ದರೋಡೆ ಹಾಗೂ ಗ್ಯಾಂಗ್‌ರೇಪ್ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ತೊಡಗಿದ್ದ ಅಪರಾಧಿಗೆ ಪೊಲೀಸರು ಗುಂಡೇಟು ಹಾರಿಸಿದ ಘಟನೆ ಶನಿವಾರ ಬೆಳಗಿನ ಜಾವ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಆರೋಪಿ ರಮೇಶ್ ಕಿಲ್ಲಾರ್ ಅವರನ್ನು ಬಂಧಿಸಲು ಬೆಳಗ್ಗೆ...
ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲಂಚ ಸ್ವೀಕಾರದ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಅಥಣಿ ತಾಲ್ಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ಗುತ್ತಿಗೆದಾರನಿಗೆ...
ಬೆಳಗಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಒಂದೆರಡು ಬಾರಿ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿದೆ.
ಆರ್ದ್ರತೆ ಶೇ....
ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಕಣದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ.
ಕಳೆದ ನಾಲ್ಕು–ಐದು ತಿಂಗಳಿಂದ ಚನ್ನರಾಜ್ ಹಟ್ಟಿಹೊಳಿ ತಯಾರಿ ನಡೆಸಿ, ಖಾನಾಪುರ...
ಬೆಳಗಾವಿ ತಾಲೂಕಿನ ಬಡೇಕೊಳ್ಳಮಠದ ರಾಷ್ಟ್ರೀಯ ಹೆದ್ದಾರಿಯ ಘಾಟ ಬಳಿ ಗೋಗಟೆ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ಚಾಲಕನ ಅಜಾಗರೂಕತೆಯಿಂದ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೇ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಘಟನೆ ನಡೆದಿದೆ.
ಮನೆಗಳ ಹಂಚಿಕೆ, ದನಗಳ ಶೆಡ್ಡು ನಿರ್ಮಾಣ, ಹಾಗೂ ಒಳಚರಂಡಿ ಕಾಮಗಾರಿಗಳಲ್ಲಿ ಮಂದಗತಿಯು ಮತ್ತು ಹಿಂದೇಟು...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ದರೋಡೆ ಯತ್ನ ನಡೆದಿದ್ದು, ಕ್ಷಣಮಾತ್ರದಲ್ಲಿ ರೋಚಕ ತಿರುವು ಪಡೆದಿದೆ.
ಪಟ್ಟಣದ ತ್ರಿಮೂರ್ತಿ ಜ್ಯುವೆಲ್ಸ್ ಅಂಗಡಿಗೆ ಇಬ್ಬರು ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡು ಬಂದು, ಗನ್ ತೋರಿಸಿ...
ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ...
ಗಣೇಶ ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ತಾಲೂಕಿನಾದ್ಯಂತ ಸಾರಾಯಿ ಮಾರಾಟ ನಿಷೇಧಿಸಲಾಗಿದೆ.
ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರವರೆಗೆ ಒಟ್ಟು 11...
ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧೆಡೆ ರೈತರ ಬೆಳೆ ನಾಶವಾಗಿದ್ದು, ಪ್ರವಾಹದಿಂದ ಸಂತ್ರಸ್ತರ ಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ, ಇದನ್ನು ರಾಷ್ಟ್ರೀಯ ಪ್ರಕೃತಿ ವಿಕೋಪವೆಂದು ಘೋಷಿಸಬೇಕೆಂದು ಭಾರತೀಯ ಕೃಷಿಕ ಸಮಾಜ ಸರ್ಕಾರವನ್ನು ಆಗ್ರಹಿಸಿದೆ.
ಬೆಳಗಾವಿ ನಗರದಲ್ಲಿ ರೈತರ...
ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ಜಯಾನಂದ ಮಾದರ ಅವರ ರಾಗರಸಗೀತೆ ಕೃತಿಯನ್ನು ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಜನಾರ್ಪಣೆಗೊಳಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,...
ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು ಬೆಳೆದ ಬೆಳೆ ಹೊಲದಿಂದ ಹೊಟ್ಟೆಗೆ ತಲುಪುವುದು ಅವರ ಬೆವರಿನಿಂದ. ಆದರೂ, ನಮ್ಮ ಸಮಾಜ ಹಾಗೂ ರಾಜಕೀಯದಲ್ಲಿ ಅವರ ಧ್ವನಿ ನಿರಂತರವಾಗಿ...