ಕಳಪೆ ಬೀಜ, ಕಳಪೆ ಕೀಟನಾಶಕದಿಂದ ಪ್ರಸಕ್ತ ಹಂಗಾಮಿನ ಸೋಯಾಬಿನ್, ಹೆಸರು, ಹತ್ತಿ ಮತ್ತು ಉದ್ದು ಸೇರಿದಂತೆ ವಿವಿಧ ತರಹದ ಬೆಳೆ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...
ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ವಿಜಯಕುಮಾರ ಗಣಪತಿ ಗೋಡಬೋಲೆ (54) ಹಾಗೂ ಅನೀಲ ರಮೇಶ ಬಿರಾದಾರ (21) ಮೃತ ದುರ್ದೈವಿಗಳು. ಸ್ಕೂಟಿಯಲ್ಲಿ ಚಲಿಸುತ್ತಿದ್ದ ವಿಜಯಕುಮಾರ್ ಅವರಿಗೆ...
ಬೆಳಗಾವಿ ನಗರದ ನೆಹರು ನಗರದ 11 ಕೆ.ವಿ ಉಪಕೇಂದ್ರ ಹಾಗೂ ಸದಾಶಿವ ನಗರದ 33 ಕೆ.ವಿ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ಬೆಳಗ್ಗೆ 9 ಗಂಟೆಯಿಂದ...
ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದ್ದು ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಮೃತಳಾದ ಬೀಡಿ ಗ್ರಾಮದ...
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶನಿವಾರ ಮುಂಜಾನೆ ಮುಂಬೈಗೆ ತೆರಳುತ್ತಿದ್ದ ಸ್ಟಾರ್ ಏರ್ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅರ್ಧ ದಾರಿಯಿಂದಲೇ ವಾಪಸ್ ಆಗಿದೆ.
ಸ್ಟಾರ್ ಏರ್‌ನ ಎಸ್5111 ವಿಮಾನ ಬೆಳಿಗ್ಗೆ 7.50ಕ್ಕೆ...
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜುಲೈ 1ರಿಂದ ಆಗಸ್ಟ್ 10ರವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ₹76.60 ಲಕ್ಷ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹67 ಲಕ್ಷ ನಗದು, ₹5.84 ಲಕ್ಷ...
ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹಲವಾರು ಸಣ್ಣ ಪುಟ್ಟ ಹೋರಾಟಗಳು ಜನರಲ್ಲಿ ಜಾಗೃತಿ ಮೂಡಿಸಿ, ದೊಡ್ಡ ಚಳುವಳಿಗಳಿಗೆ ಪ್ರೇರಣೆಯಾಗಿವೆ. ಅಂತಹ ಹೋರಾಟಗಳಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಮೋಚನಾ ಹೋರಾಟವು ಒಂದು ಪ್ರಮುಖ ಅಧ್ಯಾಯವಾಗಿದೆ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ಕುರಿ ಮೇಯಿಸಲು ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಲಗಳಲ್ಲಿ ಈ ವರ್ಷ ಮಳೆಯಿಲ್ಲದೆ ಒಣಗಿರುವುದು ಕೇವಲ ಹೆಸರು ಕಾಳು ಅಲ್ಲ – ರೈತರ ಬದುಕು. 18735 ಹೆಕ್ಟೇರಿನಲ್ಲಿ ಬಿತ್ತನೆಗೊಂಡಿದ್ದ ಹೆಸರು ಮಳೆ ಬಾರದೇ ಒಣಗಿ, ಶೀರು...
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ತಾಲೂಕ ಪಂಚಾಯತಿ ಸದಸ್ಯ ರಾಜು ಪಾಟೀಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ, ಮುಗಳಿ ಗ್ರಾಮದ...
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನದ ಆವರಣಕ್ಕೆ ಇತ್ತೀಚಿನ ಮಳೆಯಿಂದ ನೀರು ನುಗ್ಗಿ, ಹುಂಡಿಯಲ್ಲಿದ್ದ ಕಾಣಿಕೆ ಹಣ ಸಂಪೂರ್ಣವಾಗಿ ಒದ್ದೆಯಾದ ಘಟನೆ ನಡೆದಿದೆ.
ಮಂಗಳವಾರ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಬೈಲಹೊಂಗಲ ಉಪವಿಭಾಗಾಧಿಕಾರಿ...
ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಸಂತೆ ಸಮಯದಲ್ಲಿ ಜನಸಂದಣಿ ನಡುವೆಯೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಡಿರುವ ಘಟನೆ ನಡೆದಿದ್ದು, ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಮಲಿಕ್ ಜಾನ್...