದಿದೆ. ಅವರು 2023ರ ನವೆಂಬರ್‌ನಲ್ಲಿ 15 ವರ್ಷದ ಬಾಲಕಿಯನ್ನು ಬಾಲ್ಯವಿವಾಹವಾಗಿದ್ದಾರೆ ಎಂದು...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ ಅಪ್ರಾಪ್ತ ವಯಸ್ಕೆಯಾದ 15 ವರ್ಷದ ಬಾಲಕಿಯನ್ನು 2023ರ ನವೆಂಬರ್ 5ರಂದು ವಿವಾಹವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಖಾನಪೇಟೆಯ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾನ್ಯ ಸಹಕಾರ ಚುನಾವಣಾ ಪ್ರಾಧಿಕಾರದ ಆದೇಶದಂತೆ ಬೈಲಹೊಂಗಲ ಉಪವಿಭಾಗಾಧಿಕಾರಿಯನ್ನು ರಿಟರ್ನಿಂಗ್ ಅಧಿಕಾರಿಯಾಗಿ ನೇಮಿಸಲಾಗಿದೆ.
ಚುನಾವಣೆ...
ಬೆಳಗಾವಿ ತಾಲೂಕು ವಂಟಮುರಿ ಕಾಲೊನಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ನಿಖಿತಾ ಮಾದರ (26) ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂಬ ಆರೋಪದೊಂದಿಗೆ ಕುಟುಂಬದವರು ಶನಿವಾರ...